ಅಲ್-ಮಆರಿಜ್ · 5/44
ಅನುವಾದ ಉಚ್ಚಾರಣೆ — ಸೂರಾ ಅಲ್-ಮಆರಿಜ್
فَاصْبِرْ صَبْرًا جَمِيلًا ۝٥
Fasbir ssabran jameelaa
📖 ಕನ್ನಡ ಅರ್ಥ
ಆದ್ದರಿಂದ ಪೈಗಂಬರರೇ ನೀವು ಅತ್ಯುತ್ತಮವಾಗಿ ಸಹನೆವಹಿಸಿರಿ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 3-7 — ಸೂರಾ ಅಲ್-ಮಆರಿಜ್

3مِّنَ اللَّهِ ذِي الْمَعَارِجِ
ಆರೋಹಣಾ ಮರ‍್ಗಗಳ ಒಡೆಯನಾದ ಅಲ್ಲಾಹನ ಕಡೆಯಿಂದ (ಅದು ಸಂಭವಿಸುವುದು)
4تَعْرُجُ الْمَلَائِكَةُ وَالرُّوحُ إِلَيْهِ فِي يَوْمٍ كَانَ مِقْدَارُهُ خَمْسِينَ أَلْفَ سَنَةٍ
ಐವತ್ತು ಸಾವಿರ ರ‍್ಷಗಳ ಕಾಲಾವಧಿಯುಳ್ಳ ಒಂದು ದಿನದಲ್ಲಿ, ಮಲಕ್ಗಳು ಮತ್ತು ರೂಹ್ ಅವನೆಡೆಗೆ ಏರಿಹೋಗುತ್ತಾರೆ,
5فَاصْبِرْ صَبْرًا جَمِيلًا
ಆದ್ದರಿಂದ ಪೈಗಂಬರರೇ ನೀವು ಅತ್ಯುತ್ತಮವಾಗಿ ಸಹನೆವಹಿಸಿರಿ.
6إِنَّهُمْ يَرَوْنَهُ بَعِيدًا
ನಿಸ್ಸಂಶಯವಾಗಿಯೂ ಅವರು ಅದನ್ನು (ಯಾತನೆಯನ್ನು) ವಿದೂರವಾಗಿ ಕಾಣುತ್ತಾರೆ.
7وَنَرَاهُ قَرِيبًا
ನಾವು ಅದನ್ನು ಸಮೀಪದಲ್ಲೇ ಕಾಣುತ್ತೇವೆ,
ಅಲ್-ಮಆರಿಜ್ಕುರಾನ್ ಸೂಚಿ
44ಆಯತ್
MeccanRevelation
5ಆಯತ್

ಅನುವಾದ — ಅಲ್-ಮಆರಿಜ್ 5

ಸೂರಾ ಅಲ್-ಮಆರಿಜ್ ಆಯತ್ 5 - ಓದಿ, ಆಲಿಸಿ, ಅನುವಾದ, ಕನ್ನಡ : ಆದ್ದರಿಂದ ಪೈಗಂಬರರೇ ನೀವು ಅತ್ಯುತ್ತಮವಾಗಿ ಸಹನೆವಹಿಸಿರಿ.

ಸೂರಾ ಆಯತ್ 5/44 — ಸೂರಾ ಅಲ್-ಮಆರಿಜ್ المعارج (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಮಆರಿಜ್ ಆಲಿಸಿ, ಸೂರಾ ಅಲ್-ಮಆರಿಜ್ ಅನುವಾದ, ಸೂರಾ ಅಲ್-ಮಆರಿಜ್ mp3, ಸೂರಾ ಅಲ್-ಮಆರಿಜ್ pdf. ಆಯತ್ 3–7. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers