ಅಲ್-ಮಆರಿಜ್ · 43/44
ಅನುವಾದ ಉಚ್ಚಾರಣೆ — ಸೂರಾ ಅಲ್-ಮಆರಿಜ್
يَوْمَ يَخْرُجُونَ مِنَ الْأَجْدَاثِ سِرَاعًا كَأَنَّهُمْ إِلَىٰ نُصُبٍ يُوفِضُونَ ۝٤٣
Yawma yakhrujoona minal ajdaasi siraa`an ka anna hum ilaa nusubiny yoofidoon
📖 ಕನ್ನಡ ಅರ್ಥ
ಅವರು ಯಾವುದೋ ಒಂದು ವಿಗ್ರಹದತ್ತ ಅತಿವೇಗವಾಗಿ ಓಡುತ್ತಿರುವವರೋ ಎಂಬಂತೆ, ತಮ್ಮ ಗೋರಿಗಳಿಂದ ಧಾವಂತದಿಂದ ಹೊರಡುವ ದಿನ.

🎧 ಆಲಿಸಿ


📜 ಆಯತ್ 41-44 — ಸೂರಾ ಅಲ್-ಮಆರಿಜ್

41عَلَىٰ أَن نُّبَدِّلَ خَيْرًا مِّنْهُمْ وَمَا نَحْنُ بِمَسْبُوقِينَ
ಖಚಿತವಾಗಿಯೂ ಅವರಿಗಿಂತಲೂ ಉತ್ತಮ ಜನರನ್ನು ಅವರ ಬದಲಿಗೆ ತರಲು ನಾವು ಸರ‍್ಥರಿದ್ದೇವೆ ಮತ್ತು ನಾವು (ಹೀಗೆ ಮಾಡಲು) ಅಶಕ್ತರಲ್ಲ.
42فَذَرْهُمْ يَخُوضُوا وَيَلْعَبُوا حَتَّىٰ يُلَاقُوا يَوْمَهُمُ الَّذِي يُوعَدُونَ
ಆದ್ದರಿಂದ ಅವರಿಗೆ ಎಚ್ಚರಿಕೆ ನೀಡಲಾದ ಆ ದಿನವನ್ನು ಭೇಟಿಯಾಗುವತನಕ ನೀವು ಅವರನ್ನು ಪರಸ್ಪರ ಜಗಳವಾಡುತ್ತಿರಲು, ಆಟವಾಡುತ್ತಿರಲು ಬಿಟ್ಟುಬಿಡಿರಿ.
43يَوْمَ يَخْرُجُونَ مِنَ الْأَجْدَاثِ سِرَاعًا كَأَنَّهُمْ إِلَىٰ نُصُبٍ يُوفِضُونَ
ಅವರು ಯಾವುದೋ ಒಂದು ವಿಗ್ರಹದತ್ತ ಅತಿವೇಗವಾಗಿ ಓಡುತ್ತಿರುವವರೋ ಎಂಬಂತೆ, ತಮ್ಮ ಗೋರಿಗಳಿಂದ ಧಾವಂತದಿಂದ ಹೊರಡುವ ದಿನ.
44خَاشِعَةً أَبْصَارُهُمْ تَرْهَقُهُمْ ذِلَّةٌ ۚ ذَٰلِكَ الْيَوْمُ الَّذِي كَانُوا يُوعَدُونَ
ಅವರ ದೃಷ್ಟಿಗಳು ತಗ್ಗಿರುವುವು, ನಿಂದ್ಯತೆಯು ಅವರನ್ನು ಆವರಿಸುತ್ತಿರುವುದು, ಅವರಿಗೆ ಎಚ್ಚರಿಕೆ ನೀಡಲ್ಪಟ್ಟ ದಿನ ಅದೇ ಆಗಿದೆ.
ಅಲ್-ಮಆರಿಜ್ಕುರಾನ್ ಸೂಚಿ
44ಆಯತ್
MeccanRevelation
43ಆಯತ್

ಅನುವಾದ — ಅಲ್-ಮಆರಿಜ್ 43

ಸೂರಾ ಅಲ್-ಮಆರಿಜ್ ಆಯತ್ 43 - ಓದಿ, ಆಲಿಸಿ, ಅನುವಾದ, ಕನ್ನಡ : ಅವರು ಯಾವುದೋ ಒಂದು ವಿಗ್ರಹದತ್ತ ಅತಿವೇಗವಾಗಿ ಓಡುತ್ತಿರುವವರೋ ಎಂಬಂತೆ, ತಮ್ಮ ಗೋರಿಗಳಿಂದ ಧಾವಂತದಿಂದ…

ಸೂರಾ ಆಯತ್ 43/44 — ಸೂರಾ ಅಲ್-ಮಆರಿಜ್ المعارج (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಮಆರಿಜ್ ಆಲಿಸಿ, ಸೂರಾ ಅಲ್-ಮಆರಿಜ್ ಅನುವಾದ, ಸೂರಾ ಅಲ್-ಮಆರಿಜ್ mp3, ಸೂರಾ ಅಲ್-ಮಆರಿಜ್ pdf. ಆಯತ್ 41–44. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, September 8, 2026

Don't forget us in your sincere prayers