ನೂಹ್ · 1/28
ಅನುವಾದ ಉಚ್ಚಾರಣೆ — ಸೂರಾ ನೂಹ್
إِنَّا أَرْسَلْنَا نُوحًا إِلَىٰ قَوْمِهِ أَنْ أَنذِرْ قَوْمَكَ مِن قَبْلِ أَن يَأْتِيَهُمْ عَذَابٌ أَلِيمٌ ۝١
Innaaa arsalnaa Noohan ilaa qawmihee an anzir qawmaka min qabli any yaatiyahum `azaabun aleem
📖 ಕನ್ನಡ ಅರ್ಥ
ಖಂಡಿತವಾಗಿಯೂ ನಾವು ನೂಹ್ರನ್ನು ಅವರ ಜನಾಂಗದೆಡೆಗೆ ನೀವು ತಮ್ಮ ಜನತೆಗೆ ವೇದನಾಜನಕ ಶಿಕ್ಷೆಯು ಅವರ ಬಳಿ ಬರುವ ಮೊದಲು ಎಚ್ಚರಿಕೆ ನೀಡಿರಿ ಎಂಬ ಸಂದೇಶದೊಂದಿಗೆ ಕಳುಹಿಸಿದೆವು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 1-3 — ಸೂರಾ ನೂಹ್

1إِنَّا أَرْسَلْنَا نُوحًا إِلَىٰ قَوْمِهِ أَنْ أَنذِرْ قَوْمَكَ مِن قَبْلِ أَن يَأْتِيَهُمْ عَذَابٌ أَلِيمٌ
ಖಂಡಿತವಾಗಿಯೂ ನಾವು ನೂಹ್ರನ್ನು ಅವರ ಜನಾಂಗದೆಡೆಗೆ ನೀವು ತಮ್ಮ ಜನತೆಗೆ ವೇದನಾಜನಕ ಶಿಕ್ಷೆಯು ಅವರ ಬಳಿ ಬರುವ ಮೊದಲು ಎಚ್ಚರಿಕೆ ನೀಡಿರಿ ಎಂಬ ಸಂದೇಶದೊಂದಿಗೆ ಕಳುಹಿಸಿದೆವು.
2قَالَ يَا قَوْمِ إِنِّي لَكُمْ نَذِيرٌ مُّبِينٌ
ನೂಹ್ರವರು ಹೇಳಿದರು; ಓ ನನ್ನ ಜನಾಂಗದವರೇ ನಾನು ನಿಮಗೆ ಸುಸ್ಪಷ್ಟ ಮುನ್ನೆಚ್ಚರಿಕೆ ಕೊಡುವವನಾಗಿದ್ದೇನೆ.
3أَنِ اعْبُدُوا اللَّهَ وَاتَّقُوهُ وَأَطِيعُونِ
ನೀವು ಅಲ್ಲಾಹನನ್ನು ಆರಾಧಿಸಿರಿ ಮತ್ತು ಅವನನ್ನೇ ಭಯಪಡಿರಿ ಹಾಗು ನನ್ನನ್ನು ಅನುಸರಿಸಿರಿ.
ನೂಹ್ಕುರಾನ್ ಸೂಚಿ
28ಆಯತ್
MeccanRevelation
1ಆಯತ್

ಅನುವಾದ — ನೂಹ್ 1

ಸೂರಾ ನೂಹ್ ಆಯತ್ 1 - ಓದಿ, ಆಲಿಸಿ, ಅನುವಾದ, ಕನ್ನಡ : ಖಂಡಿತವಾಗಿಯೂ ನಾವು ನೂಹ್ರನ್ನು ಅವರ ಜನಾಂಗದೆಡೆಗೆ ನೀವು ತಮ್ಮ ಜನತೆಗೆ ವೇದನಾಜನಕ ಶಿಕ್ಷೆಯು…

ಸೂರಾ ಆಯತ್ 1/28 — ಸೂರಾ ನೂಹ್ نوح (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ನೂಹ್ ಆಲಿಸಿ, ಸೂರಾ ನೂಹ್ ಅನುವಾದ, ಸೂರಾ ನೂಹ್ mp3, ಸೂರಾ ನೂಹ್ pdf. ಆಯತ್ 1–3. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers