ಅಲ್-ಆರಾಫ್ · 98/206
ಅನುವಾದ ಉಚ್ಚಾರಣೆ — ಸೂರಾ ಅಲ್-ಆರಾಫ್
أَوَأَمِنَ أَهْلُ الْقُرَىٰ أَن يَأْتِيَهُم بَأْسُنَا ضُحًى وَهُمْ يَلْعَبُونَ ۝٩٨
Awa amina ahlul quraaa ai yaatiyahum baasunaa duhanw wa hum yal`aboon
📖 ಕನ್ನಡ ಅರ್ಥ
ಅಥವಾ ಈ ನಾಡುಗಳ ನಿವಾಸಿಗಳು ಹಗಲಿನ ವೇಳೆ ವಿನೋದದಲ್ಲಿ ತಲ್ಲೀನರಾಗಿರುವಾಗ ನಮ್ಮ ಶಿಕ್ಷೆ ಬಂದೆರಗುವುದರ ಕುರಿತು ನಿಶ್ಚಿಂತರಾಗಿರುವರೇ?

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 96-100 — ಸೂರಾ ಅಲ್-ಆರಾಫ್

96وَلَوْ أَنَّ أَهْلَ الْقُرَىٰ آمَنُوا وَاتَّقَوْا لَفَتَحْنَا عَلَيْهِم بَرَكَاتٍ مِّنَ السَّمَاءِ وَالْأَرْضِ وَلَٰكِن كَذَّبُوا فَأَخَذْنَاهُم بِمَا كَانُوا يَكْسِبُونَ
ಆ ನಾಡಿನವರು ವಿಶ್ವಾಸವಿಡುತ್ತಿದ್ದರೆ ಮತ್ತು ಭಯಭಕ್ತಿ ಪಾಲಿಸುತ್ತಿದ್ದರೆ ನಾವು ಅವರಿಗೆ ಆಕಾಶ ಮತ್ತು ಭೂಮಿಯಿಂದ ಸಮೃದ್ಧಿಯನ್ನು ತೆರೆದು ಕೊಡುತ್ತಿದ್ದೆವು. ಆದರೆ ಅವರು ಧಿಕ್ಕರಿಸಿಬಿಟ್ಟರು. ಆದ್ದರಿಂದ ನಾವು ಅವರ ಕರ್ಮಗಳ ನಿಮಿತ್ತ ಅವರನ್ನು ಹಿಡಿದುಬಿಟ್ಟೆವು.
97أَفَأَمِنَ أَهْلُ الْقُرَىٰ أَن يَأْتِيَهُم بَأْسُنَا بَيَاتًا وَهُمْ نَائِمُونَ
ಹಾಗಿದ್ದೂ ಈ ನಾಡುಗಳ ನಿವಾಸಿಗಳು ನಿದ್ರಿಸುತ್ತಿರುವಾಗ ರಾತ್ರಿಯ ವೇಳೆ ನಮ್ಮ ಶಿಕ್ಷೆ ಬಂದೆರಗಬಹುದೆAಬ ವಿಚಾರದ ಕುರಿತು ನಿಶ್ಚಿಂತರಾಗಿರುವರೇ?
98أَوَأَمِنَ أَهْلُ الْقُرَىٰ أَن يَأْتِيَهُم بَأْسُنَا ضُحًى وَهُمْ يَلْعَبُونَ
ಅಥವಾ ಈ ನಾಡುಗಳ ನಿವಾಸಿಗಳು ಹಗಲಿನ ವೇಳೆ ವಿನೋದದಲ್ಲಿ ತಲ್ಲೀನರಾಗಿರುವಾಗ ನಮ್ಮ ಶಿಕ್ಷೆ ಬಂದೆರಗುವುದರ ಕುರಿತು ನಿಶ್ಚಿಂತರಾಗಿರುವರೇ?
99أَفَأَمِنُوا مَكْرَ اللَّهِ ۚ فَلَا يَأْمَنُ مَكْرَ اللَّهِ إِلَّا الْقَوْمُ الْخَاسِرُونَ
ಅವರು ಅಲ್ಲಾಹನ ತಂತ್ರದ ಕುರಿತು ನಿರ್ಭಯರಾಗಿರುವರೇ? ವಾಸ್ತವದಲ್ಲಿ ನಷ್ಟಕ್ಕೊಳಗಾದವರ ಹೊರತು ಇನ್ನಾರೂ ಅಲ್ಲಾಹನ ತಂತ್ರದ ಕುರಿತು ನಿರ್ಭಯರಾಗಿರಲಾರರು.
100أَوَلَمْ يَهْدِ لِلَّذِينَ يَرِثُونَ الْأَرْضَ مِن بَعْدِ أَهْلِهَا أَن لَّوْ نَشَاءُ أَصَبْنَاهُم بِذُنُوبِهِمْ ۚ وَنَطْبَعُ عَلَىٰ قُلُوبِهِمْ فَهُمْ لَا يَسْمَعُونَ
ಮತ್ತು ಭೂಮಿಯ ಪೂರ್ವನಿವಾಸಿಗಳ ಬಳಿಕ ಅದರ ವಾರೀಸುದಾರರಾದವರಿಗೆ ನಾವು ಇಚ್ಛಿಸಿದರೆ ಅವರ ಅಪರಾಧಗಳ ನಿಮಿತ್ತ ಅವರನ್ನು ನಾಶಮಾಡುತ್ತಿದ್ದೆವು ಎಂಬ ವಿಚಾರವು ಪಾಠಕಲಿಸಿಕೊಡಲಿಲ್ಲವೇ? ಮತ್ತು ನಾವು ಅವರು ಆಲಿಸದಂತೆ ಅವರ ಹೃದಯಗಳಿಗೆ ಮುದ್ರೆಯೊತ್ತಿರುತ್ತೇವೆ.
ಅಲ್-ಆರಾಫ್ಕುರಾನ್ ಸೂಚಿ
206ಆಯತ್
MeccanRevelation
98ಆಯತ್

ಅನುವಾದ — ಅಲ್-ಆರಾಫ್ 98

ಸೂರಾ ಅಲ್-ಆರಾಫ್ ಆಯತ್ 98 - ಓದಿ, ಆಲಿಸಿ, ಅನುವಾದ, ಕನ್ನಡ : ಅಥವಾ ಈ ನಾಡುಗಳ ನಿವಾಸಿಗಳು ಹಗಲಿನ ವೇಳೆ ವಿನೋದದಲ್ಲಿ ತಲ್ಲೀನರಾಗಿರುವಾಗ ನಮ್ಮ ಶಿಕ್ಷೆ…

ಸೂರಾ ಆಯತ್ 98/206 — ಸೂರಾ ಅಲ್-ಆರಾಫ್ الأعراف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಆರಾಫ್ ಆಲಿಸಿ, ಸೂರಾ ಅಲ್-ಆರಾಫ್ ಅನುವಾದ, ಸೂರಾ ಅಲ್-ಆರಾಫ್ mp3, ಸೂರಾ ಅಲ್-ಆರಾಫ್ pdf. ಆಯತ್ 96–100. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers