ಅಲ್-ಮಆರಿಜ್ · 40/44
ಅನುವಾದ ಉಚ್ಚಾರಣೆ — ಸೂರಾ ಅಲ್-ಮಆರಿಜ್
فَلَا أُقْسِمُ بِرَبِّ الْمَشَارِقِ وَالْمَغَارِبِ إِنَّا لَقَادِرُونَ ۝٤٠
Falaaa uqsimu bi Rabbil mashaariqi wal maghaaribi innaa laqaadiroon
📖 ಕನ್ನಡ ಅರ್ಥ
ನಾನು ಉದಯಸ್ಥಾನಗಳ ಮತ್ತು ಅಸ್ತಮ ಸ್ಥಾನಗಳ ಪ್ರಭುವಿನ ಮೇಲೆ ಆಣೆಹಾಕುತ್ತೇನೆ,

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 38-42 — ಸೂರಾ ಅಲ್-ಮಆರಿಜ್

38أَيَطْمَعُ كُلُّ امْرِئٍ مِّنْهُمْ أَن يُدْخَلَ جَنَّةَ نَعِيمٍ
ಅವರಲ್ಲಿ ಪ್ರತಿಯೊಬ್ಬನು ಸುಖಾನುಗ್ರಹಗಳು ತುಂಬಿದ ಸ್ರ‍್ಗದಲ್ಲಿ ತಾನು ಪ್ರವೇಶಿಸಲಿಕ್ಕಿರುವೆನೆಂದು ನಿರೀಕ್ಷಿಸುತ್ತಿದ್ದಾನೆಯೇ ?
39كَلَّا ۖ إِنَّا خَلَقْنَاهُم مِّمَّا يَعْلَمُونَ
ಖಂಡಿತ ಇಲ್ಲ ನಾವು ಅವರನ್ನು ಯಾವ ವಸ್ತುವಿನಿಂದ ಸೃಷ್ಟಿಸಿದ್ದೇವೆಂದು ಅವರು ಅರಿತಿದ್ದಾರೆ,
40فَلَا أُقْسِمُ بِرَبِّ الْمَشَارِقِ وَالْمَغَارِبِ إِنَّا لَقَادِرُونَ
ನಾನು ಉದಯಸ್ಥಾನಗಳ ಮತ್ತು ಅಸ್ತಮ ಸ್ಥಾನಗಳ ಪ್ರಭುವಿನ ಮೇಲೆ ಆಣೆಹಾಕುತ್ತೇನೆ,
41عَلَىٰ أَن نُّبَدِّلَ خَيْرًا مِّنْهُمْ وَمَا نَحْنُ بِمَسْبُوقِينَ
ಖಚಿತವಾಗಿಯೂ ಅವರಿಗಿಂತಲೂ ಉತ್ತಮ ಜನರನ್ನು ಅವರ ಬದಲಿಗೆ ತರಲು ನಾವು ಸರ‍್ಥರಿದ್ದೇವೆ ಮತ್ತು ನಾವು (ಹೀಗೆ ಮಾಡಲು) ಅಶಕ್ತರಲ್ಲ.
42فَذَرْهُمْ يَخُوضُوا وَيَلْعَبُوا حَتَّىٰ يُلَاقُوا يَوْمَهُمُ الَّذِي يُوعَدُونَ
ಆದ್ದರಿಂದ ಅವರಿಗೆ ಎಚ್ಚರಿಕೆ ನೀಡಲಾದ ಆ ದಿನವನ್ನು ಭೇಟಿಯಾಗುವತನಕ ನೀವು ಅವರನ್ನು ಪರಸ್ಪರ ಜಗಳವಾಡುತ್ತಿರಲು, ಆಟವಾಡುತ್ತಿರಲು ಬಿಟ್ಟುಬಿಡಿರಿ.
ಅಲ್-ಮಆರಿಜ್ಕುರಾನ್ ಸೂಚಿ
44ಆಯತ್
MeccanRevelation
40ಆಯತ್

ಅನುವಾದ — ಅಲ್-ಮಆರಿಜ್ 40

ಸೂರಾ ಅಲ್-ಮಆರಿಜ್ ಆಯತ್ 40 - ಓದಿ, ಆಲಿಸಿ, ಅನುವಾದ, ಕನ್ನಡ : ನಾನು ಉದಯಸ್ಥಾನಗಳ ಮತ್ತು ಅಸ್ತಮ ಸ್ಥಾನಗಳ ಪ್ರಭುವಿನ ಮೇಲೆ ಆಣೆಹಾಕುತ್ತೇನೆ,

ಸೂರಾ ಆಯತ್ 40/44 — ಸೂರಾ ಅಲ್-ಮಆರಿಜ್ المعارج (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಮಆರಿಜ್ ಆಲಿಸಿ, ಸೂರಾ ಅಲ್-ಮಆರಿಜ್ ಅನುವಾದ, ಸೂರಾ ಅಲ್-ಮಆರಿಜ್ mp3, ಸೂರಾ ಅಲ್-ಮಆರಿಜ್ pdf. ಆಯತ್ 38–42. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers