ಅಲ್-ಮಆರಿಜ್ · 21/44
ಅನುವಾದ ಉಚ್ಚಾರಣೆ — ಸೂರಾ ಅಲ್-ಮಆರಿಜ್
وَإِذَا مَسَّهُ الْخَيْرُ مَنُوعًا ۝٢١
Wa izaa massahul khairu manoo`aa
📖 ಕನ್ನಡ ಅರ್ಥ
ಮತ್ತು ಅನುಕೂಲತೆಯು ಲಭಿಸಿದರೆ ಜಿಪುಣತೆ ತೋರತೊಡಗುತ್ತಾನೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 19-23 — ಸೂರಾ ಅಲ್-ಮಆರಿಜ್

19۞ إِنَّ الْإِنسَانَ خُلِقَ هَلُوعًا
ನಿಸ್ಸಂದೇಹವಾಗಿಯೂ ಮನುಷ್ಯನು ಅತ್ಯಂತ ಅಸಹನೆಯುಳ್ಳವನಾಗಿ ಸೃಷ್ಟಿಸಲಾಗಿರುವನು.
20إِذَا مَسَّهُ الشَّرُّ جَزُوعًا
ಅವನಿಗೆ ಆಪತ್ತು ಬಾಧಿಸಿದರೆ ದಿಗ್ಭಾçಂತನಾಗಿಬಿಡುತ್ತಾನೆ.
21وَإِذَا مَسَّهُ الْخَيْرُ مَنُوعًا
ಮತ್ತು ಅನುಕೂಲತೆಯು ಲಭಿಸಿದರೆ ಜಿಪುಣತೆ ತೋರತೊಡಗುತ್ತಾನೆ.
22إِلَّا الْمُصَلِّينَ
ಆದರೆ ನಮಾಜ಼್ ನರ‍್ವಹಿಸುವವರ ಹೊರತು.
23الَّذِينَ هُمْ عَلَىٰ صَلَاتِهِمْ دَائِمُونَ
ಅವರು ತಮ್ಮ ನಮಾಜ಼್ನಲ್ಲಿ ಸದಾ ಸ್ಥಿರತೆಯನ್ನು ಕಾಪಾಡಿಕೊಳ್ಳುವವರಾಗಿದ್ದಾರೆ.
ಅಲ್-ಮಆರಿಜ್ಕುರಾನ್ ಸೂಚಿ
44ಆಯತ್
MeccanRevelation
21ಆಯತ್

ಅನುವಾದ — ಅಲ್-ಮಆರಿಜ್ 21

ಸೂರಾ ಅಲ್-ಮಆರಿಜ್ ಆಯತ್ 21 - ಓದಿ, ಆಲಿಸಿ, ಅನುವಾದ, ಕನ್ನಡ : ಮತ್ತು ಅನುಕೂಲತೆಯು ಲಭಿಸಿದರೆ ಜಿಪುಣತೆ ತೋರತೊಡಗುತ್ತಾನೆ.

ಸೂರಾ ಆಯತ್ 21/44 — ಸೂರಾ ಅಲ್-ಮಆರಿಜ್ المعارج (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಮಆರಿಜ್ ಆಲಿಸಿ, ಸೂರಾ ಅಲ್-ಮಆರಿಜ್ ಅನುವಾದ, ಸೂರಾ ಅಲ್-ಮಆರಿಜ್ mp3, ಸೂರಾ ಅಲ್-ಮಆರಿಜ್ pdf. ಆಯತ್ 19–23. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers