ಅಲ್-ಆರಾಫ್ · 93/206
ಅನುವಾದ ಉಚ್ಚಾರಣೆ — ಸೂರಾ ಅಲ್-ಆರಾಫ್
فَتَوَلَّىٰ عَنْهُمْ وَقَالَ يَا قَوْمِ لَقَدْ أَبْلَغْتُكُمْ رِسَالَاتِ رَبِّي وَنَصَحْتُ لَكُمْ ۖ فَكَيْفَ آسَىٰ عَلَىٰ قَوْمٍ كَافِرِينَ ۝٩٣
Fatawalla `anhum wa qaala yaa qawmi laqad ablaghtukum Risaalaati Rabbee wa nasahtu lakum fakaifa aasaa`alaa qawmin kaafireen
📖 ಕನ್ನಡ ಅರ್ಥ
ತರುವಾಯ ಶುಐಬ್ ಅವರಿಂದ ದೂರ ಸರಿದರು ಮತ್ತು ಹೇಳಿದರು: 'ಓ ನನ್ನ ಜನತೆಯೇ, ನಾನು ನನ್ನ ಪ್ರಭುವಿನ ಸಂದೇಶಗಳನ್ನು ನಿಮಗೆ ತಲುಪಿಸಿಕೊಟ್ಟಿದ್ದೆನು ಮತ್ತು ನಿಮ್ಮ ಹಿತಚಿಂತನೆಯನ್ನು ನಡೆಸಿದೆನು. ಹೀಗಿರುವಾಗ ಸತ್ಯನಿಷೇಧಿಗಳಾದ ಜನತೆಯ ಬಗ್ಗೆ ನಾನೇಕೆ ದುಃಖಿಸಬೇಕು?’

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 91-95 — ಸೂರಾ ಅಲ್-ಆರಾಫ್

91فَأَخَذَتْهُمُ الرَّجْفَةُ فَأَصْبَحُوا فِي دَارِهِمْ جَاثِمِينَ
ತರುವಾಯ ಅವರನ್ನು ಭೂಕಂಪವು ಹಿಡಿದು ಬಿಟ್ಟಿತು. ಆಗ ಅವರು ತಮ್ಮ ಮನೆಗಳಲ್ಲಿ ಅಧೋಮುಖಿಗಳಾಗಿ ಬಿದ್ದಿದ್ದರು.
92الَّذِينَ كَذَّبُوا شُعَيْبًا كَأَن لَّمْ يَغْنَوْا فِيهَا ۚ الَّذِينَ كَذَّبُوا شُعَيْبًا كَانُوا هُمُ الْخَاسِرِينَ
ಶುಐಬ್‌ರವರನ್ನು ಧಿಕ್ಕರಿಸುತ್ತಿದ್ದವರ ಸ್ಥಿತಿಯು ಅವರು ಅಲ್ಲಿ ವಾಸಿಸಿರಲಿಲ್ಲವೆಂಬAತೆ ಆಯಿತು ಶುಐಬ್‌ರವರನ್ನು, ಧಿಕ್ಕರಿಸುತ್ತಿದ್ದವರು ನಷ್ಟಕ್ಕೊಳಗಾಗಿಬಿಟ್ಟರು.
93فَتَوَلَّىٰ عَنْهُمْ وَقَالَ يَا قَوْمِ لَقَدْ أَبْلَغْتُكُمْ رِسَالَاتِ رَبِّي وَنَصَحْتُ لَكُمْ ۖ فَكَيْفَ آسَىٰ عَلَىٰ قَوْمٍ كَافِرِينَ
ತರುವಾಯ ಶುಐಬ್ ಅವರಿಂದ ದೂರ ಸರಿದರು ಮತ್ತು ಹೇಳಿದರು: 'ಓ ನನ್ನ ಜನತೆಯೇ, ನಾನು ನನ್ನ ಪ್ರಭುವಿನ ಸಂದೇಶಗಳನ್ನು ನಿಮಗೆ ತಲುಪಿಸಿಕೊಟ್ಟಿದ್ದೆನು ಮತ್ತು ನಿಮ್ಮ ಹಿತಚಿಂತನೆಯನ್ನು ನಡೆಸಿದೆನು. ಹೀಗಿರುವಾಗ ಸತ್ಯನಿಷೇಧಿಗಳಾದ ಜನತೆಯ ಬಗ್ಗೆ ನಾನೇಕೆ ದುಃಖಿಸಬೇಕು?’
94وَمَا أَرْسَلْنَا فِي قَرْيَةٍ مِّن نَّبِيٍّ إِلَّا أَخَذْنَا أَهْلَهَا بِالْبَأْسَاءِ وَالضَّرَّاءِ لَعَلَّهُمْ يَضَّرَّعُونَ
ಯಾವುದೇ ನಾಡಿಗೂ ನಾವು ಪೈಗಂಬರರನ್ನು ಕಳುಹಿಸಿದಾಗಲೆಲ್ಲಾ ಅಲ್ಲಿನ ನಿವಾಸಿಗಳಿಗೆ ನಾವು ಬಡತನ ಮತ್ತು ಸಂಕಷ್ಟಕ್ಕೆ ಗುರಿಪಡಿಸದೆ ಬಿಡಲಿಲ್ಲ. ಅದು ಅವರು ವಿನಯವಂತರಾಗಲೆAದಾಗಿತ್ತು.
95ثُمَّ بَدَّلْنَا مَكَانَ السَّيِّئَةِ الْحَسَنَةَ حَتَّىٰ عَفَوا وَّقَالُوا قَدْ مَسَّ آبَاءَنَا الضَّرَّاءُ وَالسَّرَّاءُ فَأَخَذْنَاهُم بَغْتَةً وَهُمْ لَا يَشْعُرُونَ
ಅನಂತರ ನಾವು ಕಷ್ಟದ ಬದಲಿಗೆ ಸುಖವನ್ನು ನೀಡಿದೆವು. ಆಗ ಅವರು ತುಂಬಾ ಅಭಿವೃದ್ಧಿಯನ್ನು ಹೊಂದಿದರು ಮತ್ತು ಹೇಳಿದರು. ನಮ್ಮ ಪೂರ್ವಿಕರಿಗೂ ಸಂಕಷ್ಟ ಮತ್ತು ಸಂತಸಗಳು ಬಂದಿದ್ದವು. ಆಗ ನಾವು ಅವರಿಗೆ ಅರಿವಾಗದಂತೆ ಅವರನ್ನು ಹಠಾತ್ತನೆ ಹಿಡಿದುಬಿಟ್ಟೆವು.
ಅಲ್-ಆರಾಫ್ಕುರಾನ್ ಸೂಚಿ
206ಆಯತ್
MeccanRevelation
93ಆಯತ್

ಅನುವಾದ — ಅಲ್-ಆರಾಫ್ 93

ಸೂರಾ ಅಲ್-ಆರಾಫ್ ಆಯತ್ 93 - ಓದಿ, ಆಲಿಸಿ, ಅನುವಾದ, ಕನ್ನಡ : ತರುವಾಯ ಶುಐಬ್ ಅವರಿಂದ ದೂರ ಸರಿದರು ಮತ್ತು ಹೇಳಿದರು: 'ಓ ನನ್ನ ಜನತೆಯೇ,…

ಸೂರಾ ಆಯತ್ 93/206 — ಸೂರಾ ಅಲ್-ಆರಾಫ್ الأعراف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಆರಾಫ್ ಆಲಿಸಿ, ಸೂರಾ ಅಲ್-ಆರಾಫ್ ಅನುವಾದ, ಸೂರಾ ಅಲ್-ಆರಾಫ್ mp3, ಸೂರಾ ಅಲ್-ಆರಾಫ್ pdf. ಆಯತ್ 91–95. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers