ಅಲ್-ಮಆರಿಜ್ · 29/44
ಅನುವಾದ ಉಚ್ಚಾರಣೆ — ಸೂರಾ ಅಲ್-ಮಆರಿಜ್
وَالَّذِينَ هُمْ لِفُرُوجِهِمْ حَافِظُونَ ۝٢٩
Wallazeena hum lifuroo jihim haafizoon
📖 ಕನ್ನಡ ಅರ್ಥ
ಅವರು ತಮ್ಮ ಗುಪ್ತಾಂಗಗಳನ್ನು ರಕ್ಷಿಸಿಕೊಳ್ಳುತ್ತಾರೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 27-31 — ಸೂರಾ ಅಲ್-ಮಆರಿಜ್

27وَالَّذِينَ هُم مِّنْ عَذَابِ رَبِّهِم مُّشْفِقُونَ
ಅವರು ತಮ್ಮ ಪ್ರಭುವಿನ ಶಿಕ್ಷೆಯ ಬಗ್ಗೆ ಭಯಪಡುತ್ತಾರೆ.
28إِنَّ عَذَابَ رَبِّهِمْ غَيْرُ مَأْمُونٍ
ನಿಸ್ಸಂಶಯವಾಗಿಯೂ ಅವರ ಪ್ರಭುವಿನ ಶಿಕ್ಷೆಯು ನರ‍್ಭೀತಿಯಿಂದ ಇರುವಂತಹದ್ದಲ್ಲ.
29وَالَّذِينَ هُمْ لِفُرُوجِهِمْ حَافِظُونَ
ಅವರು ತಮ್ಮ ಗುಪ್ತಾಂಗಗಳನ್ನು ರಕ್ಷಿಸಿಕೊಳ್ಳುತ್ತಾರೆ.
30إِلَّا عَلَىٰ أَزْوَاجِهِمْ أَوْ مَا مَلَكَتْ أَيْمَانُهُمْ فَإِنَّهُمْ غَيْرُ مَلُومِينَ
ಆದರೆ ತಮ್ಮ ಪತ್ನಿಯರ ಅಥವಾ ತಮ್ಮ ದಾಸಿಯರ ಹೊರತು ಇದರಲ್ಲಿ ಅವರು ಆಕ್ಷೇಪರ‍್ಹರಲ್ಲ,
31فَمَنِ ابْتَغَىٰ وَرَاءَ ذَٰلِكَ فَأُولَٰئِكَ هُمُ الْعَادُونَ
ಇನ್ನು ಯಾರು ಅದರ ಹೊರತು ಅನ್ಯಮರ‍್ಗವನ್ನು ಬಯಸುತ್ತಾರೋ ಅವರೇ ಮಿತಿಮೀರಿದವರಾಗಿರುತ್ತಾರೆ.
ಅಲ್-ಮಆರಿಜ್ಕುರಾನ್ ಸೂಚಿ
44ಆಯತ್
MeccanRevelation
29ಆಯತ್

ಅನುವಾದ — ಅಲ್-ಮಆರಿಜ್ 29

ಸೂರಾ ಅಲ್-ಮಆರಿಜ್ ಆಯತ್ 29 - ಓದಿ, ಆಲಿಸಿ, ಅನುವಾದ, ಕನ್ನಡ : ಅವರು ತಮ್ಮ ಗುಪ್ತಾಂಗಗಳನ್ನು ರಕ್ಷಿಸಿಕೊಳ್ಳುತ್ತಾರೆ.

ಸೂರಾ ಆಯತ್ 29/44 — ಸೂರಾ ಅಲ್-ಮಆರಿಜ್ المعارج (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಮಆರಿಜ್ ಆಲಿಸಿ, ಸೂರಾ ಅಲ್-ಮಆರಿಜ್ ಅನುವಾದ, ಸೂರಾ ಅಲ್-ಮಆರಿಜ್ mp3, ಸೂರಾ ಅಲ್-ಮಆರಿಜ್ pdf. ಆಯತ್ 27–31. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers