ಅಲ್-ಆರಾಫ್ · 61/206
ಅನುವಾದ ಉಚ್ಚಾರಣೆ — ಸೂರಾ ಅಲ್-ಆರಾಫ್
قَالَ يَا قَوْمِ لَيْسَ بِي ضَلَالَةٌ وَلَٰكِنِّي رَسُولٌ مِّن رَّبِّ الْعَالَمِينَ ۝٦١
Qaala yaa qawmi laisa bee dalaalatunw wa laakinnee Rasoolum mir Rabbil `aalameen
📖 ಕನ್ನಡ ಅರ್ಥ
ನೂಹ್‌ರು ಹೇಳಿದರು: ಓ ನನ್ನ ಜನತೆಯೇ, ನನ್ನಲ್ಲಿ ಯಾವುದೇ ಪಥ ಭ್ರಷ್ಟತೆಯಿಲ್ಲ. ಆದರೆ ನಾನು ಸರ್ವಲೋಕಗಳ ಪ್ರಭುವಿನ ಸಂದೇಶವಾಹಕನಾಗಿದ್ದೇನೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 59-63 — ಸೂರಾ ಅಲ್-ಆರಾಫ್

59لَقَدْ أَرْسَلْنَا نُوحًا إِلَىٰ قَوْمِهِ فَقَالَ يَا قَوْمِ اعْبُدُوا اللَّهَ مَا لَكُم مِّنْ إِلَٰهٍ غَيْرُهُ إِنِّي أَخَافُ عَلَيْكُمْ عَذَابَ يَوْمٍ عَظِيمٍ
ನಾವು ನೂಹ್‌ರನ್ನು ಅವರ ಜನತೆಯೆಡೆಗೆ ನಿಯೋಗಿಸಿದಾಗ ಅವರು ಹೇಳಿದರು: ಓ ನನ್ನ ಜನತೆಯೇ, ನೀವು ಅಲ್ಲಾಹನನ್ನು ಆರಾಧಿಸಿರಿ. ಅವನ ಹೊರತು ನಿಮಗೆ ಅನ್ಯ ಆರಾಧ್ಯನಿಲ್ಲ. ನಾನು ನಿಮ್ಮ ಕುರಿತು ಒಂದು ಮಹಾ ದಿನದ ಯಾತನೆಯ ಭಯ ಪಡುತ್ತೇನೆ.
60قَالَ الْمَلَأُ مِن قَوْمِهِ إِنَّا لَنَرَاكَ فِي ضَلَالٍ مُّبِينٍ
ಅವರ ಜನತೆಯ ಪ್ರಮುಖರು ಹೇಳಿದರು: ನಾವು ನಿಮ್ಮನ್ನು ಸ್ಪಷ್ಟ ಮಾರ್ಗ ಭ್ರಷ್ಟತೆಯಲ್ಲಿರುವುದಾಗಿ ಕಾಣುತ್ತಿದ್ದೇವೆ.
61قَالَ يَا قَوْمِ لَيْسَ بِي ضَلَالَةٌ وَلَٰكِنِّي رَسُولٌ مِّن رَّبِّ الْعَالَمِينَ
ನೂಹ್‌ರು ಹೇಳಿದರು: ಓ ನನ್ನ ಜನತೆಯೇ, ನನ್ನಲ್ಲಿ ಯಾವುದೇ ಪಥ ಭ್ರಷ್ಟತೆಯಿಲ್ಲ. ಆದರೆ ನಾನು ಸರ್ವಲೋಕಗಳ ಪ್ರಭುವಿನ ಸಂದೇಶವಾಹಕನಾಗಿದ್ದೇನೆ.
62أُبَلِّغُكُمْ رِسَالَاتِ رَبِّي وَأَنصَحُ لَكُمْ وَأَعْلَمُ مِنَ اللَّهِ مَا لَا تَعْلَمُونَ
ನನ್ನ ಪ್ರಭುವಿನ ಸಂದೇಶಗಳನ್ನು ನಾನು ನಿಮಗೆ ತಲುಪಿಸುತ್ತೇನೆ ಮತ್ತು ನಾನು ನಿಮ್ಮ ಹಿತ ಚಿಂತನೆ ಮಾಡುತ್ತೇನೆ ಮತ್ತು ನಿಮಗೆ ತಿಳಿಯದಿರುವಂತಹ ಅನೇಕ ವಿಚಾರಗಳನ್ನು ನಾನು ಅಲ್ಲಾಹನಿಂದ ತಿಳಿದು ಕೊಂಡಿದ್ದೇನೆ.
63أَوَعَجِبْتُمْ أَن جَاءَكُمْ ذِكْرٌ مِّن رَّبِّكُمْ عَلَىٰ رَجُلٍ مِّنكُمْ لِيُنذِرَكُمْ وَلِتَتَّقُوا وَلَعَلَّكُمْ تُرْحَمُونَ
ನಿಮಗೆ ಎಚ್ಚರಿಕೆ ನೀಡಲಿಕ್ಕೂ, ನೀವು ಭಯಪಡಲಿಕ್ಕೂ ಹಾಗೂ ನಿಮ್ಮ ಮೇಲೆ ಕರುಣೆ ತೋರಲಿಕ್ಕೂ ನಿಮ್ಮಲ್ಲೊಬ್ಬ ವ್ಯಕ್ತಿಯ ಮೇಲೆ ನಿಮ್ಮ ಪ್ರಭುವಿನ ವತಿಯಿಂದ ಒಂದು ಉಪದೇಶವು ಬಂದಿರುವುದರ ಕುರಿತು ನೀವು ಆಶ್ಚರ್ಯ ಪಡುತ್ತಿದ್ದೀರಾ?
ಅಲ್-ಆರಾಫ್ಕುರಾನ್ ಸೂಚಿ
206ಆಯತ್
MeccanRevelation
61ಆಯತ್

ಅನುವಾದ — ಅಲ್-ಆರಾಫ್ 61

ಸೂರಾ ಅಲ್-ಆರಾಫ್ ಆಯತ್ 61 - ಓದಿ, ಆಲಿಸಿ, ಅನುವಾದ, ಕನ್ನಡ : ನೂಹ್‌ರು ಹೇಳಿದರು: ಓ ನನ್ನ ಜನತೆಯೇ, ನನ್ನಲ್ಲಿ ಯಾವುದೇ ಪಥ ಭ್ರಷ್ಟತೆಯಿಲ್ಲ. ಆದರೆ…

ಸೂರಾ ಆಯತ್ 61/206 — ಸೂರಾ ಅಲ್-ಆರಾಫ್ الأعراف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಆರಾಫ್ ಆಲಿಸಿ, ಸೂರಾ ಅಲ್-ಆರಾಫ್ ಅನುವಾದ, ಸೂರಾ ಅಲ್-ಆರಾಫ್ mp3, ಸೂರಾ ಅಲ್-ಆರಾಫ್ pdf. ಆಯತ್ 59–63. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Wednesday, September 30, 2026

Don't forget us in your sincere prayers