ಅಲ್-ಆರಾಫ್ · 96/206
ಅನುವಾದ ಉಚ್ಚಾರಣೆ — ಸೂರಾ ಅಲ್-ಆರಾಫ್
وَلَوْ أَنَّ أَهْلَ الْقُرَىٰ آمَنُوا وَاتَّقَوْا لَفَتَحْنَا عَلَيْهِم بَرَكَاتٍ مِّنَ السَّمَاءِ وَالْأَرْضِ وَلَٰكِن كَذَّبُوا فَأَخَذْنَاهُم بِمَا كَانُوا يَكْسِبُونَ ۝٩٦
Wa law anna ahlal quraaa aamanoo wattaqaw lafatahnaa `alaihim barakaatim minas samaaa`i wal ardi wa laakin kazzaboo fa akhaznaahum bimaa kaanoo yaksiboon
📖 ಕನ್ನಡ ಅರ್ಥ
ಆ ನಾಡಿನವರು ವಿಶ್ವಾಸವಿಡುತ್ತಿದ್ದರೆ ಮತ್ತು ಭಯಭಕ್ತಿ ಪಾಲಿಸುತ್ತಿದ್ದರೆ ನಾವು ಅವರಿಗೆ ಆಕಾಶ ಮತ್ತು ಭೂಮಿಯಿಂದ ಸಮೃದ್ಧಿಯನ್ನು ತೆರೆದು ಕೊಡುತ್ತಿದ್ದೆವು. ಆದರೆ ಅವರು ಧಿಕ್ಕರಿಸಿಬಿಟ್ಟರು. ಆದ್ದರಿಂದ ನಾವು ಅವರ ಕರ್ಮಗಳ ನಿಮಿತ್ತ ಅವರನ್ನು ಹಿಡಿದುಬಿಟ್ಟೆವು.

🎧 ಆಲಿಸಿ


📜 ಆಯತ್ 94-98 — ಸೂರಾ ಅಲ್-ಆರಾಫ್

94وَمَا أَرْسَلْنَا فِي قَرْيَةٍ مِّن نَّبِيٍّ إِلَّا أَخَذْنَا أَهْلَهَا بِالْبَأْسَاءِ وَالضَّرَّاءِ لَعَلَّهُمْ يَضَّرَّعُونَ
ಯಾವುದೇ ನಾಡಿಗೂ ನಾವು ಪೈಗಂಬರರನ್ನು ಕಳುಹಿಸಿದಾಗಲೆಲ್ಲಾ ಅಲ್ಲಿನ ನಿವಾಸಿಗಳಿಗೆ ನಾವು ಬಡತನ ಮತ್ತು ಸಂಕಷ್ಟಕ್ಕೆ ಗುರಿಪಡಿಸದೆ ಬಿಡಲಿಲ್ಲ. ಅದು ಅವರು ವಿನಯವಂತರಾಗಲೆAದಾಗಿತ್ತು.
95ثُمَّ بَدَّلْنَا مَكَانَ السَّيِّئَةِ الْحَسَنَةَ حَتَّىٰ عَفَوا وَّقَالُوا قَدْ مَسَّ آبَاءَنَا الضَّرَّاءُ وَالسَّرَّاءُ فَأَخَذْنَاهُم بَغْتَةً وَهُمْ لَا يَشْعُرُونَ
ಅನಂತರ ನಾವು ಕಷ್ಟದ ಬದಲಿಗೆ ಸುಖವನ್ನು ನೀಡಿದೆವು. ಆಗ ಅವರು ತುಂಬಾ ಅಭಿವೃದ್ಧಿಯನ್ನು ಹೊಂದಿದರು ಮತ್ತು ಹೇಳಿದರು. ನಮ್ಮ ಪೂರ್ವಿಕರಿಗೂ ಸಂಕಷ್ಟ ಮತ್ತು ಸಂತಸಗಳು ಬಂದಿದ್ದವು. ಆಗ ನಾವು ಅವರಿಗೆ ಅರಿವಾಗದಂತೆ ಅವರನ್ನು ಹಠಾತ್ತನೆ ಹಿಡಿದುಬಿಟ್ಟೆವು.
96وَلَوْ أَنَّ أَهْلَ الْقُرَىٰ آمَنُوا وَاتَّقَوْا لَفَتَحْنَا عَلَيْهِم بَرَكَاتٍ مِّنَ السَّمَاءِ وَالْأَرْضِ وَلَٰكِن كَذَّبُوا فَأَخَذْنَاهُم بِمَا كَانُوا يَكْسِبُونَ
ಆ ನಾಡಿನವರು ವಿಶ್ವಾಸವಿಡುತ್ತಿದ್ದರೆ ಮತ್ತು ಭಯಭಕ್ತಿ ಪಾಲಿಸುತ್ತಿದ್ದರೆ ನಾವು ಅವರಿಗೆ ಆಕಾಶ ಮತ್ತು ಭೂಮಿಯಿಂದ ಸಮೃದ್ಧಿಯನ್ನು ತೆರೆದು ಕೊಡುತ್ತಿದ್ದೆವು. ಆದರೆ ಅವರು ಧಿಕ್ಕರಿಸಿಬಿಟ್ಟರು. ಆದ್ದರಿಂದ ನಾವು ಅವರ ಕರ್ಮಗಳ ನಿಮಿತ್ತ ಅವರನ್ನು ಹಿಡಿದುಬಿಟ್ಟೆವು.
97أَفَأَمِنَ أَهْلُ الْقُرَىٰ أَن يَأْتِيَهُم بَأْسُنَا بَيَاتًا وَهُمْ نَائِمُونَ
ಹಾಗಿದ್ದೂ ಈ ನಾಡುಗಳ ನಿವಾಸಿಗಳು ನಿದ್ರಿಸುತ್ತಿರುವಾಗ ರಾತ್ರಿಯ ವೇಳೆ ನಮ್ಮ ಶಿಕ್ಷೆ ಬಂದೆರಗಬಹುದೆAಬ ವಿಚಾರದ ಕುರಿತು ನಿಶ್ಚಿಂತರಾಗಿರುವರೇ?
98أَوَأَمِنَ أَهْلُ الْقُرَىٰ أَن يَأْتِيَهُم بَأْسُنَا ضُحًى وَهُمْ يَلْعَبُونَ
ಅಥವಾ ಈ ನಾಡುಗಳ ನಿವಾಸಿಗಳು ಹಗಲಿನ ವೇಳೆ ವಿನೋದದಲ್ಲಿ ತಲ್ಲೀನರಾಗಿರುವಾಗ ನಮ್ಮ ಶಿಕ್ಷೆ ಬಂದೆರಗುವುದರ ಕುರಿತು ನಿಶ್ಚಿಂತರಾಗಿರುವರೇ?
ಅಲ್-ಆರಾಫ್ಕುರಾನ್ ಸೂಚಿ
206ಆಯತ್
MeccanRevelation
96ಆಯತ್

ಅನುವಾದ — ಅಲ್-ಆರಾಫ್ 96

ಸೂರಾ ಅಲ್-ಆರಾಫ್ ಆಯತ್ 96 - ಓದಿ, ಆಲಿಸಿ, ಅನುವಾದ, ಕನ್ನಡ : ಆ ನಾಡಿನವರು ವಿಶ್ವಾಸವಿಡುತ್ತಿದ್ದರೆ ಮತ್ತು ಭಯಭಕ್ತಿ ಪಾಲಿಸುತ್ತಿದ್ದರೆ ನಾವು ಅವರಿಗೆ ಆಕಾಶ ಮತ್ತು…

ಸೂರಾ ಆಯತ್ 96/206 — ಸೂರಾ ಅಲ್-ಆರಾಫ್ الأعراف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಆರಾಫ್ ಆಲಿಸಿ, ಸೂರಾ ಅಲ್-ಆರಾಫ್ ಅನುವಾದ, ಸೂರಾ ಅಲ್-ಆರಾಫ್ mp3, ಸೂರಾ ಅಲ್-ಆರಾಫ್ pdf. ಆಯತ್ 94–98. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, September 8, 2026

Don't forget us in your sincere prayers