ಅಲ್-ಆರಾಫ್ · 67/206
ಅನುವಾದ ಉಚ್ಚಾರಣೆ — ಸೂರಾ ಅಲ್-ಆರಾಫ್
قَالَ يَا قَوْمِ لَيْسَ بِي سَفَاهَةٌ وَلَٰكِنِّي رَسُولٌ مِّن رَّبِّ الْعَالَمِينَ ۝٦٧
Qaala yaa qawmi laisa bee safaahatunw wa laakinnee Rasoolum mir Rabbil `aalameen
📖 ಕನ್ನಡ ಅರ್ಥ
ಹೂದ್‌ರವರು ಹೇಳಿದರು: ನನ್ನ ಜನಾಂಗದವರೇ, ನನ್ನಲ್ಲಿ ಯಾವುದೇ ಮೂರ್ಖತನವಿಲ್ಲ. ಆದರೆ ನಾನು ಸರ್ವಲೋಕಗಳ ಪ್ರಭುವಿನ ಸಂದೇಶವಾಹಕನಾಗಿದ್ದೇನೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 65-69 — ಸೂರಾ ಅಲ್-ಆರಾಫ್

65۞ وَإِلَىٰ عَادٍ أَخَاهُمْ هُودًا ۗ قَالَ يَا قَوْمِ اعْبُدُوا اللَّهَ مَا لَكُم مِّنْ إِلَٰهٍ غَيْرُهُ ۚ أَفَلَا تَتَّقُونَ
ಮತ್ತು ಆದ್ ಜನಾಂಗದೆಡೆಗೆ ನಾವು ಅವರ ಸಹೋದರ ಹೂದ್‌ರನ್ನು ಕಳುಹಿಸಿದೆವು. ಅವರು ಹೇಳಿದರು: ಓ ನನ್ನ ಜನಾಂಗದವರೇ, ನೀವು ಅಲ್ಲಾಹನನ್ನು ಆರಾಧಿಸಿರಿ. ಅವನ ಹೊರತು ನಿಮಗೆ ಅನ್ಯ ಆರಾಧ್ಯನಿಲ್ಲ. ನೀವು ಭಯಭಕ್ತಿ ಪಾಲಿಸುವುದಿಲ್ಲವೇ?
66قَالَ الْمَلَأُ الَّذِينَ كَفَرُوا مِن قَوْمِهِ إِنَّا لَنَرَاكَ فِي سَفَاهَةٍ وَإِنَّا لَنَظُنُّكَ مِنَ الْكَاذِبِينَ
ಅವರ ಜನಾಂಗದ ಸತ್ಯನಿಷೇಧಿಗಳಾದ ಪ್ರಮುಖರು ಹೇಳಿದರು: ನಾವು ನಿಮ್ಮನ್ನು ಮೂರ್ಖತನದಲ್ಲಿ ಕಾಣುತ್ತಿದ್ದೇವೆ ಮತ್ತು ನಿಸ್ಸಂಶಯವಾಗಿಯು ನಾವು ನಿಮ್ಮನ್ನು ಸುಳ್ಳರಲ್ಲಿ ಸೇರಿದವರೆಂದು ಭಾವಿಸುತ್ತಿದ್ದೇವೆ.
67قَالَ يَا قَوْمِ لَيْسَ بِي سَفَاهَةٌ وَلَٰكِنِّي رَسُولٌ مِّن رَّبِّ الْعَالَمِينَ
ಹೂದ್‌ರವರು ಹೇಳಿದರು: ನನ್ನ ಜನಾಂಗದವರೇ, ನನ್ನಲ್ಲಿ ಯಾವುದೇ ಮೂರ್ಖತನವಿಲ್ಲ. ಆದರೆ ನಾನು ಸರ್ವಲೋಕಗಳ ಪ್ರಭುವಿನ ಸಂದೇಶವಾಹಕನಾಗಿದ್ದೇನೆ.
68أُبَلِّغُكُمْ رِسَالَاتِ رَبِّي وَأَنَا لَكُمْ نَاصِحٌ أَمِينٌ
ನಿಮಗೆ ನನ್ನ ಪ್ರಭುವಿನ ಸಂದೇಶಗಳನ್ನು ತಲುಪಿಸುತ್ತಿದ್ದೇನೆ ಮತ್ತು ನಾನು ನಿಮ್ಮ ನಂಬಿಗಸ್ಥನಾದ ಹಿತಕಾಂಕ್ಷಿಯಾಗಿದ್ದೇನೆ.
69أَوَعَجِبْتُمْ أَن جَاءَكُمْ ذِكْرٌ مِّن رَّبِّكُمْ عَلَىٰ رَجُلٍ مِّنكُمْ لِيُنذِرَكُمْ ۚ وَاذْكُرُوا إِذْ جَعَلَكُمْ خُلَفَاءَ مِن بَعْدِ قَوْمِ نُوحٍ وَزَادَكُمْ فِي الْخَلْقِ بَسْطَةً ۖ فَاذْكُرُوا آلَاءَ اللَّهِ لَعَلَّكُمْ تُفْلِحُونَ
ನಿಮಗೆ ಮುನ್ನೆಚ್ಚರಿಕೆ ನೀಡುವ ಸಲುವಾಗಿ ನಿಮ್ಮಲ್ಲೊಬ್ಬ ವ್ಯಕ್ತಿಯ ಮೇಲೆ ನಿಮ್ಮ ಪ್ರಭುವಿನ ವತಿಯಿಂದ ನಿಮ್ಮೆಡೆಗೆ ಒಂದು ಉಪದೇಶವು ಬಂದಿರುವುದರ ಕುರಿತು ನೀವು ಆಶ್ಚರ್ಯಪಡುತ್ತಿದ್ದೀರಾ? ಮತ್ತು ಅವನು ನಿಮ್ಮನ್ನು ನೂಹ್‌ರವರ ಜನತೆಯ ಬಳಿಕ ಉತ್ತರಾಧಿಕಾರಿಗಳನ್ನಾಗಿ ಮಾಡಿರುವುದನ್ನೂ, ದೇಹದಾರ್ಢ್ಯತೆಯಲ್ಲಿ ಹೆಚ್ಚಿನ ವರ್ಧನೆಯನ್ನು ನೀಡಿರುವುದನ್ನು ಸ್ಮರಿಸಿರಿ. ಇನ್ನು ನೀವು ಯಶಸ್ಸು ಪಡೆಯಲೆಂದು ಅಲ್ಲಾಹನ ಅನುಗ್ರಹಗಳನ್ನು ಸ್ಮರಿಸಿರಿ.
ಅಲ್-ಆರಾಫ್ಕುರಾನ್ ಸೂಚಿ
206ಆಯತ್
MeccanRevelation
67ಆಯತ್

ಅನುವಾದ — ಅಲ್-ಆರಾಫ್ 67

ಸೂರಾ ಅಲ್-ಆರಾಫ್ ಆಯತ್ 67 - ಓದಿ, ಆಲಿಸಿ, ಅನುವಾದ, ಕನ್ನಡ : ಹೂದ್‌ರವರು ಹೇಳಿದರು: ನನ್ನ ಜನಾಂಗದವರೇ, ನನ್ನಲ್ಲಿ ಯಾವುದೇ ಮೂರ್ಖತನವಿಲ್ಲ. ಆದರೆ ನಾನು ಸರ್ವಲೋಕಗಳ…

ಸೂರಾ ಆಯತ್ 67/206 — ಸೂರಾ ಅಲ್-ಆರಾಫ್ الأعراف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಆರಾಫ್ ಆಲಿಸಿ, ಸೂರಾ ಅಲ್-ಆರಾಫ್ ಅನುವಾದ, ಸೂರಾ ಅಲ್-ಆರಾಫ್ mp3, ಸೂರಾ ಅಲ್-ಆರಾಫ್ pdf. ಆಯತ್ 65–69. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers