ಅಲ್-ಮಆರಿಜ್ · 13/44
ಅನುವಾದ ಉಚ್ಚಾರಣೆ — ಸೂರಾ ಅಲ್-ಮಆರಿಜ್
وَفَصِيلَتِهِ الَّتِي تُؤْوِيهِ ۝١٣
Wa faseelathil latee tu`weeh
📖 ಕನ್ನಡ ಅರ್ಥ
. ತನಗೆ ಆಶ್ರಯ ನೀಡಿದ ತನ್ನ ಕುಟುಂಬವನ್ನು,

🎧 ಆಲಿಸಿ


📜 ಆಯತ್ 11-15 — ಸೂರಾ ಅಲ್-ಮಆರಿಜ್

11يُبَصَّرُونَهُمْ ۚ يَوَدُّ الْمُجْرِمُ لَوْ يَفْتَدِي مِنْ عَذَابِ يَوْمِئِذٍ بِبَنِيهِ
(ವಸ್ತುತಃ) ಅವರು ಪರಸ್ಪರರನ್ನು ತೋರಿಸಲಾಗುವರು. ಅಪರಾಧಿಯು ಆದಿನದ ಶಿಕ್ಷೆಯ ಬದಲಿಗೆ ತನ್ನ ಮಕ್ಕಳನ್ನು
12وَصَاحِبَتِهِ وَأَخِيهِ
ತನ್ನ ಪತ್ನಿಯನ್ನು ತನ್ನ ಸಹೋದರನನ್ನು.
13وَفَصِيلَتِهِ الَّتِي تُؤْوِيهِ
. ತನಗೆ ಆಶ್ರಯ ನೀಡಿದ ತನ್ನ ಕುಟುಂಬವನ್ನು,
14وَمَن فِي الْأَرْضِ جَمِيعًا ثُمَّ يُنجِيهِ
ಮತ್ತು ಭೂಮುಖದ ಮೇಲಿರುವ ಸಕಲರನ್ನೂ ಪ್ರಾಯಶ್ಚಿತ್ತವಾಗಿ ನೀಡಿ ಆ ದಿನದ ಶಿಕ್ಷೆಯಿಂದ ಪಾರಾಗಲು ಬಯಸುವನು,
15كَلَّا ۖ إِنَّهَا لَظَىٰ
ಖಂಡಿತವಾಗಿಯೂ ಹೀಗಾಗದು ನಿಶ್ಚಯವಾಗಿಯೂ ಆದು ಜ್ವಾಲೆಗಳುಳ್ಳ ಅಗ್ನಿಯಾಗಿದೆ.
ಅಲ್-ಮಆರಿಜ್ಕುರಾನ್ ಸೂಚಿ
44ಆಯತ್
MeccanRevelation
13ಆಯತ್

ಅನುವಾದ — ಅಲ್-ಮಆರಿಜ್ 13

ಸೂರಾ ಅಲ್-ಮಆರಿಜ್ ಆಯತ್ 13 - ಓದಿ, ಆಲಿಸಿ, ಅನುವಾದ, ಕನ್ನಡ : . ತನಗೆ ಆಶ್ರಯ ನೀಡಿದ ತನ್ನ ಕುಟುಂಬವನ್ನು,

ಸೂರಾ ಆಯತ್ 13/44 — ಸೂರಾ ಅಲ್-ಮಆರಿಜ್ المعارج (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಮಆರಿಜ್ ಆಲಿಸಿ, ಸೂರಾ ಅಲ್-ಮಆರಿಜ್ ಅನುವಾದ, ಸೂರಾ ಅಲ್-ಮಆರಿಜ್ mp3, ಸೂರಾ ಅಲ್-ಮಆರಿಜ್ pdf. ಆಯತ್ 11–15. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers