ಅಲ್-ಮಆರಿಜ್ · 24/44
ಅನುವಾದ ಉಚ್ಚಾರಣೆ — ಸೂರಾ ಅಲ್-ಮಆರಿಜ್
وَالَّذِينَ فِي أَمْوَالِهِمْ حَقٌّ مَّعْلُومٌ ۝٢٤
Wallazeena feee amwaalihim haqqum ma`loom
📖 ಕನ್ನಡ ಅರ್ಥ
ಅವರ ಸಂಪತ್ತಿನಲ್ಲಿ ಒಂದು ನಿಶ್ಚಿತ ಪಾಲು ಇದೆ;

🎧 ಆಲಿಸಿ


📜 ಆಯತ್ 22-26 — ಸೂರಾ ಅಲ್-ಮಆರಿಜ್

22إِلَّا الْمُصَلِّينَ
ಆದರೆ ನಮಾಜ಼್ ನರ‍್ವಹಿಸುವವರ ಹೊರತು.
23الَّذِينَ هُمْ عَلَىٰ صَلَاتِهِمْ دَائِمُونَ
ಅವರು ತಮ್ಮ ನಮಾಜ಼್ನಲ್ಲಿ ಸದಾ ಸ್ಥಿರತೆಯನ್ನು ಕಾಪಾಡಿಕೊಳ್ಳುವವರಾಗಿದ್ದಾರೆ.
24وَالَّذِينَ فِي أَمْوَالِهِمْ حَقٌّ مَّعْلُومٌ
ಅವರ ಸಂಪತ್ತಿನಲ್ಲಿ ಒಂದು ನಿಶ್ಚಿತ ಪಾಲು ಇದೆ;
25لِّلسَّائِلِ وَالْمَحْرُومِ
ಬೇಡುವವನಿಗೆ ಮತ್ತು ಬೇಡದವನಿಗೆ ,
26وَالَّذِينَ يُصَدِّقُونَ بِيَوْمِ الدِّينِ
ಅವರು ಪ್ರತಿಫಲದ ದಿನ ಸತ್ಯವೇನೆಂದು ನಂಬುತ್ತಾರೆ,
ಅಲ್-ಮಆರಿಜ್ಕುರಾನ್ ಸೂಚಿ
44ಆಯತ್
MeccanRevelation
24ಆಯತ್

ಅನುವಾದ — ಅಲ್-ಮಆರಿಜ್ 24

ಸೂರಾ ಅಲ್-ಮಆರಿಜ್ ಆಯತ್ 24 - ಓದಿ, ಆಲಿಸಿ, ಅನುವಾದ, ಕನ್ನಡ : ಅವರ ಸಂಪತ್ತಿನಲ್ಲಿ ಒಂದು ನಿಶ್ಚಿತ ಪಾಲು ಇದೆ;

ಸೂರಾ ಆಯತ್ 24/44 — ಸೂರಾ ಅಲ್-ಮಆರಿಜ್ المعارج (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಮಆರಿಜ್ ಆಲಿಸಿ, ಸೂರಾ ಅಲ್-ಮಆರಿಜ್ ಅನುವಾದ, ಸೂರಾ ಅಲ್-ಮಆರಿಜ್ mp3, ಸೂರಾ ಅಲ್-ಮಆರಿಜ್ pdf. ಆಯತ್ 22–26. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers