ಅಲ್-ಮಆರಿಜ್ · 44/44
ಅನುವಾದ ಉಚ್ಚಾರಣೆ — ಸೂರಾ ಅಲ್-ಮಆರಿಜ್
خَاشِعَةً أَبْصَارُهُمْ تَرْهَقُهُمْ ذِلَّةٌ ۚ ذَٰلِكَ الْيَوْمُ الَّذِي كَانُوا يُوعَدُونَ ۝٤٤
Khaashi`atan absaaruhum tarhaquhum zillah; zaalikal yawmul lazee kaanoo yoo`adoon
📖 ಕನ್ನಡ ಅರ್ಥ
ಅವರ ದೃಷ್ಟಿಗಳು ತಗ್ಗಿರುವುವು, ನಿಂದ್ಯತೆಯು ಅವರನ್ನು ಆವರಿಸುತ್ತಿರುವುದು, ಅವರಿಗೆ ಎಚ್ಚರಿಕೆ ನೀಡಲ್ಪಟ್ಟ ದಿನ ಅದೇ ಆಗಿದೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 42-44 — ಸೂರಾ ಅಲ್-ಮಆರಿಜ್

42فَذَرْهُمْ يَخُوضُوا وَيَلْعَبُوا حَتَّىٰ يُلَاقُوا يَوْمَهُمُ الَّذِي يُوعَدُونَ
ಆದ್ದರಿಂದ ಅವರಿಗೆ ಎಚ್ಚರಿಕೆ ನೀಡಲಾದ ಆ ದಿನವನ್ನು ಭೇಟಿಯಾಗುವತನಕ ನೀವು ಅವರನ್ನು ಪರಸ್ಪರ ಜಗಳವಾಡುತ್ತಿರಲು, ಆಟವಾಡುತ್ತಿರಲು ಬಿಟ್ಟುಬಿಡಿರಿ.
43يَوْمَ يَخْرُجُونَ مِنَ الْأَجْدَاثِ سِرَاعًا كَأَنَّهُمْ إِلَىٰ نُصُبٍ يُوفِضُونَ
ಅವರು ಯಾವುದೋ ಒಂದು ವಿಗ್ರಹದತ್ತ ಅತಿವೇಗವಾಗಿ ಓಡುತ್ತಿರುವವರೋ ಎಂಬಂತೆ, ತಮ್ಮ ಗೋರಿಗಳಿಂದ ಧಾವಂತದಿಂದ ಹೊರಡುವ ದಿನ.
44خَاشِعَةً أَبْصَارُهُمْ تَرْهَقُهُمْ ذِلَّةٌ ۚ ذَٰلِكَ الْيَوْمُ الَّذِي كَانُوا يُوعَدُونَ
ಅವರ ದೃಷ್ಟಿಗಳು ತಗ್ಗಿರುವುವು, ನಿಂದ್ಯತೆಯು ಅವರನ್ನು ಆವರಿಸುತ್ತಿರುವುದು, ಅವರಿಗೆ ಎಚ್ಚರಿಕೆ ನೀಡಲ್ಪಟ್ಟ ದಿನ ಅದೇ ಆಗಿದೆ.
ಅಲ್-ಮಆರಿಜ್ಕುರಾನ್ ಸೂಚಿ
44ಆಯತ್
MeccanRevelation
44ಆಯತ್

ಅನುವಾದ — ಅಲ್-ಮಆರಿಜ್ 44

ಸೂರಾ ಅಲ್-ಮಆರಿಜ್ ಆಯತ್ 44 - ಓದಿ, ಆಲಿಸಿ, ಅನುವಾದ, ಕನ್ನಡ : ಅವರ ದೃಷ್ಟಿಗಳು ತಗ್ಗಿರುವುವು, ನಿಂದ್ಯತೆಯು ಅವರನ್ನು ಆವರಿಸುತ್ತಿರುವುದು, ಅವರಿಗೆ ಎಚ್ಚರಿಕೆ ನೀಡಲ್ಪಟ್ಟ ದಿನ…

ಸೂರಾ ಆಯತ್ 44/44 — ಸೂರಾ ಅಲ್-ಮಆರಿಜ್ المعارج (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಮಆರಿಜ್ ಆಲಿಸಿ, ಸೂರಾ ಅಲ್-ಮಆರಿಜ್ ಅನುವಾದ, ಸೂರಾ ಅಲ್-ಮಆರಿಜ್ mp3, ಸೂರಾ ಅಲ್-ಮಆರಿಜ್ pdf. ಆಯತ್ 42–44. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers