ಅಲ್-ಆರಾಫ್ · 86/206
ಅನುವಾದ ಉಚ್ಚಾರಣೆ — ಸೂರಾ ಅಲ್-ಆರಾಫ್
وَلَا تَقْعُدُوا بِكُلِّ صِرَاطٍ تُوعِدُونَ وَتَصُدُّونَ عَن سَبِيلِ اللَّهِ مَنْ آمَنَ بِهِ وَتَبْغُونَهَا عِوَجًا ۚ وَاذْكُرُوا إِذْ كُنتُمْ قَلِيلًا فَكَثَّرَكُمْ ۖ وَانظُرُوا كَيْفَ كَانَ عَاقِبَةُ الْمُفْسِدِينَ ۝٨٦
Wa laa taq`udoo bikulli siraatin too`idoona wa tasuddoona `an sabeelil laahi man aamana bihee wa abghoonahaa `iwajaa; waz kurooo iz kuntum qaleelan fakassarakum wanzuroo kaifa kaana `aaqibatul mufsideen
📖 ಕನ್ನಡ ಅರ್ಥ
ನೀವು ಸತ್ಯವಿಶ್ವಾಸಿಗಳನ್ನು ಬೆದರಿಸುವ ಸಲುವಾಗಿ ಹಾಗೂ ಅಲ್ಲಾಹನ ಮಾರ್ಗದಿಂದ ತಡೆಯುವ ಸಲುವಾಗಿ ಮತ್ತು ಅದರಲ್ಲಿ ವಕ್ರತೆಯನ್ನು ಹುಡುಕುವ ಸಲುವಾಗಿ ಪ್ರತಿಯೊಂದು ಮಾರ್ಗದಲ್ಲಿ ಕುಳಿತು ಕೊಳ್ಳಬೇಡಿರಿ. ನೀವು ಅಲ್ಪಸಂಖ್ಯಾತರಾಗಿದ್ದಾಗ ಅಲ್ಲಾಹನು ನಿಮ್ಮನ್ನು ಬಹುಸಂಖ್ಯಾತರನ್ನಾಗಿ ಮಾಡಿದ್ದನ್ನು ಸ್ಮರಿಸರಿ ಮತ್ತು ವಿಛಿದ್ರಕಾರಿಗಳ ಅಂತ್ಯವು ಹೇಗಾಯಿತೆಂಬುದನ್ನು ನೋಡಿರಿ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 84-88 — ಸೂರಾ ಅಲ್-ಆರಾಫ್

84وَأَمْطَرْنَا عَلَيْهِم مَّطَرًا ۖ فَانظُرْ كَيْفَ كَانَ عَاقِبَةُ الْمُجْرِمِينَ
ನಾವು ಅವರ ಮೇಲೆ ಸುಡುಗಲ್ಲಿನ ಮಳೆಯನ್ನು ಸುರಿಸಿದೆವು. ಇನ್ನು ನೀವು ಅಕ್ರಮಿಗಳ ಅಂತ್ಯ ಹೇಗಾಯಿತೆಂಬುದನ್ನು ನೋಡಿರಿ.
85وَإِلَىٰ مَدْيَنَ أَخَاهُمْ شُعَيْبًا ۗ قَالَ يَا قَوْمِ اعْبُدُوا اللَّهَ مَا لَكُم مِّنْ إِلَٰهٍ غَيْرُهُ ۖ قَدْ جَاءَتْكُم بَيِّنَةٌ مِّن رَّبِّكُمْ ۖ فَأَوْفُوا الْكَيْلَ وَالْمِيزَانَ وَلَا تَبْخَسُوا النَّاسَ أَشْيَاءَهُمْ وَلَا تُفْسِدُوا فِي الْأَرْضِ بَعْدَ إِصْلَاحِهَا ۚ ذَٰلِكُمْ خَيْرٌ لَّكُمْ إِن كُنتُم مُّؤْمِنِينَ
ಮತ್ತು ನಾವು ಮದ್‌ಯನ್ ಜನಾಂಗದೆಡೆಗೆ ಅವರ ಸಹೋದರ ಶುಐಬ್‌ರವರನ್ನು ಕಳುಹಿಸಿದೆವು. ಅವರು ಹೇಳಿದರು: ಓ ನನ್ನ ಜನರೇ, ನೀವು ಅಲ್ಲಾಹನನ್ನು ಆರಾಧಿಸಿರಿ. ನಿಮಗೆ ಅವನ ಹೊರತು ಇನ್ನಾವ ಆರಾಧ್ಯನಿಲ್ಲ. ನಿಮ್ಮ ಬಳಿಗೆ ನಿಮ್ಮ ಪ್ರಭುವಿನ ವತಿಯಿಂದ ಸ್ಪಷ್ಟವಾದ ಪುರಾವೆಯು ಬಂದಿರುತ್ತದೆ. ಆದ್ದರಿಂದ ನೀವು ಅಳತೆ ಮತ್ತು ತೂಕವನ್ನು ಪರಿಪೂರ್ಣವಾಗಿ ಕೊಡಿರಿ ಮತ್ತು ಜನರಿಗೆ ಅವರ ಸಾಮಗ್ರಿಗಳನ್ನು ನೀವು ಕಡಿತಗೊಳಿಸಿ ಕೊಡಬೇಡಿರಿ. ಭೂಮಿಯಲ್ಲಿ ಅದರ ವಾತಾವರಣ ಸುಧಾರಣೆಯಾದ ಬಳಿಕ ನೀವು ಕ್ಷೆÆÃಭೆಯನ್ನು ಹರಡಬೇಡಿರಿ. ನೀವು ಸತ್ಯವಿಶ್ವಾಸಿಗಳಾಗಿದ್ದರೆ ಇದು ನಿಮಗೆ ಉತ್ತಮವಾಗಿದೆ.
86وَلَا تَقْعُدُوا بِكُلِّ صِرَاطٍ تُوعِدُونَ وَتَصُدُّونَ عَن سَبِيلِ اللَّهِ مَنْ آمَنَ بِهِ وَتَبْغُونَهَا عِوَجًا ۚ وَاذْكُرُوا إِذْ كُنتُمْ قَلِيلًا فَكَثَّرَكُمْ ۖ وَانظُرُوا كَيْفَ كَانَ عَاقِبَةُ الْمُفْسِدِينَ
ನೀವು ಸತ್ಯವಿಶ್ವಾಸಿಗಳನ್ನು ಬೆದರಿಸುವ ಸಲುವಾಗಿ ಹಾಗೂ ಅಲ್ಲಾಹನ ಮಾರ್ಗದಿಂದ ತಡೆಯುವ ಸಲುವಾಗಿ ಮತ್ತು ಅದರಲ್ಲಿ ವಕ್ರತೆಯನ್ನು ಹುಡುಕುವ ಸಲುವಾಗಿ ಪ್ರತಿಯೊಂದು ಮಾರ್ಗದಲ್ಲಿ ಕುಳಿತು ಕೊಳ್ಳಬೇಡಿರಿ. ನೀವು ಅಲ್ಪಸಂಖ್ಯಾತರಾಗಿದ್ದಾಗ ಅಲ್ಲಾಹನು ನಿಮ್ಮನ್ನು ಬಹುಸಂಖ್ಯಾತರನ್ನಾಗಿ ಮಾಡಿದ್ದನ್ನು ಸ್ಮರಿಸರಿ ಮತ್ತು ವಿಛಿದ್ರಕಾರಿಗಳ ಅಂತ್ಯವು ಹೇಗಾಯಿತೆಂಬುದನ್ನು ನೋಡಿರಿ.
87وَإِن كَانَ طَائِفَةٌ مِّنكُمْ آمَنُوا بِالَّذِي أُرْسِلْتُ بِهِ وَطَائِفَةٌ لَّمْ يُؤْمِنُوا فَاصْبِرُوا حَتَّىٰ يَحْكُمَ اللَّهُ بَيْنَنَا ۚ وَهُوَ خَيْرُ الْحَاكِمِينَ
ಮತ್ತು ನಾನು ಯಾವ ಸಂದೇಶದೊAದಿಗೆ ಕಳುಹಿಸಲ್ಪಟ್ಟಿರುವನೋ ಆ ಆದೇಶದ ಮೇಲೆ ನಿಮ್ಮ ಪೈಕಿ ಒಂದು ಪಂಗಡವು ವಿಶ್ವಾಸವಿಟ್ಟಿದ್ದರೆ ಮತ್ತು ಇನ್ನೊಂದು ಪಂಗಡವು ವಿಶ್ವಾಸವಿಡದಿದ್ದರೆ ನಮ್ಮ ಮಧ್ಯೆ ಅಲ್ಲಾಹನು ತೀರ್ಪು ನೀಡುವವರೆಗೆ ನೀವು ಸ್ವಲ್ಪ ತಾಳ್ಮೆಯಿಂದಿರಿ ಮತ್ತು ಅವನು ತೀರ್ಪು ನೀಡುವವರಲ್ಲಿ ಅತ್ಯುತ್ತಮನಾಗಿದ್ದಾನೆ.
88۞ قَالَ الْمَلَأُ الَّذِينَ اسْتَكْبَرُوا مِن قَوْمِهِ لَنُخْرِجَنَّكَ يَا شُعَيْبُ وَالَّذِينَ آمَنُوا مَعَكَ مِن قَرْيَتِنَا أَوْ لَتَعُودُنَّ فِي مِلَّتِنَا ۚ قَالَ أَوَلَوْ كُنَّا كَارِهِينَ
ಅವರ ಜನಾಂಗದ ಅಹಂಕಾರಿಗಳಾದ ಪ್ರಮುಖರು ಹೇಳಿದರು: 'ಓ ಶುಐಬ್, ನಾವು ನಿಮ್ಮನ್ನು ಮತ್ತು ನಿಮ್ಮ ಜೊತೆಯಲ್ಲಿರುವ ವಿಶ್ವಾಸಿಗಳನ್ನು ನಮ್ಮ ಊರಿನಿಂದ ಖಂಡಿತ ಹೊರಗಟ್ಟುವೆವು. ಇಲ್ಲವೇ ನೀವು ನಮ್ಮ ಧರ್ಮಕ್ಕೆ ಮರಳಿ ಬರಬೇಕು. ಶುಐಬ್ ಉತ್ತರಿಸಿದರು: 'ನಾವು ನಿಮ್ಮ ಧರ್ಮವನ್ನು ಇಷ್ಟಪಡದಿದ್ದರೂ ಮರಳಬೇಕೆ?'.
ಅಲ್-ಆರಾಫ್ಕುರಾನ್ ಸೂಚಿ
206ಆಯತ್
MeccanRevelation
86ಆಯತ್

ಅನುವಾದ — ಅಲ್-ಆರಾಫ್ 86

ಸೂರಾ ಅಲ್-ಆರಾಫ್ ಆಯತ್ 86 - ಓದಿ, ಆಲಿಸಿ, ಅನುವಾದ, ಕನ್ನಡ : ನೀವು ಸತ್ಯವಿಶ್ವಾಸಿಗಳನ್ನು ಬೆದರಿಸುವ ಸಲುವಾಗಿ ಹಾಗೂ ಅಲ್ಲಾಹನ ಮಾರ್ಗದಿಂದ ತಡೆಯುವ ಸಲುವಾಗಿ ಮತ್ತು…

ಸೂರಾ ಆಯತ್ 86/206 — ಸೂರಾ ಅಲ್-ಆರಾಫ್ الأعراف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಆರಾಫ್ ಆಲಿಸಿ, ಸೂರಾ ಅಲ್-ಆರಾಫ್ ಅನುವಾದ, ಸೂರಾ ಅಲ್-ಆರಾಫ್ mp3, ಸೂರಾ ಅಲ್-ಆರಾಫ್ pdf. ಆಯತ್ 84–88. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers