ಅಲ್-ಆರಾಫ್ · 80/206
ಅನುವಾದ ಉಚ್ಚಾರಣೆ — ಸೂರಾ ಅಲ್-ಆರಾಫ್
وَلُوطًا إِذْ قَالَ لِقَوْمِهِ أَتَأْتُونَ الْفَاحِشَةَ مَا سَبَقَكُم بِهَا مِنْ أَحَدٍ مِّنَ الْعَالَمِينَ ۝٨٠
Wa Lootan iz qaala liqawmiheee ataatoonal faahishata maa sabaqakum bihaa min ahadim minal `aalameen
📖 ಕನ್ನಡ ಅರ್ಥ
ಮತ್ತು ನಾವು ಲೂತ್‌ರವರನ್ನು ಕಳಿಹಿಸಿದೆವು. ಅವರು ತಮ್ಮ ಜನಾಂಗದೊAದಿಗೆ ಹೇಳಿದ ಸಂದರ್ಭ: ನಿಮಗಿಂತ ಮುಂಚೆ ಲೋಕದಲ್ಲಿ ಯಾರೂ ಮಾಡಿರದಂತಹ ನೀಚ ಕೃತ್ಯವನ್ನು ನೀವು ಮಾಡುತ್ತಿರುವಿರಾ?

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 78-82 — ಸೂರಾ ಅಲ್-ಆರಾಫ್

78فَأَخَذَتْهُمُ الرَّجْفَةُ فَأَصْبَحُوا فِي دَارِهِمْ جَاثِمِينَ
ಕೊನೆಗೆ ಭೂಕಂಪವು ಅವರನ್ನು ಹಿಡಿದು ಬಿಟ್ಟಿತು ಮತ್ತು ಪ್ರಭಾತವಾದಾಗ ಅವರು ತಮ್ಮ ಮನೆಗಳಲ್ಲಿ ಅಧೋಮುಖಿಗಳಾಗಿ ಬಿದ್ದಿದ್ದರು.
79فَتَوَلَّىٰ عَنْهُمْ وَقَالَ يَا قَوْمِ لَقَدْ أَبْلَغْتُكُمْ رِسَالَةَ رَبِّي وَنَصَحْتُ لَكُمْ وَلَٰكِن لَّا تُحِبُّونَ النَّاصِحِينَ
ಆಗ ಅವರು (ಸ್ವಾಲಿಹ್) ಅವರಲ್ಲಿಂದ ನಿರ್ಗಮಿಸುತ್ತಾ ಹೇಳಿದರು: ಓ ನನ್ನ ಜನತೆಯೇ, ನಾನಂತು ನಿಮಗೆ ನನ್ನ ಪ್ರಭುವಿನ ಆದೇಶವನ್ನು ತಲುಪಿಸಿದ್ದೆನು ಮತ್ತು ನಾನು ನಿಮ್ಮ ಹಿತಚಿಂತನೆಯನ್ನು ಮಾಡಿದೆನು. ಆದರೆ ಹಿತಚಿಂತಕರನ್ನು ನೀವು ಇಷ್ಟಪಡುವವರಾಗಿರಲಿಲ್ಲ.
80وَلُوطًا إِذْ قَالَ لِقَوْمِهِ أَتَأْتُونَ الْفَاحِشَةَ مَا سَبَقَكُم بِهَا مِنْ أَحَدٍ مِّنَ الْعَالَمِينَ
ಮತ್ತು ನಾವು ಲೂತ್‌ರವರನ್ನು ಕಳಿಹಿಸಿದೆವು. ಅವರು ತಮ್ಮ ಜನಾಂಗದೊAದಿಗೆ ಹೇಳಿದ ಸಂದರ್ಭ: ನಿಮಗಿಂತ ಮುಂಚೆ ಲೋಕದಲ್ಲಿ ಯಾರೂ ಮಾಡಿರದಂತಹ ನೀಚ ಕೃತ್ಯವನ್ನು ನೀವು ಮಾಡುತ್ತಿರುವಿರಾ?
81إِنَّكُمْ لَتَأْتُونَ الرِّجَالَ شَهْوَةً مِّن دُونِ النِّسَاءِ ۚ بَلْ أَنتُمْ قَوْمٌ مُّسْرِفُونَ
ನೀವು ಸ್ತಿçÃಯರನ್ನು ಬಿಟ್ಟು ಪುರುಷರೊಂದಿಗೆ ಕಾಮಶಮನವನ್ನು ಮಾಡುತ್ತಿದ್ದೀರಿ. ಅಲ್ಲ ನೀವಂತು ಹದ್ದು ಮೀರಿದ ಜನಾಂಗವಾಗಿರುವಿರಿ.
82وَمَا كَانَ جَوَابَ قَوْمِهِ إِلَّا أَن قَالُوا أَخْرِجُوهُم مِّن قَرْيَتِكُمْ ۖ إِنَّهُمْ أُنَاسٌ يَتَطَهَّرُونَ
ಇವರನ್ನು ನಿಮ್ಮ ನಾಡಿನಿಂದ ಹೊರಗಟ್ಟಿರಿ. ಇವರು ಮಹಾ ಪರಿಶುದ್ಧರು ಎನ್ನುವುದರ ಹೊರತು ಅವರ ಜನತೆಯ ಉತ್ತರ ಬೇರೇನೂ ಆಗಿರಲಿಲ್ಲ.
ಅಲ್-ಆರಾಫ್ಕುರಾನ್ ಸೂಚಿ
206ಆಯತ್
MeccanRevelation
80ಆಯತ್

ಅನುವಾದ — ಅಲ್-ಆರಾಫ್ 80

ಸೂರಾ ಅಲ್-ಆರಾಫ್ ಆಯತ್ 80 - ಓದಿ, ಆಲಿಸಿ, ಅನುವಾದ, ಕನ್ನಡ : ಮತ್ತು ನಾವು ಲೂತ್‌ರವರನ್ನು ಕಳಿಹಿಸಿದೆವು. ಅವರು ತಮ್ಮ ಜನಾಂಗದೊAದಿಗೆ ಹೇಳಿದ ಸಂದರ್ಭ: ನಿಮಗಿಂತ…

ಸೂರಾ ಆಯತ್ 80/206 — ಸೂರಾ ಅಲ್-ಆರಾಫ್ الأعراف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಆರಾಫ್ ಆಲಿಸಿ, ಸೂರಾ ಅಲ್-ಆರಾಫ್ ಅನುವಾದ, ಸೂರಾ ಅಲ್-ಆರಾಫ್ mp3, ಸೂರಾ ಅಲ್-ಆರಾಫ್ pdf. ಆಯತ್ 78–82. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers