ಅಲ್-ಆರಾಫ್ · 57/206
ಅನುವಾದ ಉಚ್ಚಾರಣೆ — ಸೂರಾ ಅಲ್-ಆರಾಫ್
وَهُوَ الَّذِي يُرْسِلُ الرِّيَاحَ بُشْرًا بَيْنَ يَدَيْ رَحْمَتِهِ ۖ حَتَّىٰ إِذَا أَقَلَّتْ سَحَابًا ثِقَالًا سُقْنَاهُ لِبَلَدٍ مَّيِّتٍ فَأَنزَلْنَا بِهِ الْمَاءَ فَأَخْرَجْنَا بِهِ مِن كُلِّ الثَّمَرَاتِ ۚ كَذَٰلِكَ نُخْرِجُ الْمَوْتَىٰ لَعَلَّكُمْ تَذَكَّرُونَ ۝٥٧
Wa Huwal lazee yursilur riyaaha bushram baina yadai rahmatihee hattaaa izaaa aqallat sahaaban siqaalan suqnaahu libaladim maiyitin fa annzalnaa bihil maaa`a fa akhrajnaa bihee minn kullis samaraat; kazaalika nukhrijul mawtaa la`allakum tazakkaroon
📖 ಕನ್ನಡ ಅರ್ಥ
ಅವನು ತನ್ನ ಅನುಗ್ರಹಕ್ಕೆ ಮುಂಚಿತವಾಗಿ ಶುಭವಾರ್ತೆಯನ್ನು ತಿಳಿಸುವ ಮಾರುತಗಳನ್ನು ಕಳುಹಿಸುವವನಾಗಿದ್ದಾನೆ. ಆ ಮಾರುತಗಳು ಘನೀಕೃತ ಮೋಡಗಳನ್ನು ಹೊತ್ತುಕೊಂಡಾಗ ನಾವು ಆ ಮೋಡವನ್ನು ನಿರ್ಜೀವ ಭೂಮಿಯ ಕಡೆಗೆ ಸಾಗಿಸುತ್ತೇವೆ. ನಂತರ ಆ ಮೋಡದಿಂದ ನಾವು ನೀರನ್ನು ಸುರಿಸುತ್ತೇವೆ. ನಂತರ ಅದರಿಂದ ಸಕಲ ವಿಧದ ಫಲಗಳನ್ನು ಹೊರತರುತ್ತೇವೆ. ಇದೇ ರೀತಿ ನಾವು ಮೃತರನ್ನು ಹೊರತರುತ್ತೇವೆ. ಇದು ನೀವು ಅರಿತುಕೊಳ್ಳಲೆಂದಾಗಿದೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 55-59 — ಸೂರಾ ಅಲ್-ಆರಾಫ್

55ادْعُوا رَبَّكُمْ تَضَرُّعًا وَخُفْيَةً ۚ إِنَّهُ لَا يُحِبُّ الْمُعْتَدِينَ
ನೀವು ನಿಮ್ಮ ಪ್ರಭುವನ್ನು ವಿನಮ್ರತೆ ಹಾಗೂ ರಹಸ್ಯವಾಗಿ ಕರೆದು ಪ್ರಾರ್ಥಿಸಿರಿ. ಖಂಡಿತವಾಗಿಯು ಅವನು ಹದ್ದು ಮೀರಿರುವವರನ್ನು ಇಷ್ಟಪಡುವುದಿಲ್ಲ.
56وَلَا تُفْسِدُوا فِي الْأَرْضِ بَعْدَ إِصْلَاحِهَا وَادْعُوهُ خَوْفًا وَطَمَعًا ۚ إِنَّ رَحْمَتَ اللَّهِ قَرِيبٌ مِّنَ الْمُحْسِنِينَ
ಮತ್ತು ಭೂಮಿಯಲ್ಲಿ ಸುಧಾರಣೆಯಾದ ಬಳಿಕ ನೀವು ಕ್ಷೆÆÃಭೆ ಹರಡಬೇಡಿರಿ ಮತ್ತು ಅಲ್ಲಾಹನನ್ನು ಭಯ ಹಾಗೂ ನಿರೀಕ್ಷೆಯೊಂದಿಗೆ ಕರೆದು ಪ್ರಾರ್ಥಿಸಿರಿ. ನಿಸ್ಸಂಶಯವಾಗಿಯು ಅಲ್ಲಾಹನ ಕರುಣೆಯು ಸತ್ಕರ್ಮಿಗಳಿಗೆ ನಿಕಟವಾಗಿದೆ.
57وَهُوَ الَّذِي يُرْسِلُ الرِّيَاحَ بُشْرًا بَيْنَ يَدَيْ رَحْمَتِهِ ۖ حَتَّىٰ إِذَا أَقَلَّتْ سَحَابًا ثِقَالًا سُقْنَاهُ لِبَلَدٍ مَّيِّتٍ فَأَنزَلْنَا بِهِ الْمَاءَ فَأَخْرَجْنَا بِهِ مِن كُلِّ الثَّمَرَاتِ ۚ كَذَٰلِكَ نُخْرِجُ الْمَوْتَىٰ لَعَلَّكُمْ تَذَكَّرُونَ
ಅವನು ತನ್ನ ಅನುಗ್ರಹಕ್ಕೆ ಮುಂಚಿತವಾಗಿ ಶುಭವಾರ್ತೆಯನ್ನು ತಿಳಿಸುವ ಮಾರುತಗಳನ್ನು ಕಳುಹಿಸುವವನಾಗಿದ್ದಾನೆ. ಆ ಮಾರುತಗಳು ಘನೀಕೃತ ಮೋಡಗಳನ್ನು ಹೊತ್ತುಕೊಂಡಾಗ ನಾವು ಆ ಮೋಡವನ್ನು ನಿರ್ಜೀವ ಭೂಮಿಯ ಕಡೆಗೆ ಸಾಗಿಸುತ್ತೇವೆ. ನಂತರ ಆ ಮೋಡದಿಂದ ನಾವು ನೀರನ್ನು ಸುರಿಸುತ್ತೇವೆ. ನಂತರ ಅದರಿಂದ ಸಕಲ ವಿಧದ ಫಲಗಳನ್ನು ಹೊರತರುತ್ತೇವೆ. ಇದೇ ರೀತಿ ನಾವು ಮೃತರನ್ನು ಹೊರತರುತ್ತೇವೆ. ಇದು ನೀವು ಅರಿತುಕೊಳ್ಳಲೆಂದಾಗಿದೆ.
58وَالْبَلَدُ الطَّيِّبُ يَخْرُجُ نَبَاتُهُ بِإِذْنِ رَبِّهِ ۖ وَالَّذِي خَبُثَ لَا يَخْرُجُ إِلَّا نَكِدًا ۚ كَذَٰلِكَ نُصَرِّفُ الْآيَاتِ لِقَوْمٍ يَشْكُرُونَ
ಫಲವತ್ತಾದ ಪ್ರದೇಶದಲ್ಲಿ ಸಸ್ಯಗಳು ಅಲ್ಲಾಹನ ಅಪ್ಪಣೆಯಿಂದ ಅದರ ಬೆಳೆಗಳು ಚೆನ್ನಾಗಿ ಬೆಳೆಯುತ್ತವೆ ಮತ್ತು ಕೆಟ್ಟ ಪ್ರದೇಶದಲ್ಲಿ ಸಸ್ಯಗಳು ನಿಷ್ಪçಯೋಜಕವಾಗಿ ಬೆಳೆಯುತ್ತವೆ. ಕೃತಜ್ಞತೆ ತೋರುವ ಜನರಿಗಾಗಿ ನಾವು ವಿವಿಧ ರೀತಿಯಲ್ಲಿ ದೃಷ್ಟಾಂತಗಳನ್ನು ವಿವರಿಸಿ ಕೊಡುತ್ತೇವೆ.
59لَقَدْ أَرْسَلْنَا نُوحًا إِلَىٰ قَوْمِهِ فَقَالَ يَا قَوْمِ اعْبُدُوا اللَّهَ مَا لَكُم مِّنْ إِلَٰهٍ غَيْرُهُ إِنِّي أَخَافُ عَلَيْكُمْ عَذَابَ يَوْمٍ عَظِيمٍ
ನಾವು ನೂಹ್‌ರನ್ನು ಅವರ ಜನತೆಯೆಡೆಗೆ ನಿಯೋಗಿಸಿದಾಗ ಅವರು ಹೇಳಿದರು: ಓ ನನ್ನ ಜನತೆಯೇ, ನೀವು ಅಲ್ಲಾಹನನ್ನು ಆರಾಧಿಸಿರಿ. ಅವನ ಹೊರತು ನಿಮಗೆ ಅನ್ಯ ಆರಾಧ್ಯನಿಲ್ಲ. ನಾನು ನಿಮ್ಮ ಕುರಿತು ಒಂದು ಮಹಾ ದಿನದ ಯಾತನೆಯ ಭಯ ಪಡುತ್ತೇನೆ.
ಅಲ್-ಆರಾಫ್ಕುರಾನ್ ಸೂಚಿ
206ಆಯತ್
MeccanRevelation
57ಆಯತ್

ಅನುವಾದ — ಅಲ್-ಆರಾಫ್ 57

ಸೂರಾ ಅಲ್-ಆರಾಫ್ ಆಯತ್ 57 - ಓದಿ, ಆಲಿಸಿ, ಅನುವಾದ, ಕನ್ನಡ : ಅವನು ತನ್ನ ಅನುಗ್ರಹಕ್ಕೆ ಮುಂಚಿತವಾಗಿ ಶುಭವಾರ್ತೆಯನ್ನು ತಿಳಿಸುವ ಮಾರುತಗಳನ್ನು ಕಳುಹಿಸುವವನಾಗಿದ್ದಾನೆ. ಆ ಮಾರುತಗಳು…

ಸೂರಾ ಆಯತ್ 57/206 — ಸೂರಾ ಅಲ್-ಆರಾಫ್ الأعراف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಆರಾಫ್ ಆಲಿಸಿ, ಸೂರಾ ಅಲ್-ಆರಾಫ್ ಅನುವಾದ, ಸೂರಾ ಅಲ್-ಆರಾಫ್ mp3, ಸೂರಾ ಅಲ್-ಆರಾಫ್ pdf. ಆಯತ್ 55–59. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers