ಅಲ್-ಆರಾಫ್ · 94/206
ಅನುವಾದ ಉಚ್ಚಾರಣೆ — ಸೂರಾ ಅಲ್-ಆರಾಫ್
وَمَا أَرْسَلْنَا فِي قَرْيَةٍ مِّن نَّبِيٍّ إِلَّا أَخَذْنَا أَهْلَهَا بِالْبَأْسَاءِ وَالضَّرَّاءِ لَعَلَّهُمْ يَضَّرَّعُونَ ۝٩٤
Wa maaa arsalnaa fee qaryatim min Nabiyyin illaaa akhaznaaa ahlahaa bil baasaaa`i waddarraaa`i la`allahum yaddarra`oon
📖 ಕನ್ನಡ ಅರ್ಥ
ಯಾವುದೇ ನಾಡಿಗೂ ನಾವು ಪೈಗಂಬರರನ್ನು ಕಳುಹಿಸಿದಾಗಲೆಲ್ಲಾ ಅಲ್ಲಿನ ನಿವಾಸಿಗಳಿಗೆ ನಾವು ಬಡತನ ಮತ್ತು ಸಂಕಷ್ಟಕ್ಕೆ ಗುರಿಪಡಿಸದೆ ಬಿಡಲಿಲ್ಲ. ಅದು ಅವರು ವಿನಯವಂತರಾಗಲೆAದಾಗಿತ್ತು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 92-96 — ಸೂರಾ ಅಲ್-ಆರಾಫ್

92الَّذِينَ كَذَّبُوا شُعَيْبًا كَأَن لَّمْ يَغْنَوْا فِيهَا ۚ الَّذِينَ كَذَّبُوا شُعَيْبًا كَانُوا هُمُ الْخَاسِرِينَ
ಶುಐಬ್‌ರವರನ್ನು ಧಿಕ್ಕರಿಸುತ್ತಿದ್ದವರ ಸ್ಥಿತಿಯು ಅವರು ಅಲ್ಲಿ ವಾಸಿಸಿರಲಿಲ್ಲವೆಂಬAತೆ ಆಯಿತು ಶುಐಬ್‌ರವರನ್ನು, ಧಿಕ್ಕರಿಸುತ್ತಿದ್ದವರು ನಷ್ಟಕ್ಕೊಳಗಾಗಿಬಿಟ್ಟರು.
93فَتَوَلَّىٰ عَنْهُمْ وَقَالَ يَا قَوْمِ لَقَدْ أَبْلَغْتُكُمْ رِسَالَاتِ رَبِّي وَنَصَحْتُ لَكُمْ ۖ فَكَيْفَ آسَىٰ عَلَىٰ قَوْمٍ كَافِرِينَ
ತರುವಾಯ ಶುಐಬ್ ಅವರಿಂದ ದೂರ ಸರಿದರು ಮತ್ತು ಹೇಳಿದರು: 'ಓ ನನ್ನ ಜನತೆಯೇ, ನಾನು ನನ್ನ ಪ್ರಭುವಿನ ಸಂದೇಶಗಳನ್ನು ನಿಮಗೆ ತಲುಪಿಸಿಕೊಟ್ಟಿದ್ದೆನು ಮತ್ತು ನಿಮ್ಮ ಹಿತಚಿಂತನೆಯನ್ನು ನಡೆಸಿದೆನು. ಹೀಗಿರುವಾಗ ಸತ್ಯನಿಷೇಧಿಗಳಾದ ಜನತೆಯ ಬಗ್ಗೆ ನಾನೇಕೆ ದುಃಖಿಸಬೇಕು?’
94وَمَا أَرْسَلْنَا فِي قَرْيَةٍ مِّن نَّبِيٍّ إِلَّا أَخَذْنَا أَهْلَهَا بِالْبَأْسَاءِ وَالضَّرَّاءِ لَعَلَّهُمْ يَضَّرَّعُونَ
ಯಾವುದೇ ನಾಡಿಗೂ ನಾವು ಪೈಗಂಬರರನ್ನು ಕಳುಹಿಸಿದಾಗಲೆಲ್ಲಾ ಅಲ್ಲಿನ ನಿವಾಸಿಗಳಿಗೆ ನಾವು ಬಡತನ ಮತ್ತು ಸಂಕಷ್ಟಕ್ಕೆ ಗುರಿಪಡಿಸದೆ ಬಿಡಲಿಲ್ಲ. ಅದು ಅವರು ವಿನಯವಂತರಾಗಲೆAದಾಗಿತ್ತು.
95ثُمَّ بَدَّلْنَا مَكَانَ السَّيِّئَةِ الْحَسَنَةَ حَتَّىٰ عَفَوا وَّقَالُوا قَدْ مَسَّ آبَاءَنَا الضَّرَّاءُ وَالسَّرَّاءُ فَأَخَذْنَاهُم بَغْتَةً وَهُمْ لَا يَشْعُرُونَ
ಅನಂತರ ನಾವು ಕಷ್ಟದ ಬದಲಿಗೆ ಸುಖವನ್ನು ನೀಡಿದೆವು. ಆಗ ಅವರು ತುಂಬಾ ಅಭಿವೃದ್ಧಿಯನ್ನು ಹೊಂದಿದರು ಮತ್ತು ಹೇಳಿದರು. ನಮ್ಮ ಪೂರ್ವಿಕರಿಗೂ ಸಂಕಷ್ಟ ಮತ್ತು ಸಂತಸಗಳು ಬಂದಿದ್ದವು. ಆಗ ನಾವು ಅವರಿಗೆ ಅರಿವಾಗದಂತೆ ಅವರನ್ನು ಹಠಾತ್ತನೆ ಹಿಡಿದುಬಿಟ್ಟೆವು.
96وَلَوْ أَنَّ أَهْلَ الْقُرَىٰ آمَنُوا وَاتَّقَوْا لَفَتَحْنَا عَلَيْهِم بَرَكَاتٍ مِّنَ السَّمَاءِ وَالْأَرْضِ وَلَٰكِن كَذَّبُوا فَأَخَذْنَاهُم بِمَا كَانُوا يَكْسِبُونَ
ಆ ನಾಡಿನವರು ವಿಶ್ವಾಸವಿಡುತ್ತಿದ್ದರೆ ಮತ್ತು ಭಯಭಕ್ತಿ ಪಾಲಿಸುತ್ತಿದ್ದರೆ ನಾವು ಅವರಿಗೆ ಆಕಾಶ ಮತ್ತು ಭೂಮಿಯಿಂದ ಸಮೃದ್ಧಿಯನ್ನು ತೆರೆದು ಕೊಡುತ್ತಿದ್ದೆವು. ಆದರೆ ಅವರು ಧಿಕ್ಕರಿಸಿಬಿಟ್ಟರು. ಆದ್ದರಿಂದ ನಾವು ಅವರ ಕರ್ಮಗಳ ನಿಮಿತ್ತ ಅವರನ್ನು ಹಿಡಿದುಬಿಟ್ಟೆವು.
ಅಲ್-ಆರಾಫ್ಕುರಾನ್ ಸೂಚಿ
206ಆಯತ್
MeccanRevelation
94ಆಯತ್

ಅನುವಾದ — ಅಲ್-ಆರಾಫ್ 94

ಸೂರಾ ಅಲ್-ಆರಾಫ್ ಆಯತ್ 94 - ಓದಿ, ಆಲಿಸಿ, ಅನುವಾದ, ಕನ್ನಡ : ಯಾವುದೇ ನಾಡಿಗೂ ನಾವು ಪೈಗಂಬರರನ್ನು ಕಳುಹಿಸಿದಾಗಲೆಲ್ಲಾ ಅಲ್ಲಿನ ನಿವಾಸಿಗಳಿಗೆ ನಾವು ಬಡತನ ಮತ್ತು…

ಸೂರಾ ಆಯತ್ 94/206 — ಸೂರಾ ಅಲ್-ಆರಾಫ್ الأعراف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಆರಾಫ್ ಆಲಿಸಿ, ಸೂರಾ ಅಲ್-ಆರಾಫ್ ಅನುವಾದ, ಸೂರಾ ಅಲ್-ಆರಾಫ್ mp3, ಸೂರಾ ಅಲ್-ಆರಾಫ್ pdf. ಆಯತ್ 92–96. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Wednesday, September 30, 2026

Don't forget us in your sincere prayers