ಅಲ್-ಆರಾಫ್ · 52/206
ಅನುವಾದ ಉಚ್ಚಾರಣೆ — ಸೂರಾ ಅಲ್-ಆರಾಫ್
وَلَقَدْ جِئْنَاهُم بِكِتَابٍ فَصَّلْنَاهُ عَلَىٰ عِلْمٍ هُدًى وَرَحْمَةً لِّقَوْمٍ يُؤْمِنُونَ ۝٥٢
Wa laqad ji`naahum bi Kitaabin fassalnaahu `alaa `ilmin hudanw wa rahmatal liqawminy-yu`miinoon
📖 ಕನ್ನಡ ಅರ್ಥ
ಜ್ಞಾನದ ಆಧಾರದಲ್ಲಿ ಸ್ಪಷ್ಟ ಪಡಿಸಿರುವಂತಹ ಒಂದು ಗ್ರಂಥವನ್ನು ಖಂಡಿತವಾಗಿಯು ನಾವು ಅವರ ಬಳಿಗೆ ತಂದೆವು. ಅದು ಸತ್ಯವಿಶ್ವಾಸ ಹೊಂದುವ ಜನರಿಗೆ ಸನ್ಮಾರ್ಗವು, ಕಾರಣ್ಯವು ಆಗಿದೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 50-54 — ಸೂರಾ ಅಲ್-ಆರಾಫ್

50وَنَادَىٰ أَصْحَابُ النَّارِ أَصْحَابَ الْجَنَّةِ أَنْ أَفِيضُوا عَلَيْنَا مِنَ الْمَاءِ أَوْ مِمَّا رَزَقَكُمُ اللَّهُ ۚ قَالُوا إِنَّ اللَّهَ حَرَّمَهُمَا عَلَى الْكَافِرِينَ
ಮತ್ತು ನರಕವಾಸಿಗಳು ಸ್ವರ್ಗವಾಸಿಗಳನ್ನು ಕರೆದು ಹೇಳುವರು: ನಮಗೆ ಸ್ವಲ್ಪ ನೀರನ್ನಾದರೂ ಕೊಡಿರಿ ಅಥವಾ ಅಲ್ಲಾಹನು ನಿಮಗೆ ದಯಪಾಲಿಸಿದವುಗಳಿಂದ ಏನನ್ನಾದರು ಕೊಡಿರಿ. ಅವರು ಹೇಳುವರು: ಅಲ್ಲಾಹನು ಅವೆರಡನ್ನು ಸತ್ಯನಿಷೇಧಿಗಳ ಮೇಲೆ ನಿಷಿದ್ಧಗೊಳಿಸಿದ್ದಾನೆ.
51الَّذِينَ اتَّخَذُوا دِينَهُمْ لَهْوًا وَلَعِبًا وَغَرَّتْهُمُ الْحَيَاةُ الدُّنْيَا ۚ فَالْيَوْمَ نَنسَاهُمْ كَمَا نَسُوا لِقَاءَ يَوْمِهِمْ هَٰذَا وَمَا كَانُوا بِآيَاتِنَا يَجْحَدُونَ
ಅವರು ಇಹಲೋಕದಲ್ಲಿ ತಮ್ಮ ಧರ್ಮವನ್ನು ವಿನೋದವನ್ನಾಗಿಯು, ಮೋಜನ್ನಾಗಿಯು ಮಾಡಿದರು ಹಾಗೂ ಐಹಿಕ ಜೀವನಕ್ಕೆ ಮರಳಾದವರಾಗಿದ್ದಾರೆ. ಇಂದಿನ ದಿನವನ್ನು ಅವರು ಮರೆತು ಬಿಟ್ಟಿದ್ದ ಹಾಗೆ ನಾವು ಈ ದಿನ ಅವರನ್ನು ಮರೆತು ಬಿಡುವೆವು. ಏಕೆಂದರೆ ಅವರು ನಮ್ಮ ದೃಷ್ಟಾಂತಗಳನ್ನು ನಿರಾಕರಿಸುತ್ತಿದ್ದರು.
52وَلَقَدْ جِئْنَاهُم بِكِتَابٍ فَصَّلْنَاهُ عَلَىٰ عِلْمٍ هُدًى وَرَحْمَةً لِّقَوْمٍ يُؤْمِنُونَ
ಜ್ಞಾನದ ಆಧಾರದಲ್ಲಿ ಸ್ಪಷ್ಟ ಪಡಿಸಿರುವಂತಹ ಒಂದು ಗ್ರಂಥವನ್ನು ಖಂಡಿತವಾಗಿಯು ನಾವು ಅವರ ಬಳಿಗೆ ತಂದೆವು. ಅದು ಸತ್ಯವಿಶ್ವಾಸ ಹೊಂದುವ ಜನರಿಗೆ ಸನ್ಮಾರ್ಗವು, ಕಾರಣ್ಯವು ಆಗಿದೆ.
53هَلْ يَنظُرُونَ إِلَّا تَأْوِيلَهُ ۚ يَوْمَ يَأْتِي تَأْوِيلُهُ يَقُولُ الَّذِينَ نَسُوهُ مِن قَبْلُ قَدْ جَاءَتْ رُسُلُ رَبِّنَا بِالْحَقِّ فَهَل لَّنَا مِن شُفَعَاءَ فَيَشْفَعُوا لَنَا أَوْ نُرَدُّ فَنَعْمَلَ غَيْرَ الَّذِي كُنَّا نَعْمَلُ ۚ قَدْ خَسِرُوا أَنفُسَهُمْ وَضَلَّ عَنْهُم مَّا كَانُوا يَفْتَرُونَ
ಅವರು ಅದರ ಪ್ರಳಯದ ಅಂತ್ಯ ಪರಿಣಾಮವನ್ನಲ್ಲದೇ ಇನ್ನೇನಾದರು ನಿರೀಕ್ಷಿಸುತ್ತಿದ್ದಾರೆಯೇ? ಈ ಮುಂಚೆ ಅದನ್ನು ಮರೆತು ಬಿಟ್ಟವರು ಅದರ ಪರಿಣಾಮವು ಪ್ರಕಟವಾಗುವ ದಿನ ಹೇಳುವರು: ನಿಜವಾಗಿಯು ನಮ್ಮ ಪ್ರಭುವಿನ ಸಂದೇಶವಾಹಕರು ಸತ್ಯವನ್ನು ತಂದಿದ್ದರು. ಇನ್ನು ನಮಗಾಗಿ ಶಿಫಾರಸ್ಸು ಮಾಡುವ ಶಿಫಾರಸ್ಸುಗಾರರು ಯಾರಾದರೂ ಇದ್ದಾರೆಯೇ? ಅಥವಾ ನಮ್ಮನ್ನು (ಭೂಲೋಕಕ್ಕೆ) ಮರಳಿ ಕಳುಹಿಸಲಾಗುವುದೇ? ಹಾಗಿದ್ದರೆ ನಾವು ಮುಂಚೆ ಮಾಡುತ್ತಿದ್ದಂತಹ ಕರ್ಮಗಳಿಗೆ ವಿರುದ್ಧವಾದ ಕರ್ಮಗಳನ್ನು ಮಾಡುತ್ತಿದ್ದೆವು. ಖಂಡಿತವಾಗಿಯು ಅವರು ಸ್ವತಃ ತಮ್ಮನ್ನು ನಷ್ಟಕ್ಕೊಳಗಾಗಿಸಿದವರು. ಅವರು ಹೆಣೆಯುತ್ತಿದ್ದುದೆಲ್ಲವೂ ಕಣ್ಮರೆಯಾಗಿಬಿಟ್ಟವು.
54إِنَّ رَبَّكُمُ اللَّهُ الَّذِي خَلَقَ السَّمَاوَاتِ وَالْأَرْضَ فِي سِتَّةِ أَيَّامٍ ثُمَّ اسْتَوَىٰ عَلَى الْعَرْشِ يُغْشِي اللَّيْلَ النَّهَارَ يَطْلُبُهُ حَثِيثًا وَالشَّمْسَ وَالْقَمَرَ وَالنُّجُومَ مُسَخَّرَاتٍ بِأَمْرِهِ ۗ أَلَا لَهُ الْخَلْقُ وَالْأَمْرُ ۗ تَبَارَكَ اللَّهُ رَبُّ الْعَالَمِينَ
ನಿಸ್ಸಂಶಯವಾಗಿಯು ಆಕಾಶಗಳನ್ನು ಮತ್ತು ಭೂಮಿಯನ್ನು ಆರು ದಿನಗಳಲ್ಲಿ ಸೃಷ್ಟಿಸಿದವನು ನಿಮ್ಮ ಪ್ರಭು ಅಲ್ಲಾಹನೆ. ನಂತರ ಅವನು ಸಿಂಹಾಸನದ ಮೇಲೆ ಆರೂಢನಾದನು ಅವನು ಹಗಲನ್ನು ರಾತ್ರಿಯಿಂದ ಮುಚ್ಚುತ್ತಾನೆ ಮತ್ತು ರಾತ್ರಿಯು ಕ್ಷಿಪ್ರಗತಿಯಲ್ಲಿ ಹಗಲನ್ನು ಬೆನ್ನತ್ತಿ ಬರುವುದು ಮತ್ತು ಸೂರ್ಯ, ಚಂದ್ರ ಹಾಗೂ ಇತರ ನಕ್ಷತ್ರಗಳನ್ನು ಅವನ ಆಜ್ಞೆಗೆ ವಿಧೇಯಗೊಳಿಸಿ ಸೃಷ್ಟಿಸಿದ್ದಾನೆ. ಗಮನಿಸಿ, ಸೃಷ್ಟಿಯು ಅವನದೇ ಹಾಗೂ ಆಜ್ಞಾಧಿಕಾರವು ಅವನದೇ. ಸರ್ವಲೋಕಗಳ ಪ್ರಭುವಾದ ಅಲ್ಲಾಹನು ಮಹಾ ಅನುಗ್ರಹಪೂರ್ಣನಾಗಿದ್ದಾನೆ.
ಅಲ್-ಆರಾಫ್ಕುರಾನ್ ಸೂಚಿ
206ಆಯತ್
MeccanRevelation
52ಆಯತ್

ಅನುವಾದ — ಅಲ್-ಆರಾಫ್ 52

ಸೂರಾ ಅಲ್-ಆರಾಫ್ ಆಯತ್ 52 - ಓದಿ, ಆಲಿಸಿ, ಅನುವಾದ, ಕನ್ನಡ : ಜ್ಞಾನದ ಆಧಾರದಲ್ಲಿ ಸ್ಪಷ್ಟ ಪಡಿಸಿರುವಂತಹ ಒಂದು ಗ್ರಂಥವನ್ನು ಖಂಡಿತವಾಗಿಯು ನಾವು ಅವರ ಬಳಿಗೆ…

ಸೂರಾ ಆಯತ್ 52/206 — ಸೂರಾ ಅಲ್-ಆರಾಫ್ الأعراف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಆರಾಫ್ ಆಲಿಸಿ, ಸೂರಾ ಅಲ್-ಆರಾಫ್ ಅನುವಾದ, ಸೂರಾ ಅಲ್-ಆರಾಫ್ mp3, ಸೂರಾ ಅಲ್-ಆರಾಫ್ pdf. ಆಯತ್ 50–54. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers