ನೂಹ್ · 10/28
ಅನುವಾದ ಉಚ್ಚಾರಣೆ — ಸೂರಾ ನೂಹ್
فَقُلْتُ اسْتَغْفِرُوا رَبَّكُمْ إِنَّهُ كَانَ غَفَّارًا ۝١٠
Faqultus taghfiroo Rabakam innahoo kaana Ghaffaaraa
📖 ಕನ್ನಡ ಅರ್ಥ
ಹಾಗು ನಾನು ಹೇಳಿದೆನು; ನೀವು ನಿಮ್ಮ ಪ್ರಭುವಿನೊಡನೆ ಕ್ಷಮೆ ಯಾಚಿಸಿರಿ, ಖಂಡಿತವಾಗಿಯು ಅವನು ಮಹಾ ಕ್ಷಮಾಶೀಲನಾಗಿದ್ದಾನೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 8-12 — ಸೂರಾ ನೂಹ್

8ثُمَّ إِنِّي دَعَوْتُهُمْ جِهَارًا
ತರುವಾಯ ನಾನು ಅವರನ್ನು ಉಚ್ಛಸ್ವರದೊಂದಿಗೆ ಆಹ್ವಾನಿಸಿದೆನು.
9ثُمَّ إِنِّي أَعْلَنتُ لَهُمْ وَأَسْرَرْتُ لَهُمْ إِسْرَارًا
ಮತ್ತು ನಿಸ್ಸಂದೇಹವಾಗಿಯೂ ನಾನು ಅವರಿಗೆ ಬಹಿರಂಗವಾಗಿಯು, ರಹಸ್ಯವಾಗಿಯು ಹೇಳಿದೆನು.
10فَقُلْتُ اسْتَغْفِرُوا رَبَّكُمْ إِنَّهُ كَانَ غَفَّارًا
ಹಾಗು ನಾನು ಹೇಳಿದೆನು; ನೀವು ನಿಮ್ಮ ಪ್ರಭುವಿನೊಡನೆ ಕ್ಷಮೆ ಯಾಚಿಸಿರಿ, ಖಂಡಿತವಾಗಿಯು ಅವನು ಮಹಾ ಕ್ಷಮಾಶೀಲನಾಗಿದ್ದಾನೆ.
11يُرْسِلِ السَّمَاءَ عَلَيْكُم مِّدْرَارًا
ಹಾಗಾದರೆ ಅವನು ನಿಮ್ಮ ಮೇಲೆ ಆಕಾಶದಿಂದ ಧಾರಾಕಾರವಾಗಿ ಮಳೆ ಸುರಿಸುವನು.
12وَيُمْدِدْكُم بِأَمْوَالٍ وَبَنِينَ وَيَجْعَل لَّكُمْ جَنَّاتٍ وَيَجْعَل لَّكُمْ أَنْهَارًا
ಸೊತ್ತು ಮತ್ತು ಸಂತಾನಗಳ ಮೂಲಕ ಅವನು ನಿಮಗೆ ನೆರವು ನೀಡುವನು, ಮತ್ತು ನಿಮಗೆ ತೋಟಗಳನ್ನು ಕರುಣಿಸುವನು ಹಾಗೂ ನಿಮಗಾಗಿ ಕಾಲುವೆಗಳನ್ನು ಹರಿಸುವನು.
ನೂಹ್ಕುರಾನ್ ಸೂಚಿ
28ಆಯತ್
MeccanRevelation
10ಆಯತ್

ಅನುವಾದ — ನೂಹ್ 10

ಸೂರಾ ನೂಹ್ ಆಯತ್ 10 - ಓದಿ, ಆಲಿಸಿ, ಅನುವಾದ, ಕನ್ನಡ : ಹಾಗು ನಾನು ಹೇಳಿದೆನು; ನೀವು ನಿಮ್ಮ ಪ್ರಭುವಿನೊಡನೆ ಕ್ಷಮೆ ಯಾಚಿಸಿರಿ, ಖಂಡಿತವಾಗಿಯು ಅವನು…

ಸೂರಾ ಆಯತ್ 10/28 — ಸೂರಾ ನೂಹ್ نوح (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ನೂಹ್ ಆಲಿಸಿ, ಸೂರಾ ನೂಹ್ ಅನುವಾದ, ಸೂರಾ ನೂಹ್ mp3, ಸೂರಾ ನೂಹ್ pdf. ಆಯತ್ 8–12. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers