ಅಲ್-ಆರಾಫ್ · 6/206
ಅನುವಾದ ಉಚ್ಚಾರಣೆ — ಸೂರಾ ಅಲ್-ಆರಾಫ್
فَلَنَسْأَلَنَّ الَّذِينَ أُرْسِلَ إِلَيْهِمْ وَلَنَسْأَلَنَّ الْمُرْسَلِينَ ۝٦
Falanas `alannal lazeena ursila ilaihim wa lanas `alannal mursaleen
📖 ಕನ್ನಡ ಅರ್ಥ
ಯಾರ ಬಳಿಗೆ ನಾವು ಸಂದೇಶವಾಹಕರನ್ನು ಕಳಿಹಿಸಿರುವೆವೊ ನಾವು ಅವರನ್ನು ಖಂಡಿತ ವಿಚಾರಣೆಗೊಳಪಡಿಸುವೆವು ಮತ್ತು ಸಂದೇಶವಾಹಕರನ್ನೂ ಖಂಡಿತ ವಿಚಾರಣೆಗೊಳಪಡಿಸುವೆವು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 4-8 — ಸೂರಾ ಅಲ್-ಆರಾಫ್

4وَكَم مِّن قَرْيَةٍ أَهْلَكْنَاهَا فَجَاءَهَا بَأْسُنَا بَيَاتًا أَوْ هُمْ قَائِلُونَ
ಮತ್ತು ಅದೆಷ್ಟೋ ನಾಡುಗಳನ್ನು ನಾವು ನಾಶಗೊಳಿಸಿದ್ದೇವೆ ಮತ್ತು ರಾತ್ರಿ ವೇಳೆಯಲ್ಲಿ ಅಥವಾ ಅವರು ಮಧ್ಯಾಹ್ನದ ವೇಳೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾಗ ಅವರ ಮೇಲೆ ನಮ್ಮ ಶಿಕ್ಷೆಯು ಬಂದೆರಗಿಬಿಟ್ಟಿತು.
5فَمَا كَانَ دَعْوَاهُمْ إِذْ جَاءَهُم بَأْسُنَا إِلَّا أَن قَالُوا إِنَّا كُنَّا ظَالِمِينَ
ನಮ್ಮ ಶಿಕ್ಷೆಯು ಅವರ ಮೇಲೆ ಬಂದಾಗ ಅವರ ಆಕ್ರಂದನವು “ನಿಜವಾಗಿಯು ನಾವು ಅಕ್ರಮಿಗಳಾಗಿದ್ದೆವು” ಎಂಬುದರ ಹೊರತು ಬೇರೇನೂ ಆಗಿರಲಿಲ್ಲ.
6فَلَنَسْأَلَنَّ الَّذِينَ أُرْسِلَ إِلَيْهِمْ وَلَنَسْأَلَنَّ الْمُرْسَلِينَ
ಯಾರ ಬಳಿಗೆ ನಾವು ಸಂದೇಶವಾಹಕರನ್ನು ಕಳಿಹಿಸಿರುವೆವೊ ನಾವು ಅವರನ್ನು ಖಂಡಿತ ವಿಚಾರಣೆಗೊಳಪಡಿಸುವೆವು ಮತ್ತು ಸಂದೇಶವಾಹಕರನ್ನೂ ಖಂಡಿತ ವಿಚಾರಣೆಗೊಳಪಡಿಸುವೆವು.
7فَلَنَقُصَّنَّ عَلَيْهِم بِعِلْمٍ ۖ وَمَا كُنَّا غَائِبِينَ
ಅನಂತರ ನಾವು ಸಂಪೂರ್ಣ ಜ್ಞಾನದೊಂದಿಗೆ ಅವರಿಗೆ ಎಲ್ಲವನ್ನು ವಿವರಿಸಿ ಕೊಡುವೆವು ಮತ್ತು ನಾವೆಂದೂ ಅನುಪಸ್ಥಿತರಾಗಿರಲಿಲ್ಲ.
8وَالْوَزْنُ يَوْمَئِذٍ الْحَقُّ ۚ فَمَن ثَقُلَتْ مَوَازِينُهُ فَأُولَٰئِكَ هُمُ الْمُفْلِحُونَ
ಅಂದು ಕರ್ಮಗಳನ್ನು ನ್ಯಾಯೋಚಿತವಾಗಿ ತೂಗಲಾಗುವುದು ಸತ್ಯವಾಗಿದೆ ಮತ್ತು ಯಾವ ವ್ಯಕ್ತಿಯ ಕರ್ಮ ತಕ್ಕಡಿಯು ಭಾರವಾಗಿರುವುದೋ ಅವರೇ ವಿಜಯಗಳಿಸುವರು.
ಅಲ್-ಆರಾಫ್ಕುರಾನ್ ಸೂಚಿ
206ಆಯತ್
MeccanRevelation
6ಆಯತ್

ಅನುವಾದ — ಅಲ್-ಆರಾಫ್ 6

ಸೂರಾ ಅಲ್-ಆರಾಫ್ ಆಯತ್ 6 - ಓದಿ, ಆಲಿಸಿ, ಅನುವಾದ, ಕನ್ನಡ : ಯಾರ ಬಳಿಗೆ ನಾವು ಸಂದೇಶವಾಹಕರನ್ನು ಕಳಿಹಿಸಿರುವೆವೊ ನಾವು ಅವರನ್ನು ಖಂಡಿತ ವಿಚಾರಣೆಗೊಳಪಡಿಸುವೆವು ಮತ್ತು…

ಸೂರಾ ಆಯತ್ 6/206 — ಸೂರಾ ಅಲ್-ಆರಾಫ್ الأعراف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಆರಾಫ್ ಆಲಿಸಿ, ಸೂರಾ ಅಲ್-ಆರಾಫ್ ಅನುವಾದ, ಸೂರಾ ಅಲ್-ಆರಾಫ್ mp3, ಸೂರಾ ಅಲ್-ಆರಾಫ್ pdf. ಆಯತ್ 4–8. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers