ಅಲ್-ಮಆರಿಜ್ · 18/44
ಅನುವಾದ ಉಚ್ಚಾರಣೆ — ಸೂರಾ ಅಲ್-ಮಆರಿಜ್
وَجَمَعَ فَأَوْعَىٰ ۝١٨
W jama`a fa aw`aa
📖 ಕನ್ನಡ ಅರ್ಥ
ಮತ್ತು ಸಂಪತ್ತನ್ನು ಸಂಗ್ರಹಿಸಿ ಬಚ್ಚಿಟ್ಟವನನ್ನು ಅದು ಕೂಗಿ ಕರೆಯುವುದು.

🎧 ಆಲಿಸಿ


📜 ಆಯತ್ 16-20 — ಸೂರಾ ಅಲ್-ಮಆರಿಜ್

16نَزَّاعَةً لِّلشَّوَىٰ
ರ‍್ಮವನ್ನು ಸುಲಿದುಬಿಡುವಂತಹದ್ದಾಗಿದೆ.
17تَدْعُو مَنْ أَدْبَرَ وَتَوَلَّىٰ
ಸತ್ಯದಿಂದ ವಿಮುಖನಾದವನನ್ನು ಬೆನ್ನು ತಿರುಗಿಸಿದವನನ್ನು
18وَجَمَعَ فَأَوْعَىٰ
ಮತ್ತು ಸಂಪತ್ತನ್ನು ಸಂಗ್ರಹಿಸಿ ಬಚ್ಚಿಟ್ಟವನನ್ನು ಅದು ಕೂಗಿ ಕರೆಯುವುದು.
19۞ إِنَّ الْإِنسَانَ خُلِقَ هَلُوعًا
ನಿಸ್ಸಂದೇಹವಾಗಿಯೂ ಮನುಷ್ಯನು ಅತ್ಯಂತ ಅಸಹನೆಯುಳ್ಳವನಾಗಿ ಸೃಷ್ಟಿಸಲಾಗಿರುವನು.
20إِذَا مَسَّهُ الشَّرُّ جَزُوعًا
ಅವನಿಗೆ ಆಪತ್ತು ಬಾಧಿಸಿದರೆ ದಿಗ್ಭಾçಂತನಾಗಿಬಿಡುತ್ತಾನೆ.
ಅಲ್-ಮಆರಿಜ್ಕುರಾನ್ ಸೂಚಿ
44ಆಯತ್
MeccanRevelation
18ಆಯತ್

ಅನುವಾದ — ಅಲ್-ಮಆರಿಜ್ 18

ಸೂರಾ ಅಲ್-ಮಆರಿಜ್ ಆಯತ್ 18 - ಓದಿ, ಆಲಿಸಿ, ಅನುವಾದ, ಕನ್ನಡ : ಮತ್ತು ಸಂಪತ್ತನ್ನು ಸಂಗ್ರಹಿಸಿ ಬಚ್ಚಿಟ್ಟವನನ್ನು ಅದು ಕೂಗಿ ಕರೆಯುವುದು.

ಸೂರಾ ಆಯತ್ 18/44 — ಸೂರಾ ಅಲ್-ಮಆರಿಜ್ المعارج (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಮಆರಿಜ್ ಆಲಿಸಿ, ಸೂರಾ ಅಲ್-ಮಆರಿಜ್ ಅನುವಾದ, ಸೂರಾ ಅಲ್-ಮಆರಿಜ್ mp3, ಸೂರಾ ಅಲ್-ಮಆರಿಜ್ pdf. ಆಯತ್ 16–20. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, September 8, 2026

Don't forget us in your sincere prayers