ಅಲ್-ಆರಾಫ್ · 82/206
ಅನುವಾದ ಉಚ್ಚಾರಣೆ — ಸೂರಾ ಅಲ್-ಆರಾಫ್
وَمَا كَانَ جَوَابَ قَوْمِهِ إِلَّا أَن قَالُوا أَخْرِجُوهُم مِّن قَرْيَتِكُمْ ۖ إِنَّهُمْ أُنَاسٌ يَتَطَهَّرُونَ ۝٨٢
Wa maa kaana jawaaba qawmihee illaa an qaalooo akhrijoohum min qaryatikum innahum unaasuny yatatah haroon
📖 ಕನ್ನಡ ಅರ್ಥ
ಇವರನ್ನು ನಿಮ್ಮ ನಾಡಿನಿಂದ ಹೊರಗಟ್ಟಿರಿ. ಇವರು ಮಹಾ ಪರಿಶುದ್ಧರು ಎನ್ನುವುದರ ಹೊರತು ಅವರ ಜನತೆಯ ಉತ್ತರ ಬೇರೇನೂ ಆಗಿರಲಿಲ್ಲ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 80-84 — ಸೂರಾ ಅಲ್-ಆರಾಫ್

80وَلُوطًا إِذْ قَالَ لِقَوْمِهِ أَتَأْتُونَ الْفَاحِشَةَ مَا سَبَقَكُم بِهَا مِنْ أَحَدٍ مِّنَ الْعَالَمِينَ
ಮತ್ತು ನಾವು ಲೂತ್‌ರವರನ್ನು ಕಳಿಹಿಸಿದೆವು. ಅವರು ತಮ್ಮ ಜನಾಂಗದೊAದಿಗೆ ಹೇಳಿದ ಸಂದರ್ಭ: ನಿಮಗಿಂತ ಮುಂಚೆ ಲೋಕದಲ್ಲಿ ಯಾರೂ ಮಾಡಿರದಂತಹ ನೀಚ ಕೃತ್ಯವನ್ನು ನೀವು ಮಾಡುತ್ತಿರುವಿರಾ?
81إِنَّكُمْ لَتَأْتُونَ الرِّجَالَ شَهْوَةً مِّن دُونِ النِّسَاءِ ۚ بَلْ أَنتُمْ قَوْمٌ مُّسْرِفُونَ
ನೀವು ಸ್ತಿçÃಯರನ್ನು ಬಿಟ್ಟು ಪುರುಷರೊಂದಿಗೆ ಕಾಮಶಮನವನ್ನು ಮಾಡುತ್ತಿದ್ದೀರಿ. ಅಲ್ಲ ನೀವಂತು ಹದ್ದು ಮೀರಿದ ಜನಾಂಗವಾಗಿರುವಿರಿ.
82وَمَا كَانَ جَوَابَ قَوْمِهِ إِلَّا أَن قَالُوا أَخْرِجُوهُم مِّن قَرْيَتِكُمْ ۖ إِنَّهُمْ أُنَاسٌ يَتَطَهَّرُونَ
ಇವರನ್ನು ನಿಮ್ಮ ನಾಡಿನಿಂದ ಹೊರಗಟ್ಟಿರಿ. ಇವರು ಮಹಾ ಪರಿಶುದ್ಧರು ಎನ್ನುವುದರ ಹೊರತು ಅವರ ಜನತೆಯ ಉತ್ತರ ಬೇರೇನೂ ಆಗಿರಲಿಲ್ಲ.
83فَأَنجَيْنَاهُ وَأَهْلَهُ إِلَّا امْرَأَتَهُ كَانَتْ مِنَ الْغَابِرِينَ
ಆದ್ದರಿಂದ ನಾವು ಲೂತ್‌ರವರನ್ನು ಮತ್ತು ಅವರ ಮನೆಯವರನ್ನು ರಕ್ಷಿಸಿದೆವು: ಆದರೆ ಅವರ ಪತ್ನಿಯ ಹೊರತು. ಆಕೆ ಶಿಕ್ಷೆಗೆ ಗುರಿಯಾದವರೊಂದಿಗೆ ಸೇರಿದ್ದಳು.
84وَأَمْطَرْنَا عَلَيْهِم مَّطَرًا ۖ فَانظُرْ كَيْفَ كَانَ عَاقِبَةُ الْمُجْرِمِينَ
ನಾವು ಅವರ ಮೇಲೆ ಸುಡುಗಲ್ಲಿನ ಮಳೆಯನ್ನು ಸುರಿಸಿದೆವು. ಇನ್ನು ನೀವು ಅಕ್ರಮಿಗಳ ಅಂತ್ಯ ಹೇಗಾಯಿತೆಂಬುದನ್ನು ನೋಡಿರಿ.
ಅಲ್-ಆರಾಫ್ಕುರಾನ್ ಸೂಚಿ
206ಆಯತ್
MeccanRevelation
82ಆಯತ್

ಅನುವಾದ — ಅಲ್-ಆರಾಫ್ 82

ಸೂರಾ ಅಲ್-ಆರಾಫ್ ಆಯತ್ 82 - ಓದಿ, ಆಲಿಸಿ, ಅನುವಾದ, ಕನ್ನಡ : ಇವರನ್ನು ನಿಮ್ಮ ನಾಡಿನಿಂದ ಹೊರಗಟ್ಟಿರಿ. ಇವರು ಮಹಾ ಪರಿಶುದ್ಧರು ಎನ್ನುವುದರ ಹೊರತು ಅವರ…

ಸೂರಾ ಆಯತ್ 82/206 — ಸೂರಾ ಅಲ್-ಆರಾಫ್ الأعراف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಆರಾಫ್ ಆಲಿಸಿ, ಸೂರಾ ಅಲ್-ಆರಾಫ್ ಅನುವಾದ, ಸೂರಾ ಅಲ್-ಆರಾಫ್ mp3, ಸೂರಾ ಅಲ್-ಆರಾಫ್ pdf. ಆಯತ್ 80–84. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers