ಅಲ್-ಮಆರಿಜ್ · 20/44
ಅನುವಾದ ಉಚ್ಚಾರಣೆ — ಸೂರಾ ಅಲ್-ಮಆರಿಜ್
إِذَا مَسَّهُ الشَّرُّ جَزُوعًا ۝٢٠
Izaa massahush sharru jazoo`aa
📖 ಕನ್ನಡ ಅರ್ಥ
ಅವನಿಗೆ ಆಪತ್ತು ಬಾಧಿಸಿದರೆ ದಿಗ್ಭಾçಂತನಾಗಿಬಿಡುತ್ತಾನೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 18-22 — ಸೂರಾ ಅಲ್-ಮಆರಿಜ್

18وَجَمَعَ فَأَوْعَىٰ
ಮತ್ತು ಸಂಪತ್ತನ್ನು ಸಂಗ್ರಹಿಸಿ ಬಚ್ಚಿಟ್ಟವನನ್ನು ಅದು ಕೂಗಿ ಕರೆಯುವುದು.
19۞ إِنَّ الْإِنسَانَ خُلِقَ هَلُوعًا
ನಿಸ್ಸಂದೇಹವಾಗಿಯೂ ಮನುಷ್ಯನು ಅತ್ಯಂತ ಅಸಹನೆಯುಳ್ಳವನಾಗಿ ಸೃಷ್ಟಿಸಲಾಗಿರುವನು.
20إِذَا مَسَّهُ الشَّرُّ جَزُوعًا
ಅವನಿಗೆ ಆಪತ್ತು ಬಾಧಿಸಿದರೆ ದಿಗ್ಭಾçಂತನಾಗಿಬಿಡುತ್ತಾನೆ.
21وَإِذَا مَسَّهُ الْخَيْرُ مَنُوعًا
ಮತ್ತು ಅನುಕೂಲತೆಯು ಲಭಿಸಿದರೆ ಜಿಪುಣತೆ ತೋರತೊಡಗುತ್ತಾನೆ.
22إِلَّا الْمُصَلِّينَ
ಆದರೆ ನಮಾಜ಼್ ನರ‍್ವಹಿಸುವವರ ಹೊರತು.
ಅಲ್-ಮಆರಿಜ್ಕುರಾನ್ ಸೂಚಿ
44ಆಯತ್
MeccanRevelation
20ಆಯತ್

ಅನುವಾದ — ಅಲ್-ಮಆರಿಜ್ 20

ಸೂರಾ ಅಲ್-ಮಆರಿಜ್ ಆಯತ್ 20 - ಓದಿ, ಆಲಿಸಿ, ಅನುವಾದ, ಕನ್ನಡ : ಅವನಿಗೆ ಆಪತ್ತು ಬಾಧಿಸಿದರೆ ದಿಗ್ಭಾçಂತನಾಗಿಬಿಡುತ್ತಾನೆ.

ಸೂರಾ ಆಯತ್ 20/44 — ಸೂರಾ ಅಲ್-ಮಆರಿಜ್ المعارج (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಮಆರಿಜ್ ಆಲಿಸಿ, ಸೂರಾ ಅಲ್-ಮಆರಿಜ್ ಅನುವಾದ, ಸೂರಾ ಅಲ್-ಮಆರಿಜ್ mp3, ಸೂರಾ ಅಲ್-ಮಆರಿಜ್ pdf. ಆಯತ್ 18–22. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers