ಅಲ್-ಆರಾಫ್ · 9/206
ಅನುವಾದ ಉಚ್ಚಾರಣೆ — ಸೂರಾ ಅಲ್-ಆರಾಫ್
وَمَنْ خَفَّتْ مَوَازِينُهُ فَأُولَٰئِكَ الَّذِينَ خَسِرُوا أَنفُسَهُم بِمَا كَانُوا بِآيَاتِنَا يَظْلِمُونَ ۝٩
Wa man khaffat mawaazeenuhoo fa ulaaa`ikal lazeena khasirooo anfusahum bimaa kaanoo bi Aayaatinaa yazlimoon
📖 ಕನ್ನಡ ಅರ್ಥ
ಮತ್ತು ಯಾವ ವ್ಯಕ್ತಿಯ ತಕ್ಕಡಿಯು ಹಗುರವಾಗಿರುವುದೋ ಅವರೆ ಸ್ವತಃ ತಮ್ಮನ್ನು ನಷ್ಟಕ್ಕೀಡು ಮಾಡಿದವರಾಗಿದ್ದಾರೆ. ಇದು ನಮ್ಮ ದೃಷ್ಟಾಂತಗಳೊAದಿಗೆ ಅವರು ಅತಿಕ್ರಮವನ್ನು ತೋರಿಸುತ್ತಿದ್ದುದರ ನಿಮಿತ್ತವಾಗಿದೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 7-11 — ಸೂರಾ ಅಲ್-ಆರಾಫ್

7فَلَنَقُصَّنَّ عَلَيْهِم بِعِلْمٍ ۖ وَمَا كُنَّا غَائِبِينَ
ಅನಂತರ ನಾವು ಸಂಪೂರ್ಣ ಜ್ಞಾನದೊಂದಿಗೆ ಅವರಿಗೆ ಎಲ್ಲವನ್ನು ವಿವರಿಸಿ ಕೊಡುವೆವು ಮತ್ತು ನಾವೆಂದೂ ಅನುಪಸ್ಥಿತರಾಗಿರಲಿಲ್ಲ.
8وَالْوَزْنُ يَوْمَئِذٍ الْحَقُّ ۚ فَمَن ثَقُلَتْ مَوَازِينُهُ فَأُولَٰئِكَ هُمُ الْمُفْلِحُونَ
ಅಂದು ಕರ್ಮಗಳನ್ನು ನ್ಯಾಯೋಚಿತವಾಗಿ ತೂಗಲಾಗುವುದು ಸತ್ಯವಾಗಿದೆ ಮತ್ತು ಯಾವ ವ್ಯಕ್ತಿಯ ಕರ್ಮ ತಕ್ಕಡಿಯು ಭಾರವಾಗಿರುವುದೋ ಅವರೇ ವಿಜಯಗಳಿಸುವರು.
9وَمَنْ خَفَّتْ مَوَازِينُهُ فَأُولَٰئِكَ الَّذِينَ خَسِرُوا أَنفُسَهُم بِمَا كَانُوا بِآيَاتِنَا يَظْلِمُونَ
ಮತ್ತು ಯಾವ ವ್ಯಕ್ತಿಯ ತಕ್ಕಡಿಯು ಹಗುರವಾಗಿರುವುದೋ ಅವರೆ ಸ್ವತಃ ತಮ್ಮನ್ನು ನಷ್ಟಕ್ಕೀಡು ಮಾಡಿದವರಾಗಿದ್ದಾರೆ. ಇದು ನಮ್ಮ ದೃಷ್ಟಾಂತಗಳೊAದಿಗೆ ಅವರು ಅತಿಕ್ರಮವನ್ನು ತೋರಿಸುತ್ತಿದ್ದುದರ ನಿಮಿತ್ತವಾಗಿದೆ.
10وَلَقَدْ مَكَّنَّاكُمْ فِي الْأَرْضِ وَجَعَلْنَا لَكُمْ فِيهَا مَعَايِشَ ۗ قَلِيلًا مَّا تَشْكُرُونَ
ಮತ್ತು ನಿಸ್ಸಂದೇಹವಾಗಿಯೂ ನಾವು ನಿಮಗೆ ಭೂಮಿಯಲ್ಲಿ ವಾಸಸ್ಥಾನವನ್ನು ಮತ್ತು ಅದರಲ್ಲಿ ನಿಮಗೆ ಜೀವನೋಪಾಯಗಳನ್ನು ಮಾಡಿಕೊಟ್ಟೆವು ಆದರೆ ನೀವು ಅತ್ಯಲ್ಪವೇ ಕೃತಜ್ಞತೆ ತೋರುತ್ತೀರಿ.
11وَلَقَدْ خَلَقْنَاكُمْ ثُمَّ صَوَّرْنَاكُمْ ثُمَّ قُلْنَا لِلْمَلَائِكَةِ اسْجُدُوا لِآدَمَ فَسَجَدُوا إِلَّا إِبْلِيسَ لَمْ يَكُن مِّنَ السَّاجِدِينَ
ಖಂಡಿತವಾಗಿಯು ನಾವು ನಿಮ್ಮನ್ನು ಸೃಷ್ಟಿಸಿದೆವು ಮತ್ತು ನಿಮಗೆ ರೂಪವನ್ನು ನೀಡಿದೆವು. ನಂತರ ನಾವು ಆದಮರಿಗೆ ಸಾಷ್ಟಾಂಗವೆರಗಿರಿ. ಎಂದು ದೇವಚರರೊಂದಿಗೆ ಹೇಳಿದೆವು. ಆಗ ಅವರು ಸಾಷ್ಟಾಂಗವೆರಗಿದರು,; ಇಬ್ಲೀಸನ ಹೊರತು. ಅವನು ಸಾಷ್ಟಾಂಗವೆರಗುವವರಲ್ಲಿ ಸೇರಲಿಲ್ಲ.
ಅಲ್-ಆರಾಫ್ಕುರಾನ್ ಸೂಚಿ
206ಆಯತ್
MeccanRevelation
9ಆಯತ್

ಅನುವಾದ — ಅಲ್-ಆರಾಫ್ 9

ಸೂರಾ ಅಲ್-ಆರಾಫ್ ಆಯತ್ 9 - ಓದಿ, ಆಲಿಸಿ, ಅನುವಾದ, ಕನ್ನಡ : ಮತ್ತು ಯಾವ ವ್ಯಕ್ತಿಯ ತಕ್ಕಡಿಯು ಹಗುರವಾಗಿರುವುದೋ ಅವರೆ ಸ್ವತಃ ತಮ್ಮನ್ನು ನಷ್ಟಕ್ಕೀಡು ಮಾಡಿದವರಾಗಿದ್ದಾರೆ.…

ಸೂರಾ ಆಯತ್ 9/206 — ಸೂರಾ ಅಲ್-ಆರಾಫ್ الأعراف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಆರಾಫ್ ಆಲಿಸಿ, ಸೂರಾ ಅಲ್-ಆರಾಫ್ ಅನುವಾದ, ಸೂರಾ ಅಲ್-ಆರಾಫ್ mp3, ಸೂರಾ ಅಲ್-ಆರಾಫ್ pdf. ಆಯತ್ 7–11. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers