ಅಲ್-ಮಆರಿಜ್ · 32/44
ಅನುವಾದ ಉಚ್ಚಾರಣೆ — ಸೂರಾ ಅಲ್-ಮಆರಿಜ್
وَالَّذِينَ هُمْ لِأَمَانَاتِهِمْ وَعَهْدِهِمْ رَاعُونَ ۝٣٢
Wallazeena hum li amaa naatihim wa `ahdihim raa`oon
📖 ಕನ್ನಡ ಅರ್ಥ
ಅವರು ತಮ್ಮ ಅಮಾನತ್ತು ಮತ್ತು ತಮ್ಮ ಒಪ್ಪಂದಗಳನ್ನು ಕಟ್ಟುನಿಟ್ಟಾಗಿ ಪಾಲಿಸುತ್ತಾರೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 30-34 — ಸೂರಾ ಅಲ್-ಮಆರಿಜ್

30إِلَّا عَلَىٰ أَزْوَاجِهِمْ أَوْ مَا مَلَكَتْ أَيْمَانُهُمْ فَإِنَّهُمْ غَيْرُ مَلُومِينَ
ಆದರೆ ತಮ್ಮ ಪತ್ನಿಯರ ಅಥವಾ ತಮ್ಮ ದಾಸಿಯರ ಹೊರತು ಇದರಲ್ಲಿ ಅವರು ಆಕ್ಷೇಪರ‍್ಹರಲ್ಲ,
31فَمَنِ ابْتَغَىٰ وَرَاءَ ذَٰلِكَ فَأُولَٰئِكَ هُمُ الْعَادُونَ
ಇನ್ನು ಯಾರು ಅದರ ಹೊರತು ಅನ್ಯಮರ‍್ಗವನ್ನು ಬಯಸುತ್ತಾರೋ ಅವರೇ ಮಿತಿಮೀರಿದವರಾಗಿರುತ್ತಾರೆ.
32وَالَّذِينَ هُمْ لِأَمَانَاتِهِمْ وَعَهْدِهِمْ رَاعُونَ
ಅವರು ತಮ್ಮ ಅಮಾನತ್ತು ಮತ್ತು ತಮ್ಮ ಒಪ್ಪಂದಗಳನ್ನು ಕಟ್ಟುನಿಟ್ಟಾಗಿ ಪಾಲಿಸುತ್ತಾರೆ.
33وَالَّذِينَ هُم بِشَهَادَاتِهِمْ قَائِمُونَ
ತಮ್ಮ ಸಾಕ್ಷö್ಯಗಳ ಮೇಲೆ ಸ್ಥಿರವಾಗಿ ನಿಲ್ಲುತ್ತಾರೆ.
34وَالَّذِينَ هُمْ عَلَىٰ صَلَاتِهِمْ يُحَافِظُونَ
ಮತ್ತು ತಮ್ಮ ನಮಾಜ಼್ಗಳನ್ನು ಕಾಪಾಡಿಕೊಳ್ಳುವವರಾಗಿದ್ದಾರೆ.
ಅಲ್-ಮಆರಿಜ್ಕುರಾನ್ ಸೂಚಿ
44ಆಯತ್
MeccanRevelation
32ಆಯತ್

ಅನುವಾದ — ಅಲ್-ಮಆರಿಜ್ 32

ಸೂರಾ ಅಲ್-ಮಆರಿಜ್ ಆಯತ್ 32 - ಓದಿ, ಆಲಿಸಿ, ಅನುವಾದ, ಕನ್ನಡ : ಅವರು ತಮ್ಮ ಅಮಾನತ್ತು ಮತ್ತು ತಮ್ಮ ಒಪ್ಪಂದಗಳನ್ನು ಕಟ್ಟುನಿಟ್ಟಾಗಿ ಪಾಲಿಸುತ್ತಾರೆ.

ಸೂರಾ ಆಯತ್ 32/44 — ಸೂರಾ ಅಲ್-ಮಆರಿಜ್ المعارج (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಮಆರಿಜ್ ಆಲಿಸಿ, ಸೂರಾ ಅಲ್-ಮಆರಿಜ್ ಅನುವಾದ, ಸೂರಾ ಅಲ್-ಮಆರಿಜ್ mp3, ಸೂರಾ ಅಲ್-ಮಆರಿಜ್ pdf. ಆಯತ್ 30–34. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers