ಅಲ್-ಮಆರಿಜ್ · 38/44
ಅನುವಾದ ಉಚ್ಚಾರಣೆ — ಸೂರಾ ಅಲ್-ಮಆರಿಜ್
أَيَطْمَعُ كُلُّ امْرِئٍ مِّنْهُمْ أَن يُدْخَلَ جَنَّةَ نَعِيمٍ ۝٣٨
Ayatma`u kullum ri`im minhum anyyudkhala jannata Na`eem
📖 ಕನ್ನಡ ಅರ್ಥ
ಅವರಲ್ಲಿ ಪ್ರತಿಯೊಬ್ಬನು ಸುಖಾನುಗ್ರಹಗಳು ತುಂಬಿದ ಸ್ರ‍್ಗದಲ್ಲಿ ತಾನು ಪ್ರವೇಶಿಸಲಿಕ್ಕಿರುವೆನೆಂದು ನಿರೀಕ್ಷಿಸುತ್ತಿದ್ದಾನೆಯೇ ?

🎧 ಆಲಿಸಿ


📜 ಆಯತ್ 36-40 — ಸೂರಾ ಅಲ್-ಮಆರಿಜ್

36فَمَالِ الَّذِينَ كَفَرُوا قِبَلَكَ مُهْطِعِينَ
(ಓ ಪೈಗಂಬರರೇ) ಈ ಸತ್ಯನಿಷೇಧಿಗಳಿಗೆ ಏನಾಗಿಬಿಟ್ಟಿದೆ ? ನಿಮ್ಮೆಡೆಗೆ ಧಾವಿಸಿ ಬರುತ್ತಿದ್ದಾರೆ.
37عَنِ الْيَمِينِ وَعَنِ الشِّمَالِ عِزِينَ
ಬಲಭಾಗದಿಂದಲೂ ಎಡಭಾಗದಿಂದಲೂ ಗುಂಪುಗುಂಪಾಗಿ (ಧಾವಿಸುತ್ತಿದ್ದಾರೆ) ,
38أَيَطْمَعُ كُلُّ امْرِئٍ مِّنْهُمْ أَن يُدْخَلَ جَنَّةَ نَعِيمٍ
ಅವರಲ್ಲಿ ಪ್ರತಿಯೊಬ್ಬನು ಸುಖಾನುಗ್ರಹಗಳು ತುಂಬಿದ ಸ್ರ‍್ಗದಲ್ಲಿ ತಾನು ಪ್ರವೇಶಿಸಲಿಕ್ಕಿರುವೆನೆಂದು ನಿರೀಕ್ಷಿಸುತ್ತಿದ್ದಾನೆಯೇ ?
39كَلَّا ۖ إِنَّا خَلَقْنَاهُم مِّمَّا يَعْلَمُونَ
ಖಂಡಿತ ಇಲ್ಲ ನಾವು ಅವರನ್ನು ಯಾವ ವಸ್ತುವಿನಿಂದ ಸೃಷ್ಟಿಸಿದ್ದೇವೆಂದು ಅವರು ಅರಿತಿದ್ದಾರೆ,
40فَلَا أُقْسِمُ بِرَبِّ الْمَشَارِقِ وَالْمَغَارِبِ إِنَّا لَقَادِرُونَ
ನಾನು ಉದಯಸ್ಥಾನಗಳ ಮತ್ತು ಅಸ್ತಮ ಸ್ಥಾನಗಳ ಪ್ರಭುವಿನ ಮೇಲೆ ಆಣೆಹಾಕುತ್ತೇನೆ,
ಅಲ್-ಮಆರಿಜ್ಕುರಾನ್ ಸೂಚಿ
44ಆಯತ್
MeccanRevelation
38ಆಯತ್

ಅನುವಾದ — ಅಲ್-ಮಆರಿಜ್ 38

ಸೂರಾ ಅಲ್-ಮಆರಿಜ್ ಆಯತ್ 38 - ಓದಿ, ಆಲಿಸಿ, ಅನುವಾದ, ಕನ್ನಡ : ಅವರಲ್ಲಿ ಪ್ರತಿಯೊಬ್ಬನು ಸುಖಾನುಗ್ರಹಗಳು ತುಂಬಿದ ಸ್ರ‍್ಗದಲ್ಲಿ ತಾನು ಪ್ರವೇಶಿಸಲಿಕ್ಕಿರುವೆನೆಂದು ನಿರೀಕ್ಷಿಸುತ್ತಿದ್ದಾನೆಯೇ ?

ಸೂರಾ ಆಯತ್ 38/44 — ಸೂರಾ ಅಲ್-ಮಆರಿಜ್ المعارج (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಮಆರಿಜ್ ಆಲಿಸಿ, ಸೂರಾ ಅಲ್-ಮಆರಿಜ್ ಅನುವಾದ, ಸೂರಾ ಅಲ್-ಮಆರಿಜ್ mp3, ಸೂರಾ ಅಲ್-ಮಆರಿಜ್ pdf. ಆಯತ್ 36–40. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, September 8, 2026

Don't forget us in your sincere prayers