ಅಲ್-ಮಆರಿಜ್ · 17/44
ಅನುವಾದ ಉಚ್ಚಾರಣೆ — ಸೂರಾ ಅಲ್-ಮಆರಿಜ್
تَدْعُو مَنْ أَدْبَرَ وَتَوَلَّىٰ ۝١٧
Tad`oo man adbara wa tawallaa
📖 ಕನ್ನಡ ಅರ್ಥ
ಸತ್ಯದಿಂದ ವಿಮುಖನಾದವನನ್ನು ಬೆನ್ನು ತಿರುಗಿಸಿದವನನ್ನು

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 15-19 — ಸೂರಾ ಅಲ್-ಮಆರಿಜ್

15كَلَّا ۖ إِنَّهَا لَظَىٰ
ಖಂಡಿತವಾಗಿಯೂ ಹೀಗಾಗದು ನಿಶ್ಚಯವಾಗಿಯೂ ಆದು ಜ್ವಾಲೆಗಳುಳ್ಳ ಅಗ್ನಿಯಾಗಿದೆ.
16نَزَّاعَةً لِّلشَّوَىٰ
ರ‍್ಮವನ್ನು ಸುಲಿದುಬಿಡುವಂತಹದ್ದಾಗಿದೆ.
17تَدْعُو مَنْ أَدْبَرَ وَتَوَلَّىٰ
ಸತ್ಯದಿಂದ ವಿಮುಖನಾದವನನ್ನು ಬೆನ್ನು ತಿರುಗಿಸಿದವನನ್ನು
18وَجَمَعَ فَأَوْعَىٰ
ಮತ್ತು ಸಂಪತ್ತನ್ನು ಸಂಗ್ರಹಿಸಿ ಬಚ್ಚಿಟ್ಟವನನ್ನು ಅದು ಕೂಗಿ ಕರೆಯುವುದು.
19۞ إِنَّ الْإِنسَانَ خُلِقَ هَلُوعًا
ನಿಸ್ಸಂದೇಹವಾಗಿಯೂ ಮನುಷ್ಯನು ಅತ್ಯಂತ ಅಸಹನೆಯುಳ್ಳವನಾಗಿ ಸೃಷ್ಟಿಸಲಾಗಿರುವನು.
ಅಲ್-ಮಆರಿಜ್ಕುರಾನ್ ಸೂಚಿ
44ಆಯತ್
MeccanRevelation
17ಆಯತ್

ಅನುವಾದ — ಅಲ್-ಮಆರಿಜ್ 17

ಸೂರಾ ಅಲ್-ಮಆರಿಜ್ ಆಯತ್ 17 - ಓದಿ, ಆಲಿಸಿ, ಅನುವಾದ, ಕನ್ನಡ : ಸತ್ಯದಿಂದ ವಿಮುಖನಾದವನನ್ನು ಬೆನ್ನು ತಿರುಗಿಸಿದವನನ್ನು

ಸೂರಾ ಆಯತ್ 17/44 — ಸೂರಾ ಅಲ್-ಮಆರಿಜ್ المعارج (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಮಆರಿಜ್ ಆಲಿಸಿ, ಸೂರಾ ಅಲ್-ಮಆರಿಜ್ ಅನುವಾದ, ಸೂರಾ ಅಲ್-ಮಆರಿಜ್ mp3, ಸೂರಾ ಅಲ್-ಮಆರಿಜ್ pdf. ಆಯತ್ 15–19. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Wednesday, September 30, 2026

Don't forget us in your sincere prayers