ಅಲ್-ಆರಾಫ್ · 91/206
ಅನುವಾದ ಉಚ್ಚಾರಣೆ — ಸೂರಾ ಅಲ್-ಆರಾಫ್
فَأَخَذَتْهُمُ الرَّجْفَةُ فَأَصْبَحُوا فِي دَارِهِمْ جَاثِمِينَ ۝٩١
Fa akhazat humur rajfatu fa asbahoo fee daarihim jaasimeen
📖 ಕನ್ನಡ ಅರ್ಥ
ತರುವಾಯ ಅವರನ್ನು ಭೂಕಂಪವು ಹಿಡಿದು ಬಿಟ್ಟಿತು. ಆಗ ಅವರು ತಮ್ಮ ಮನೆಗಳಲ್ಲಿ ಅಧೋಮುಖಿಗಳಾಗಿ ಬಿದ್ದಿದ್ದರು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 89-93 — ಸೂರಾ ಅಲ್-ಆರಾಫ್

89قَدِ افْتَرَيْنَا عَلَى اللَّهِ كَذِبًا إِنْ عُدْنَا فِي مِلَّتِكُم بَعْدَ إِذْ نَجَّانَا اللَّهُ مِنْهَا ۚ وَمَا يَكُونُ لَنَا أَن نَّعُودَ فِيهَا إِلَّا أَن يَشَاءَ اللَّهُ رَبُّنَا ۚ وَسِعَ رَبُّنَا كُلَّ شَيْءٍ عِلْمًا ۚ عَلَى اللَّهِ تَوَكَّلْنَا ۚ رَبَّنَا افْتَحْ بَيْنَنَا وَبَيْنَ قَوْمِنَا بِالْحَقِّ وَأَنتَ خَيْرُ الْفَاتِحِينَ
ನಿಮ್ಮ ಧÀರ್ಮದಿಂದ ಅಲ್ಲಾಹನು ನಮ್ಮನ್ನು ರಕ್ಷಿಸಿದ ನಂತರ ಅದರೆಡೆಗೆ ನಾವು ಮರಳುವುದಾದರೆ ನಾವು ಅಲ್ಲಾಹನ ಮೇಲೆ ಸುಳ್ಳಾರೋಪವನ್ನು ಹೊರಿಸಿದವರಾಗುವೆವು. ನಿಮ್ಮ ಧರ್ಮದೆಡೆಗೆ ಪುನಃ ಮರಳುವುದು ನಮ್ಮಿಂದ ಸಾಧ್ಯವಿಲ್ಲ ಆದರೆ ನಮ್ಮ ಪ್ರಭುವಾದ ಅಲ್ಲಾಹನು ಬಯಸಿದರೆ ಹೊರತು ನಮ್ಮ ಪ್ರಭು ತನ್ನ ಜ್ಞಾನದಿಂದ ಸರ್ವ ವಸ್ತುಗಳನ್ನೂ ಆವರಿಸಿರುವನು. ನಾವು ಅಲ್ಲಾಹನ ಮೇಲೆಯೇ ಭರವಸೆಯಿಟ್ಟಿದ್ದೇವೆ. ಓ ನಮ್ಮ ಪ್ರಭೂ, ನಮ್ಮ ಮತ್ತು ನಮ್ಮ ಜನಾಂಗದ ನಡುವೆ ನೀನು ನ್ಯಾಯಕ್ಕನುಸಾರ ತೀರ್ಪನ್ನು ನೀಡು ಮತ್ತು ನೀನು ಎಲ್ಲರಿಗಿಂತಲೂ ಉತ್ತಮ ತೀರ್ಪುಗಾರನಾಗಿರುವೆ.
90وَقَالَ الْمَلَأُ الَّذِينَ كَفَرُوا مِن قَوْمِهِ لَئِنِ اتَّبَعْتُمْ شُعَيْبًا إِنَّكُمْ إِذًا لَّخَاسِرُونَ
ಅವರ ಜನಾಂಗದ ಸತ್ಯನಿಷೇಧಿಗಳಾದ ಪ್ರಮುಖರು ಹೇಳಿದರು: 'ನೀವು ಶುಐಬ್‌ರವರನ್ನು ಅನುಸರಿಸುವುದಾದರೆ ನಿಸ್ಸಂಶಯವಾಗಿಯು ನಷ್ಟಕ್ಕೊಳಗಾಗುವಿರಿ.
91فَأَخَذَتْهُمُ الرَّجْفَةُ فَأَصْبَحُوا فِي دَارِهِمْ جَاثِمِينَ
ತರುವಾಯ ಅವರನ್ನು ಭೂಕಂಪವು ಹಿಡಿದು ಬಿಟ್ಟಿತು. ಆಗ ಅವರು ತಮ್ಮ ಮನೆಗಳಲ್ಲಿ ಅಧೋಮುಖಿಗಳಾಗಿ ಬಿದ್ದಿದ್ದರು.
92الَّذِينَ كَذَّبُوا شُعَيْبًا كَأَن لَّمْ يَغْنَوْا فِيهَا ۚ الَّذِينَ كَذَّبُوا شُعَيْبًا كَانُوا هُمُ الْخَاسِرِينَ
ಶುಐಬ್‌ರವರನ್ನು ಧಿಕ್ಕರಿಸುತ್ತಿದ್ದವರ ಸ್ಥಿತಿಯು ಅವರು ಅಲ್ಲಿ ವಾಸಿಸಿರಲಿಲ್ಲವೆಂಬAತೆ ಆಯಿತು ಶುಐಬ್‌ರವರನ್ನು, ಧಿಕ್ಕರಿಸುತ್ತಿದ್ದವರು ನಷ್ಟಕ್ಕೊಳಗಾಗಿಬಿಟ್ಟರು.
93فَتَوَلَّىٰ عَنْهُمْ وَقَالَ يَا قَوْمِ لَقَدْ أَبْلَغْتُكُمْ رِسَالَاتِ رَبِّي وَنَصَحْتُ لَكُمْ ۖ فَكَيْفَ آسَىٰ عَلَىٰ قَوْمٍ كَافِرِينَ
ತರುವಾಯ ಶುಐಬ್ ಅವರಿಂದ ದೂರ ಸರಿದರು ಮತ್ತು ಹೇಳಿದರು: 'ಓ ನನ್ನ ಜನತೆಯೇ, ನಾನು ನನ್ನ ಪ್ರಭುವಿನ ಸಂದೇಶಗಳನ್ನು ನಿಮಗೆ ತಲುಪಿಸಿಕೊಟ್ಟಿದ್ದೆನು ಮತ್ತು ನಿಮ್ಮ ಹಿತಚಿಂತನೆಯನ್ನು ನಡೆಸಿದೆನು. ಹೀಗಿರುವಾಗ ಸತ್ಯನಿಷೇಧಿಗಳಾದ ಜನತೆಯ ಬಗ್ಗೆ ನಾನೇಕೆ ದುಃಖಿಸಬೇಕು?’
ಅಲ್-ಆರಾಫ್ಕುರಾನ್ ಸೂಚಿ
206ಆಯತ್
MeccanRevelation
91ಆಯತ್

ಅನುವಾದ — ಅಲ್-ಆರಾಫ್ 91

ಸೂರಾ ಅಲ್-ಆರಾಫ್ ಆಯತ್ 91 - ಓದಿ, ಆಲಿಸಿ, ಅನುವಾದ, ಕನ್ನಡ : ತರುವಾಯ ಅವರನ್ನು ಭೂಕಂಪವು ಹಿಡಿದು ಬಿಟ್ಟಿತು. ಆಗ ಅವರು ತಮ್ಮ ಮನೆಗಳಲ್ಲಿ ಅಧೋಮುಖಿಗಳಾಗಿ…

ಸೂರಾ ಆಯತ್ 91/206 — ಸೂರಾ ಅಲ್-ಆರಾಫ್ الأعراف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಆರಾಫ್ ಆಲಿಸಿ, ಸೂರಾ ಅಲ್-ಆರಾಫ್ ಅನುವಾದ, ಸೂರಾ ಅಲ್-ಆರಾಫ್ mp3, ಸೂರಾ ಅಲ್-ಆರಾಫ್ pdf. ಆಯತ್ 89–93. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers