ಅಲ್-ಆರಾಫ್ · 69/206
ಅನುವಾದ ಉಚ್ಚಾರಣೆ — ಸೂರಾ ಅಲ್-ಆರಾಫ್
أَوَعَجِبْتُمْ أَن جَاءَكُمْ ذِكْرٌ مِّن رَّبِّكُمْ عَلَىٰ رَجُلٍ مِّنكُمْ لِيُنذِرَكُمْ ۚ وَاذْكُرُوا إِذْ جَعَلَكُمْ خُلَفَاءَ مِن بَعْدِ قَوْمِ نُوحٍ وَزَادَكُمْ فِي الْخَلْقِ بَسْطَةً ۖ فَاذْكُرُوا آلَاءَ اللَّهِ لَعَلَّكُمْ تُفْلِحُونَ ۝٦٩
awa `ajibtum an jaaa`akum zikrum mir Rabbikum `alaa rajulim minkum liyunzirakum; wazkurooo iz ja`alakum khulafaaa`a mim ba`di qawmi noohinw wa zaadakum filkhalqi bastatan fazkurooo aalaaa`al laahi la`allakum tuflihoon
📖 ಕನ್ನಡ ಅರ್ಥ
ನಿಮಗೆ ಮುನ್ನೆಚ್ಚರಿಕೆ ನೀಡುವ ಸಲುವಾಗಿ ನಿಮ್ಮಲ್ಲೊಬ್ಬ ವ್ಯಕ್ತಿಯ ಮೇಲೆ ನಿಮ್ಮ ಪ್ರಭುವಿನ ವತಿಯಿಂದ ನಿಮ್ಮೆಡೆಗೆ ಒಂದು ಉಪದೇಶವು ಬಂದಿರುವುದರ ಕುರಿತು ನೀವು ಆಶ್ಚರ್ಯಪಡುತ್ತಿದ್ದೀರಾ? ಮತ್ತು ಅವನು ನಿಮ್ಮನ್ನು ನೂಹ್‌ರವರ ಜನತೆಯ ಬಳಿಕ ಉತ್ತರಾಧಿಕಾರಿಗಳನ್ನಾಗಿ ಮಾಡಿರುವುದನ್ನೂ, ದೇಹದಾರ್ಢ್ಯತೆಯಲ್ಲಿ ಹೆಚ್ಚಿನ ವರ್ಧನೆಯನ್ನು ನೀಡಿರುವುದನ್ನು ಸ್ಮರಿಸಿರಿ. ಇನ್ನು ನೀವು ಯಶಸ್ಸು ಪಡೆಯಲೆಂದು ಅಲ್ಲಾಹನ ಅನುಗ್ರಹಗಳನ್ನು ಸ್ಮರಿಸಿರಿ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 67-71 — ಸೂರಾ ಅಲ್-ಆರಾಫ್

67قَالَ يَا قَوْمِ لَيْسَ بِي سَفَاهَةٌ وَلَٰكِنِّي رَسُولٌ مِّن رَّبِّ الْعَالَمِينَ
ಹೂದ್‌ರವರು ಹೇಳಿದರು: ನನ್ನ ಜನಾಂಗದವರೇ, ನನ್ನಲ್ಲಿ ಯಾವುದೇ ಮೂರ್ಖತನವಿಲ್ಲ. ಆದರೆ ನಾನು ಸರ್ವಲೋಕಗಳ ಪ್ರಭುವಿನ ಸಂದೇಶವಾಹಕನಾಗಿದ್ದೇನೆ.
68أُبَلِّغُكُمْ رِسَالَاتِ رَبِّي وَأَنَا لَكُمْ نَاصِحٌ أَمِينٌ
ನಿಮಗೆ ನನ್ನ ಪ್ರಭುವಿನ ಸಂದೇಶಗಳನ್ನು ತಲುಪಿಸುತ್ತಿದ್ದೇನೆ ಮತ್ತು ನಾನು ನಿಮ್ಮ ನಂಬಿಗಸ್ಥನಾದ ಹಿತಕಾಂಕ್ಷಿಯಾಗಿದ್ದೇನೆ.
69أَوَعَجِبْتُمْ أَن جَاءَكُمْ ذِكْرٌ مِّن رَّبِّكُمْ عَلَىٰ رَجُلٍ مِّنكُمْ لِيُنذِرَكُمْ ۚ وَاذْكُرُوا إِذْ جَعَلَكُمْ خُلَفَاءَ مِن بَعْدِ قَوْمِ نُوحٍ وَزَادَكُمْ فِي الْخَلْقِ بَسْطَةً ۖ فَاذْكُرُوا آلَاءَ اللَّهِ لَعَلَّكُمْ تُفْلِحُونَ
ನಿಮಗೆ ಮುನ್ನೆಚ್ಚರಿಕೆ ನೀಡುವ ಸಲುವಾಗಿ ನಿಮ್ಮಲ್ಲೊಬ್ಬ ವ್ಯಕ್ತಿಯ ಮೇಲೆ ನಿಮ್ಮ ಪ್ರಭುವಿನ ವತಿಯಿಂದ ನಿಮ್ಮೆಡೆಗೆ ಒಂದು ಉಪದೇಶವು ಬಂದಿರುವುದರ ಕುರಿತು ನೀವು ಆಶ್ಚರ್ಯಪಡುತ್ತಿದ್ದೀರಾ? ಮತ್ತು ಅವನು ನಿಮ್ಮನ್ನು ನೂಹ್‌ರವರ ಜನತೆಯ ಬಳಿಕ ಉತ್ತರಾಧಿಕಾರಿಗಳನ್ನಾಗಿ ಮಾಡಿರುವುದನ್ನೂ, ದೇಹದಾರ್ಢ್ಯತೆಯಲ್ಲಿ ಹೆಚ್ಚಿನ ವರ್ಧನೆಯನ್ನು ನೀಡಿರುವುದನ್ನು ಸ್ಮರಿಸಿರಿ. ಇನ್ನು ನೀವು ಯಶಸ್ಸು ಪಡೆಯಲೆಂದು ಅಲ್ಲಾಹನ ಅನುಗ್ರಹಗಳನ್ನು ಸ್ಮರಿಸಿರಿ.
70قَالُوا أَجِئْتَنَا لِنَعْبُدَ اللَّهَ وَحْدَهُ وَنَذَرَ مَا كَانَ يَعْبُدُ آبَاؤُنَا ۖ فَأْتِنَا بِمَا تَعِدُنَا إِن كُنتَ مِنَ الصَّادِقِينَ
ಅವರು ಹೇಳಿದರು: ನಾವು ಕೇವಲ ಅಲ್ಲಾಹನ ಆರಾಧನೆ ಮಾಡಬೇಕು ಮತ್ತು ನಮ್ಮ ಪೂರ್ವಿಕರು ಆರಾಧಿಸುತ್ತಿದ್ದುದ್ದನ್ನು ನಾವು ತೊರೆಯಬೇಕು ಎಂದು ಹೇಳುವುದಕ್ಕಾಗಿ ನೀನು ನಮ್ಮ ಬಳಿಗೆ ಬಂದಿರುವೆಯಾ? ನೀನು ಸತ್ಯಸಂಧನಾಗಿದ್ದರೆ, ನಮಗೆ ಬೆದರಿಸುತ್ತಿರುವ ಆ ಶಿಕ್ಷೆಯನ್ನು ತಂದು ಬಿಡು.
71قَالَ قَدْ وَقَعَ عَلَيْكُم مِّن رَّبِّكُمْ رِجْسٌ وَغَضَبٌ ۖ أَتُجَادِلُونَنِي فِي أَسْمَاءٍ سَمَّيْتُمُوهَا أَنتُمْ وَآبَاؤُكُم مَّا نَزَّلَ اللَّهُ بِهَا مِن سُلْطَانٍ ۚ فَانتَظِرُوا إِنِّي مَعَكُم مِّنَ الْمُنتَظِرِينَ
ಹೂದ್ ಹೇಳಿದರು: ಖಂಡಿತವಾಗಿಯು ನಿಮ್ಮ ಮೇಲೆ ಅಲ್ಲಾಹನ ಕಡೆಯ ಶಿಕ್ಷೆ ಮತ್ತು ಕ್ರೋಧವು ಎರಗಿದೆ. ನೀವು ಮತ್ತು ನಿಮ್ಮ ಪೂರ್ವಿಕರು ನಿಶ್ಚಿಯಿಸಿದಂತಹ ಹೆಸರುಗಳ (ವಿಗ್ರಹಗಳ) ಕುರಿತು ನೀವು ನನ್ನಲ್ಲಿ ತರ್ಕ ಮಾಡುತ್ತಿರುವಿರಾ? ಮತ್ತು ಅವು ಆರಾಧ್ಯರೆಂಬುದಕ್ಕೆ ಅಲ್ಲಾಹನು ಯಾವುದೇ ಪುರಾವೆಯನ್ನು ಇಳಿಸಿಲ್ಲ. ಹಾಗಾದರೆ ನೀವು ಕಾಯುತ್ತಿರಿ, ನಾನೂ ಸಹ ನಿಮ್ಮೊಂದಿಗೆ ಕಾಯುತ್ತಿರುವೆನು.
ಅಲ್-ಆರಾಫ್ಕುರಾನ್ ಸೂಚಿ
206ಆಯತ್
MeccanRevelation
69ಆಯತ್

ಅನುವಾದ — ಅಲ್-ಆರಾಫ್ 69

ಸೂರಾ ಅಲ್-ಆರಾಫ್ ಆಯತ್ 69 - ಓದಿ, ಆಲಿಸಿ, ಅನುವಾದ, ಕನ್ನಡ : ನಿಮಗೆ ಮುನ್ನೆಚ್ಚರಿಕೆ ನೀಡುವ ಸಲುವಾಗಿ ನಿಮ್ಮಲ್ಲೊಬ್ಬ ವ್ಯಕ್ತಿಯ ಮೇಲೆ ನಿಮ್ಮ ಪ್ರಭುವಿನ ವತಿಯಿಂದ…

ಸೂರಾ ಆಯತ್ 69/206 — ಸೂರಾ ಅಲ್-ಆರಾಫ್ الأعراف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಆರಾಫ್ ಆಲಿಸಿ, ಸೂರಾ ಅಲ್-ಆರಾಫ್ ಅನುವಾದ, ಸೂರಾ ಅಲ್-ಆರಾಫ್ mp3, ಸೂರಾ ಅಲ್-ಆರಾಫ್ pdf. ಆಯತ್ 67–71. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers