ಅಲ್-ಆರಾಫ್ · 78/206
ಅನುವಾದ ಉಚ್ಚಾರಣೆ — ಸೂರಾ ಅಲ್-ಆರಾಫ್
فَأَخَذَتْهُمُ الرَّجْفَةُ فَأَصْبَحُوا فِي دَارِهِمْ جَاثِمِينَ ۝٧٨
Fa akhazat humur rajftu fa asbahoo fee daarihim jaasimmeen
📖 ಕನ್ನಡ ಅರ್ಥ
ಕೊನೆಗೆ ಭೂಕಂಪವು ಅವರನ್ನು ಹಿಡಿದು ಬಿಟ್ಟಿತು ಮತ್ತು ಪ್ರಭಾತವಾದಾಗ ಅವರು ತಮ್ಮ ಮನೆಗಳಲ್ಲಿ ಅಧೋಮುಖಿಗಳಾಗಿ ಬಿದ್ದಿದ್ದರು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 76-80 — ಸೂರಾ ಅಲ್-ಆರಾಫ್

76قَالَ الَّذِينَ اسْتَكْبَرُوا إِنَّا بِالَّذِي آمَنتُم بِهِ كَافِرُونَ
ಆ ಅಹಂಕಾರಿಗಳು ಹೇಳಿದರು: ನೀವು ಯಾವುದರಲ್ಲಿ ವಿಶ್ವಾಸವಿಟ್ಟಿರುವಿರೋ ನಿಸ್ಸಂಶಯವಾಗಿಯು ನಾವು ಅದನ್ನು ಧಿಕ್ಕರಿಸುವವರಾಗಿದ್ದೇವೆ.
77فَعَقَرُوا النَّاقَةَ وَعَتَوْا عَنْ أَمْرِ رَبِّهِمْ وَقَالُوا يَا صَالِحُ ائْتِنَا بِمَا تَعِدُنَا إِن كُنتَ مِنَ الْمُرْسَلِينَ
ಕೊನೆಗೆ ಅವರು ಆ ಒಂಟೆಯನ್ನು ಕೊಂದು ಬಿಟ್ಟರು ಮತ್ತು ತಮ್ಮ ಪ್ರಭುವಿನ ಆಜ್ಞೆಯನ್ನು ಧಿಕ್ಕರಿಸಿದರು ಮತ್ತು ಹೇಳಿದರು: ಓ ಸ್ವಾಲಿಹ್, ನೀನು ಸಂದೇಶವಾಹಕರಲ್ಲಿ ಸೇರಿದವನಾಗಿದ್ದರೆ ನಮ್ಮನ್ನು ಯಾವ ಯಾತನೆಯ ಬಗ್ಗೆ ಬೆದರಿಸುತ್ತಿದ್ದೆಯೋ ಅದನ್ನು ತಂದು ಕೊಡು.
78فَأَخَذَتْهُمُ الرَّجْفَةُ فَأَصْبَحُوا فِي دَارِهِمْ جَاثِمِينَ
ಕೊನೆಗೆ ಭೂಕಂಪವು ಅವರನ್ನು ಹಿಡಿದು ಬಿಟ್ಟಿತು ಮತ್ತು ಪ್ರಭಾತವಾದಾಗ ಅವರು ತಮ್ಮ ಮನೆಗಳಲ್ಲಿ ಅಧೋಮುಖಿಗಳಾಗಿ ಬಿದ್ದಿದ್ದರು.
79فَتَوَلَّىٰ عَنْهُمْ وَقَالَ يَا قَوْمِ لَقَدْ أَبْلَغْتُكُمْ رِسَالَةَ رَبِّي وَنَصَحْتُ لَكُمْ وَلَٰكِن لَّا تُحِبُّونَ النَّاصِحِينَ
ಆಗ ಅವರು (ಸ್ವಾಲಿಹ್) ಅವರಲ್ಲಿಂದ ನಿರ್ಗಮಿಸುತ್ತಾ ಹೇಳಿದರು: ಓ ನನ್ನ ಜನತೆಯೇ, ನಾನಂತು ನಿಮಗೆ ನನ್ನ ಪ್ರಭುವಿನ ಆದೇಶವನ್ನು ತಲುಪಿಸಿದ್ದೆನು ಮತ್ತು ನಾನು ನಿಮ್ಮ ಹಿತಚಿಂತನೆಯನ್ನು ಮಾಡಿದೆನು. ಆದರೆ ಹಿತಚಿಂತಕರನ್ನು ನೀವು ಇಷ್ಟಪಡುವವರಾಗಿರಲಿಲ್ಲ.
80وَلُوطًا إِذْ قَالَ لِقَوْمِهِ أَتَأْتُونَ الْفَاحِشَةَ مَا سَبَقَكُم بِهَا مِنْ أَحَدٍ مِّنَ الْعَالَمِينَ
ಮತ್ತು ನಾವು ಲೂತ್‌ರವರನ್ನು ಕಳಿಹಿಸಿದೆವು. ಅವರು ತಮ್ಮ ಜನಾಂಗದೊAದಿಗೆ ಹೇಳಿದ ಸಂದರ್ಭ: ನಿಮಗಿಂತ ಮುಂಚೆ ಲೋಕದಲ್ಲಿ ಯಾರೂ ಮಾಡಿರದಂತಹ ನೀಚ ಕೃತ್ಯವನ್ನು ನೀವು ಮಾಡುತ್ತಿರುವಿರಾ?
ಅಲ್-ಆರಾಫ್ಕುರಾನ್ ಸೂಚಿ
206ಆಯತ್
MeccanRevelation
78ಆಯತ್

ಅನುವಾದ — ಅಲ್-ಆರಾಫ್ 78

ಸೂರಾ ಅಲ್-ಆರಾಫ್ ಆಯತ್ 78 - ಓದಿ, ಆಲಿಸಿ, ಅನುವಾದ, ಕನ್ನಡ : ಕೊನೆಗೆ ಭೂಕಂಪವು ಅವರನ್ನು ಹಿಡಿದು ಬಿಟ್ಟಿತು ಮತ್ತು ಪ್ರಭಾತವಾದಾಗ ಅವರು ತಮ್ಮ ಮನೆಗಳಲ್ಲಿ…

ಸೂರಾ ಆಯತ್ 78/206 — ಸೂರಾ ಅಲ್-ಆರಾಫ್ الأعراف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಆರಾಫ್ ಆಲಿಸಿ, ಸೂರಾ ಅಲ್-ಆರಾಫ್ ಅನುವಾದ, ಸೂರಾ ಅಲ್-ಆರಾಫ್ mp3, ಸೂರಾ ಅಲ್-ಆರಾಫ್ pdf. ಆಯತ್ 76–80. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers