ಅಲ್-ಆರಾಫ್ · 95/206
ಅನುವಾದ ಉಚ್ಚಾರಣೆ — ಸೂರಾ ಅಲ್-ಆರಾಫ್
ثُمَّ بَدَّلْنَا مَكَانَ السَّيِّئَةِ الْحَسَنَةَ حَتَّىٰ عَفَوا وَّقَالُوا قَدْ مَسَّ آبَاءَنَا الضَّرَّاءُ وَالسَّرَّاءُ فَأَخَذْنَاهُم بَغْتَةً وَهُمْ لَا يَشْعُرُونَ ۝٩٥
Summa baddalnaa makaa nas saiyi`atil hasanata hattaa `afaw wa qaaloo qad massa aabaa`anad darraaa`u wassarraaa`u fa akhaznaahum baghtatanw wa hum laa yash`uroon
📖 ಕನ್ನಡ ಅರ್ಥ
ಅನಂತರ ನಾವು ಕಷ್ಟದ ಬದಲಿಗೆ ಸುಖವನ್ನು ನೀಡಿದೆವು. ಆಗ ಅವರು ತುಂಬಾ ಅಭಿವೃದ್ಧಿಯನ್ನು ಹೊಂದಿದರು ಮತ್ತು ಹೇಳಿದರು. ನಮ್ಮ ಪೂರ್ವಿಕರಿಗೂ ಸಂಕಷ್ಟ ಮತ್ತು ಸಂತಸಗಳು ಬಂದಿದ್ದವು. ಆಗ ನಾವು ಅವರಿಗೆ ಅರಿವಾಗದಂತೆ ಅವರನ್ನು ಹಠಾತ್ತನೆ ಹಿಡಿದುಬಿಟ್ಟೆವು.

🎧 ಆಲಿಸಿ


📜 ಆಯತ್ 93-97 — ಸೂರಾ ಅಲ್-ಆರಾಫ್

93فَتَوَلَّىٰ عَنْهُمْ وَقَالَ يَا قَوْمِ لَقَدْ أَبْلَغْتُكُمْ رِسَالَاتِ رَبِّي وَنَصَحْتُ لَكُمْ ۖ فَكَيْفَ آسَىٰ عَلَىٰ قَوْمٍ كَافِرِينَ
ತರುವಾಯ ಶುಐಬ್ ಅವರಿಂದ ದೂರ ಸರಿದರು ಮತ್ತು ಹೇಳಿದರು: 'ಓ ನನ್ನ ಜನತೆಯೇ, ನಾನು ನನ್ನ ಪ್ರಭುವಿನ ಸಂದೇಶಗಳನ್ನು ನಿಮಗೆ ತಲುಪಿಸಿಕೊಟ್ಟಿದ್ದೆನು ಮತ್ತು ನಿಮ್ಮ ಹಿತಚಿಂತನೆಯನ್ನು ನಡೆಸಿದೆನು. ಹೀಗಿರುವಾಗ ಸತ್ಯನಿಷೇಧಿಗಳಾದ ಜನತೆಯ ಬಗ್ಗೆ ನಾನೇಕೆ ದುಃಖಿಸಬೇಕು?’
94وَمَا أَرْسَلْنَا فِي قَرْيَةٍ مِّن نَّبِيٍّ إِلَّا أَخَذْنَا أَهْلَهَا بِالْبَأْسَاءِ وَالضَّرَّاءِ لَعَلَّهُمْ يَضَّرَّعُونَ
ಯಾವುದೇ ನಾಡಿಗೂ ನಾವು ಪೈಗಂಬರರನ್ನು ಕಳುಹಿಸಿದಾಗಲೆಲ್ಲಾ ಅಲ್ಲಿನ ನಿವಾಸಿಗಳಿಗೆ ನಾವು ಬಡತನ ಮತ್ತು ಸಂಕಷ್ಟಕ್ಕೆ ಗುರಿಪಡಿಸದೆ ಬಿಡಲಿಲ್ಲ. ಅದು ಅವರು ವಿನಯವಂತರಾಗಲೆAದಾಗಿತ್ತು.
95ثُمَّ بَدَّلْنَا مَكَانَ السَّيِّئَةِ الْحَسَنَةَ حَتَّىٰ عَفَوا وَّقَالُوا قَدْ مَسَّ آبَاءَنَا الضَّرَّاءُ وَالسَّرَّاءُ فَأَخَذْنَاهُم بَغْتَةً وَهُمْ لَا يَشْعُرُونَ
ಅನಂತರ ನಾವು ಕಷ್ಟದ ಬದಲಿಗೆ ಸುಖವನ್ನು ನೀಡಿದೆವು. ಆಗ ಅವರು ತುಂಬಾ ಅಭಿವೃದ್ಧಿಯನ್ನು ಹೊಂದಿದರು ಮತ್ತು ಹೇಳಿದರು. ನಮ್ಮ ಪೂರ್ವಿಕರಿಗೂ ಸಂಕಷ್ಟ ಮತ್ತು ಸಂತಸಗಳು ಬಂದಿದ್ದವು. ಆಗ ನಾವು ಅವರಿಗೆ ಅರಿವಾಗದಂತೆ ಅವರನ್ನು ಹಠಾತ್ತನೆ ಹಿಡಿದುಬಿಟ್ಟೆವು.
96وَلَوْ أَنَّ أَهْلَ الْقُرَىٰ آمَنُوا وَاتَّقَوْا لَفَتَحْنَا عَلَيْهِم بَرَكَاتٍ مِّنَ السَّمَاءِ وَالْأَرْضِ وَلَٰكِن كَذَّبُوا فَأَخَذْنَاهُم بِمَا كَانُوا يَكْسِبُونَ
ಆ ನಾಡಿನವರು ವಿಶ್ವಾಸವಿಡುತ್ತಿದ್ದರೆ ಮತ್ತು ಭಯಭಕ್ತಿ ಪಾಲಿಸುತ್ತಿದ್ದರೆ ನಾವು ಅವರಿಗೆ ಆಕಾಶ ಮತ್ತು ಭೂಮಿಯಿಂದ ಸಮೃದ್ಧಿಯನ್ನು ತೆರೆದು ಕೊಡುತ್ತಿದ್ದೆವು. ಆದರೆ ಅವರು ಧಿಕ್ಕರಿಸಿಬಿಟ್ಟರು. ಆದ್ದರಿಂದ ನಾವು ಅವರ ಕರ್ಮಗಳ ನಿಮಿತ್ತ ಅವರನ್ನು ಹಿಡಿದುಬಿಟ್ಟೆವು.
97أَفَأَمِنَ أَهْلُ الْقُرَىٰ أَن يَأْتِيَهُم بَأْسُنَا بَيَاتًا وَهُمْ نَائِمُونَ
ಹಾಗಿದ್ದೂ ಈ ನಾಡುಗಳ ನಿವಾಸಿಗಳು ನಿದ್ರಿಸುತ್ತಿರುವಾಗ ರಾತ್ರಿಯ ವೇಳೆ ನಮ್ಮ ಶಿಕ್ಷೆ ಬಂದೆರಗಬಹುದೆAಬ ವಿಚಾರದ ಕುರಿತು ನಿಶ್ಚಿಂತರಾಗಿರುವರೇ?
ಅಲ್-ಆರಾಫ್ಕುರಾನ್ ಸೂಚಿ
206ಆಯತ್
MeccanRevelation
95ಆಯತ್

ಅನುವಾದ — ಅಲ್-ಆರಾಫ್ 95

ಸೂರಾ ಅಲ್-ಆರಾಫ್ ಆಯತ್ 95 - ಓದಿ, ಆಲಿಸಿ, ಅನುವಾದ, ಕನ್ನಡ : ಅನಂತರ ನಾವು ಕಷ್ಟದ ಬದಲಿಗೆ ಸುಖವನ್ನು ನೀಡಿದೆವು. ಆಗ ಅವರು ತುಂಬಾ ಅಭಿವೃದ್ಧಿಯನ್ನು…

ಸೂರಾ ಆಯತ್ 95/206 — ಸೂರಾ ಅಲ್-ಆರಾಫ್ الأعراف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಆರಾಫ್ ಆಲಿಸಿ, ಸೂರಾ ಅಲ್-ಆರಾಫ್ ಅನುವಾದ, ಸೂರಾ ಅಲ್-ಆರಾಫ್ mp3, ಸೂರಾ ಅಲ್-ಆರಾಫ್ pdf. ಆಯತ್ 93–97. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers