ಅಲ್-ಆರಾಫ್ · 66/206
ಅನುವಾದ ಉಚ್ಚಾರಣೆ — ಸೂರಾ ಅಲ್-ಆರಾಫ್
قَالَ الْمَلَأُ الَّذِينَ كَفَرُوا مِن قَوْمِهِ إِنَّا لَنَرَاكَ فِي سَفَاهَةٍ وَإِنَّا لَنَظُنُّكَ مِنَ الْكَاذِبِينَ ۝٦٦
Qaalal mala ul lazeena kafaroo min qawmiheee innaa lanaraaka fee safaahatinw wa innaa lannazunnuka minal kaazibeen
📖 ಕನ್ನಡ ಅರ್ಥ
ಅವರ ಜನಾಂಗದ ಸತ್ಯನಿಷೇಧಿಗಳಾದ ಪ್ರಮುಖರು ಹೇಳಿದರು: ನಾವು ನಿಮ್ಮನ್ನು ಮೂರ್ಖತನದಲ್ಲಿ ಕಾಣುತ್ತಿದ್ದೇವೆ ಮತ್ತು ನಿಸ್ಸಂಶಯವಾಗಿಯು ನಾವು ನಿಮ್ಮನ್ನು ಸುಳ್ಳರಲ್ಲಿ ಸೇರಿದವರೆಂದು ಭಾವಿಸುತ್ತಿದ್ದೇವೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 64-68 — ಸೂರಾ ಅಲ್-ಆರಾಫ್

64فَكَذَّبُوهُ فَأَنجَيْنَاهُ وَالَّذِينَ مَعَهُ فِي الْفُلْكِ وَأَغْرَقْنَا الَّذِينَ كَذَّبُوا بِآيَاتِنَا ۚ إِنَّهُمْ كَانُوا قَوْمًا عَمِينَ
ಆದರೆ ಅವರು ಅವರನ್ನು (ನೂಹ್‌ರನ್ನು) ಸುಳ್ಳಾಗಿಸುತ್ತಲೇ ಇದ್ದರು. ಆಗ ನಾವು ಅವರನ್ನು, ಅವರ ಜೊತೆ ಹಡಗಿನಲ್ಲಿದ್ದವರನ್ನೂ ರಕ್ಷಿಸಿದೆವು ಮತ್ತು ನಮ್ಮ ದೃಷ್ಟಾಂತಗಳನ್ನು ನಿಷೇಧಿಸುತ್ತಿದ್ದವರನ್ನು ಮುಳುಗಿಸಿ ಬಿಟ್ಟೆವು. ನಿಸ್ಸಂಶಯವಾಗಿಯು ಅವರು ಅಂಧರಾದ ಜನರಾಗಿದ್ದರು.
65۞ وَإِلَىٰ عَادٍ أَخَاهُمْ هُودًا ۗ قَالَ يَا قَوْمِ اعْبُدُوا اللَّهَ مَا لَكُم مِّنْ إِلَٰهٍ غَيْرُهُ ۚ أَفَلَا تَتَّقُونَ
ಮತ್ತು ಆದ್ ಜನಾಂಗದೆಡೆಗೆ ನಾವು ಅವರ ಸಹೋದರ ಹೂದ್‌ರನ್ನು ಕಳುಹಿಸಿದೆವು. ಅವರು ಹೇಳಿದರು: ಓ ನನ್ನ ಜನಾಂಗದವರೇ, ನೀವು ಅಲ್ಲಾಹನನ್ನು ಆರಾಧಿಸಿರಿ. ಅವನ ಹೊರತು ನಿಮಗೆ ಅನ್ಯ ಆರಾಧ್ಯನಿಲ್ಲ. ನೀವು ಭಯಭಕ್ತಿ ಪಾಲಿಸುವುದಿಲ್ಲವೇ?
66قَالَ الْمَلَأُ الَّذِينَ كَفَرُوا مِن قَوْمِهِ إِنَّا لَنَرَاكَ فِي سَفَاهَةٍ وَإِنَّا لَنَظُنُّكَ مِنَ الْكَاذِبِينَ
ಅವರ ಜನಾಂಗದ ಸತ್ಯನಿಷೇಧಿಗಳಾದ ಪ್ರಮುಖರು ಹೇಳಿದರು: ನಾವು ನಿಮ್ಮನ್ನು ಮೂರ್ಖತನದಲ್ಲಿ ಕಾಣುತ್ತಿದ್ದೇವೆ ಮತ್ತು ನಿಸ್ಸಂಶಯವಾಗಿಯು ನಾವು ನಿಮ್ಮನ್ನು ಸುಳ್ಳರಲ್ಲಿ ಸೇರಿದವರೆಂದು ಭಾವಿಸುತ್ತಿದ್ದೇವೆ.
67قَالَ يَا قَوْمِ لَيْسَ بِي سَفَاهَةٌ وَلَٰكِنِّي رَسُولٌ مِّن رَّبِّ الْعَالَمِينَ
ಹೂದ್‌ರವರು ಹೇಳಿದರು: ನನ್ನ ಜನಾಂಗದವರೇ, ನನ್ನಲ್ಲಿ ಯಾವುದೇ ಮೂರ್ಖತನವಿಲ್ಲ. ಆದರೆ ನಾನು ಸರ್ವಲೋಕಗಳ ಪ್ರಭುವಿನ ಸಂದೇಶವಾಹಕನಾಗಿದ್ದೇನೆ.
68أُبَلِّغُكُمْ رِسَالَاتِ رَبِّي وَأَنَا لَكُمْ نَاصِحٌ أَمِينٌ
ನಿಮಗೆ ನನ್ನ ಪ್ರಭುವಿನ ಸಂದೇಶಗಳನ್ನು ತಲುಪಿಸುತ್ತಿದ್ದೇನೆ ಮತ್ತು ನಾನು ನಿಮ್ಮ ನಂಬಿಗಸ್ಥನಾದ ಹಿತಕಾಂಕ್ಷಿಯಾಗಿದ್ದೇನೆ.
ಅಲ್-ಆರಾಫ್ಕುರಾನ್ ಸೂಚಿ
206ಆಯತ್
MeccanRevelation
66ಆಯತ್

ಅನುವಾದ — ಅಲ್-ಆರಾಫ್ 66

ಸೂರಾ ಅಲ್-ಆರಾಫ್ ಆಯತ್ 66 - ಓದಿ, ಆಲಿಸಿ, ಅನುವಾದ, ಕನ್ನಡ : ಅವರ ಜನಾಂಗದ ಸತ್ಯನಿಷೇಧಿಗಳಾದ ಪ್ರಮುಖರು ಹೇಳಿದರು: ನಾವು ನಿಮ್ಮನ್ನು ಮೂರ್ಖತನದಲ್ಲಿ ಕಾಣುತ್ತಿದ್ದೇವೆ ಮತ್ತು…

ಸೂರಾ ಆಯತ್ 66/206 — ಸೂರಾ ಅಲ್-ಆರಾಫ್ الأعراف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಆರಾಫ್ ಆಲಿಸಿ, ಸೂರಾ ಅಲ್-ಆರಾಫ್ ಅನುವಾದ, ಸೂರಾ ಅಲ್-ಆರಾಫ್ mp3, ಸೂರಾ ಅಲ್-ಆರಾಫ್ pdf. ಆಯತ್ 64–68. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers