ಅಲ್-ಮಆರಿಜ್ · 15/44
ಅನುವಾದ ಉಚ್ಚಾರಣೆ — ಸೂರಾ ಅಲ್-ಮಆರಿಜ್
كَلَّا ۖ إِنَّهَا لَظَىٰ ۝١٥
Kallaa innahaa lazaa
📖 ಕನ್ನಡ ಅರ್ಥ
ಖಂಡಿತವಾಗಿಯೂ ಹೀಗಾಗದು ನಿಶ್ಚಯವಾಗಿಯೂ ಆದು ಜ್ವಾಲೆಗಳುಳ್ಳ ಅಗ್ನಿಯಾಗಿದೆ.

🎧 ಆಲಿಸಿ


📜 ಆಯತ್ 13-17 — ಸೂರಾ ಅಲ್-ಮಆರಿಜ್

13وَفَصِيلَتِهِ الَّتِي تُؤْوِيهِ
. ತನಗೆ ಆಶ್ರಯ ನೀಡಿದ ತನ್ನ ಕುಟುಂಬವನ್ನು,
14وَمَن فِي الْأَرْضِ جَمِيعًا ثُمَّ يُنجِيهِ
ಮತ್ತು ಭೂಮುಖದ ಮೇಲಿರುವ ಸಕಲರನ್ನೂ ಪ್ರಾಯಶ್ಚಿತ್ತವಾಗಿ ನೀಡಿ ಆ ದಿನದ ಶಿಕ್ಷೆಯಿಂದ ಪಾರಾಗಲು ಬಯಸುವನು,
15كَلَّا ۖ إِنَّهَا لَظَىٰ
ಖಂಡಿತವಾಗಿಯೂ ಹೀಗಾಗದು ನಿಶ್ಚಯವಾಗಿಯೂ ಆದು ಜ್ವಾಲೆಗಳುಳ್ಳ ಅಗ್ನಿಯಾಗಿದೆ.
16نَزَّاعَةً لِّلشَّوَىٰ
ರ‍್ಮವನ್ನು ಸುಲಿದುಬಿಡುವಂತಹದ್ದಾಗಿದೆ.
17تَدْعُو مَنْ أَدْبَرَ وَتَوَلَّىٰ
ಸತ್ಯದಿಂದ ವಿಮುಖನಾದವನನ್ನು ಬೆನ್ನು ತಿರುಗಿಸಿದವನನ್ನು
ಅಲ್-ಮಆರಿಜ್ಕುರಾನ್ ಸೂಚಿ
44ಆಯತ್
MeccanRevelation
15ಆಯತ್

ಅನುವಾದ — ಅಲ್-ಮಆರಿಜ್ 15

ಸೂರಾ ಅಲ್-ಮಆರಿಜ್ ಆಯತ್ 15 - ಓದಿ, ಆಲಿಸಿ, ಅನುವಾದ, ಕನ್ನಡ : ಖಂಡಿತವಾಗಿಯೂ ಹೀಗಾಗದು ನಿಶ್ಚಯವಾಗಿಯೂ ಆದು ಜ್ವಾಲೆಗಳುಳ್ಳ ಅಗ್ನಿಯಾಗಿದೆ.

ಸೂರಾ ಆಯತ್ 15/44 — ಸೂರಾ ಅಲ್-ಮಆರಿಜ್ المعارج (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಮಆರಿಜ್ ಆಲಿಸಿ, ಸೂರಾ ಅಲ್-ಮಆರಿಜ್ ಅನುವಾದ, ಸೂರಾ ಅಲ್-ಮಆರಿಜ್ mp3, ಸೂರಾ ಅಲ್-ಮಆರಿಜ್ pdf. ಆಯತ್ 13–17. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, September 8, 2026

Don't forget us in your sincere prayers