ಅಲ್-ಆರಾಫ್ · 89/206
ಅನುವಾದ ಉಚ್ಚಾರಣೆ — ಸೂರಾ ಅಲ್-ಆರಾಫ್
قَدِ افْتَرَيْنَا عَلَى اللَّهِ كَذِبًا إِنْ عُدْنَا فِي مِلَّتِكُم بَعْدَ إِذْ نَجَّانَا اللَّهُ مِنْهَا ۚ وَمَا يَكُونُ لَنَا أَن نَّعُودَ فِيهَا إِلَّا أَن يَشَاءَ اللَّهُ رَبُّنَا ۚ وَسِعَ رَبُّنَا كُلَّ شَيْءٍ عِلْمًا ۚ عَلَى اللَّهِ تَوَكَّلْنَا ۚ رَبَّنَا افْتَحْ بَيْنَنَا وَبَيْنَ قَوْمِنَا بِالْحَقِّ وَأَنتَ خَيْرُ الْفَاتِحِينَ ۝٨٩
Qadif tarainaa `alal laahi kaziban in `udnaa fee millatikum ba`da iz najjaanal laahu minhaa; wa maa yakoonu lanaaa an na`ooda feehaaa illaaa ai yashaaa`al laahu Rabbunaa; wasi`a Rabbunaa kulla shai`in `ilmaa; `alal laahi tawakkalnaa; Rabbanaf tah bainanaa wa baina qawminaa bilhaqqi wa Anta khairul faatiheen
📖 ಕನ್ನಡ ಅರ್ಥ
ನಿಮ್ಮ ಧÀರ್ಮದಿಂದ ಅಲ್ಲಾಹನು ನಮ್ಮನ್ನು ರಕ್ಷಿಸಿದ ನಂತರ ಅದರೆಡೆಗೆ ನಾವು ಮರಳುವುದಾದರೆ ನಾವು ಅಲ್ಲಾಹನ ಮೇಲೆ ಸುಳ್ಳಾರೋಪವನ್ನು ಹೊರಿಸಿದವರಾಗುವೆವು. ನಿಮ್ಮ ಧರ್ಮದೆಡೆಗೆ ಪುನಃ ಮರಳುವುದು ನಮ್ಮಿಂದ ಸಾಧ್ಯವಿಲ್ಲ ಆದರೆ ನಮ್ಮ ಪ್ರಭುವಾದ ಅಲ್ಲಾಹನು ಬಯಸಿದರೆ ಹೊರತು ನಮ್ಮ ಪ್ರಭು ತನ್ನ ಜ್ಞಾನದಿಂದ ಸರ್ವ ವಸ್ತುಗಳನ್ನೂ ಆವರಿಸಿರುವನು. ನಾವು ಅಲ್ಲಾಹನ ಮೇಲೆಯೇ ಭರವಸೆಯಿಟ್ಟಿದ್ದೇವೆ. ಓ ನಮ್ಮ ಪ್ರಭೂ, ನಮ್ಮ ಮತ್ತು ನಮ್ಮ ಜನಾಂಗದ ನಡುವೆ ನೀನು ನ್ಯಾಯಕ್ಕನುಸಾರ ತೀರ್ಪನ್ನು ನೀಡು ಮತ್ತು ನೀನು ಎಲ್ಲರಿಗಿಂತಲೂ ಉತ್ತಮ ತೀರ್ಪುಗಾರನಾಗಿರುವೆ.

🎧 ಆಲಿಸಿ


📜 ಆಯತ್ 87-91 — ಸೂರಾ ಅಲ್-ಆರಾಫ್

87وَإِن كَانَ طَائِفَةٌ مِّنكُمْ آمَنُوا بِالَّذِي أُرْسِلْتُ بِهِ وَطَائِفَةٌ لَّمْ يُؤْمِنُوا فَاصْبِرُوا حَتَّىٰ يَحْكُمَ اللَّهُ بَيْنَنَا ۚ وَهُوَ خَيْرُ الْحَاكِمِينَ
ಮತ್ತು ನಾನು ಯಾವ ಸಂದೇಶದೊAದಿಗೆ ಕಳುಹಿಸಲ್ಪಟ್ಟಿರುವನೋ ಆ ಆದೇಶದ ಮೇಲೆ ನಿಮ್ಮ ಪೈಕಿ ಒಂದು ಪಂಗಡವು ವಿಶ್ವಾಸವಿಟ್ಟಿದ್ದರೆ ಮತ್ತು ಇನ್ನೊಂದು ಪಂಗಡವು ವಿಶ್ವಾಸವಿಡದಿದ್ದರೆ ನಮ್ಮ ಮಧ್ಯೆ ಅಲ್ಲಾಹನು ತೀರ್ಪು ನೀಡುವವರೆಗೆ ನೀವು ಸ್ವಲ್ಪ ತಾಳ್ಮೆಯಿಂದಿರಿ ಮತ್ತು ಅವನು ತೀರ್ಪು ನೀಡುವವರಲ್ಲಿ ಅತ್ಯುತ್ತಮನಾಗಿದ್ದಾನೆ.
88۞ قَالَ الْمَلَأُ الَّذِينَ اسْتَكْبَرُوا مِن قَوْمِهِ لَنُخْرِجَنَّكَ يَا شُعَيْبُ وَالَّذِينَ آمَنُوا مَعَكَ مِن قَرْيَتِنَا أَوْ لَتَعُودُنَّ فِي مِلَّتِنَا ۚ قَالَ أَوَلَوْ كُنَّا كَارِهِينَ
ಅವರ ಜನಾಂಗದ ಅಹಂಕಾರಿಗಳಾದ ಪ್ರಮುಖರು ಹೇಳಿದರು: 'ಓ ಶುಐಬ್, ನಾವು ನಿಮ್ಮನ್ನು ಮತ್ತು ನಿಮ್ಮ ಜೊತೆಯಲ್ಲಿರುವ ವಿಶ್ವಾಸಿಗಳನ್ನು ನಮ್ಮ ಊರಿನಿಂದ ಖಂಡಿತ ಹೊರಗಟ್ಟುವೆವು. ಇಲ್ಲವೇ ನೀವು ನಮ್ಮ ಧರ್ಮಕ್ಕೆ ಮರಳಿ ಬರಬೇಕು. ಶುಐಬ್ ಉತ್ತರಿಸಿದರು: 'ನಾವು ನಿಮ್ಮ ಧರ್ಮವನ್ನು ಇಷ್ಟಪಡದಿದ್ದರೂ ಮರಳಬೇಕೆ?'.
89قَدِ افْتَرَيْنَا عَلَى اللَّهِ كَذِبًا إِنْ عُدْنَا فِي مِلَّتِكُم بَعْدَ إِذْ نَجَّانَا اللَّهُ مِنْهَا ۚ وَمَا يَكُونُ لَنَا أَن نَّعُودَ فِيهَا إِلَّا أَن يَشَاءَ اللَّهُ رَبُّنَا ۚ وَسِعَ رَبُّنَا كُلَّ شَيْءٍ عِلْمًا ۚ عَلَى اللَّهِ تَوَكَّلْنَا ۚ رَبَّنَا افْتَحْ بَيْنَنَا وَبَيْنَ قَوْمِنَا بِالْحَقِّ وَأَنتَ خَيْرُ الْفَاتِحِينَ
ನಿಮ್ಮ ಧÀರ್ಮದಿಂದ ಅಲ್ಲಾಹನು ನಮ್ಮನ್ನು ರಕ್ಷಿಸಿದ ನಂತರ ಅದರೆಡೆಗೆ ನಾವು ಮರಳುವುದಾದರೆ ನಾವು ಅಲ್ಲಾಹನ ಮೇಲೆ ಸುಳ್ಳಾರೋಪವನ್ನು ಹೊರಿಸಿದವರಾಗುವೆವು. ನಿಮ್ಮ ಧರ್ಮದೆಡೆಗೆ ಪುನಃ ಮರಳುವುದು ನಮ್ಮಿಂದ ಸಾಧ್ಯವಿಲ್ಲ ಆದರೆ ನಮ್ಮ ಪ್ರಭುವಾದ ಅಲ್ಲಾಹನು ಬಯಸಿದರೆ ಹೊರತು ನಮ್ಮ ಪ್ರಭು ತನ್ನ ಜ್ಞಾನದಿಂದ ಸರ್ವ ವಸ್ತುಗಳನ್ನೂ ಆವರಿಸಿರುವನು. ನಾವು ಅಲ್ಲಾಹನ ಮೇಲೆಯೇ ಭರವಸೆಯಿಟ್ಟಿದ್ದೇವೆ. ಓ ನಮ್ಮ ಪ್ರಭೂ, ನಮ್ಮ ಮತ್ತು ನಮ್ಮ ಜನಾಂಗದ ನಡುವೆ ನೀನು ನ್ಯಾಯಕ್ಕನುಸಾರ ತೀರ್ಪನ್ನು ನೀಡು ಮತ್ತು ನೀನು ಎಲ್ಲರಿಗಿಂತಲೂ ಉತ್ತಮ ತೀರ್ಪುಗಾರನಾಗಿರುವೆ.
90وَقَالَ الْمَلَأُ الَّذِينَ كَفَرُوا مِن قَوْمِهِ لَئِنِ اتَّبَعْتُمْ شُعَيْبًا إِنَّكُمْ إِذًا لَّخَاسِرُونَ
ಅವರ ಜನಾಂಗದ ಸತ್ಯನಿಷೇಧಿಗಳಾದ ಪ್ರಮುಖರು ಹೇಳಿದರು: 'ನೀವು ಶುಐಬ್‌ರವರನ್ನು ಅನುಸರಿಸುವುದಾದರೆ ನಿಸ್ಸಂಶಯವಾಗಿಯು ನಷ್ಟಕ್ಕೊಳಗಾಗುವಿರಿ.
91فَأَخَذَتْهُمُ الرَّجْفَةُ فَأَصْبَحُوا فِي دَارِهِمْ جَاثِمِينَ
ತರುವಾಯ ಅವರನ್ನು ಭೂಕಂಪವು ಹಿಡಿದು ಬಿಟ್ಟಿತು. ಆಗ ಅವರು ತಮ್ಮ ಮನೆಗಳಲ್ಲಿ ಅಧೋಮುಖಿಗಳಾಗಿ ಬಿದ್ದಿದ್ದರು.
ಅಲ್-ಆರಾಫ್ಕುರಾನ್ ಸೂಚಿ
206ಆಯತ್
MeccanRevelation
89ಆಯತ್

ಅನುವಾದ — ಅಲ್-ಆರಾಫ್ 89

ಸೂರಾ ಅಲ್-ಆರಾಫ್ ಆಯತ್ 89 - ಓದಿ, ಆಲಿಸಿ, ಅನುವಾದ, ಕನ್ನಡ : ನಿಮ್ಮ ಧÀರ್ಮದಿಂದ ಅಲ್ಲಾಹನು ನಮ್ಮನ್ನು ರಕ್ಷಿಸಿದ ನಂತರ ಅದರೆಡೆಗೆ ನಾವು ಮರಳುವುದಾದರೆ ನಾವು…

ಸೂರಾ ಆಯತ್ 89/206 — ಸೂರಾ ಅಲ್-ಆರಾಫ್ الأعراف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಆರಾಫ್ ಆಲಿಸಿ, ಸೂರಾ ಅಲ್-ಆರಾಫ್ ಅನುವಾದ, ಸೂರಾ ಅಲ್-ಆರಾಫ್ mp3, ಸೂರಾ ಅಲ್-ಆರಾಫ್ pdf. ಆಯತ್ 87–91. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers