ನೂಹ್ · 15/28
ಅನುವಾದ ಉಚ್ಚಾರಣೆ — ಸೂರಾ ನೂಹ್
أَلَمْ تَرَوْا كَيْفَ خَلَقَ اللَّهُ سَبْعَ سَمَاوَاتٍ طِبَاقًا ۝١٥
Alam taraw kaifa khalaqal laahu sab`a samaawaatin tibaaqaa
📖 ಕನ್ನಡ ಅರ್ಥ
ಅಲ್ಲಾಹನು ಏಳು ಆಕಾಶಗಳನ್ನು ಅಂತಸ್ತುಗಳಾಗಿ ಸೃಷ್ಟಿಸಿದ್ದಾನೆಂಬುದನ್ನು ನೀವು ನೋಡುವುದಿಲ್ಲವೇ ?

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 13-17 — ಸೂರಾ ನೂಹ್

13مَّا لَكُمْ لَا تَرْجُونَ لِلَّهِ وَقَارًا
ನಿಮಗೇನಾಗಿಬಿಟ್ಟಿದೆ ? ನೀವು ಅಲ್ಲಾಹನ ಮಹಿಮೆಯಲ್ಲಿ ವಿಶ್ವಾಸವಿರಿಸುವುದಿಲ್ಲವೇಕೆ ?
14وَقَدْ خَلَقَكُمْ أَطْوَارًا
ವಸ್ತುತಃ ಅವನು ನಿಮ್ಮನ್ನು ವಿವಿಧ ಹಂತಗಳಲ್ಲಿ ಸೃಷ್ಟಿಸಿರುವನು.
15أَلَمْ تَرَوْا كَيْفَ خَلَقَ اللَّهُ سَبْعَ سَمَاوَاتٍ طِبَاقًا
ಅಲ್ಲಾಹನು ಏಳು ಆಕಾಶಗಳನ್ನು ಅಂತಸ್ತುಗಳಾಗಿ ಸೃಷ್ಟಿಸಿದ್ದಾನೆಂಬುದನ್ನು ನೀವು ನೋಡುವುದಿಲ್ಲವೇ ?
16وَجَعَلَ الْقَمَرَ فِيهِنَّ نُورًا وَجَعَلَ الشَّمْسَ سِرَاجًا
ಅವುಗಳಲ್ಲಿ ಅವನು ಚಂದ್ರನನ್ನು ಹೊಳೆಯುವುದನ್ನಾಗಿಯು, ಸರ‍್ಯನನ್ನು ಒಂದು ಪ್ರಕಾಶಮಯ ದೀಪವನ್ನಾಗಿ ಉಂಟು ಮಾಡಿದನು.
17وَاللَّهُ أَنبَتَكُم مِّنَ الْأَرْضِ نَبَاتًا
ಅಲ್ಲಾಹನು ನಿಮ್ಮನ್ನು ಭೂಮಿಯಿಂದ ಸಸ್ಯಗಳಂತೆ (ವಿಶೇಷರೀತಿಯಲ್ಲಿ) ಬೆಳೆಸಿದನು
ನೂಹ್ಕುರಾನ್ ಸೂಚಿ
28ಆಯತ್
MeccanRevelation
15ಆಯತ್

ಅನುವಾದ — ನೂಹ್ 15

ಸೂರಾ ನೂಹ್ ಆಯತ್ 15 - ಓದಿ, ಆಲಿಸಿ, ಅನುವಾದ, ಕನ್ನಡ : ಅಲ್ಲಾಹನು ಏಳು ಆಕಾಶಗಳನ್ನು ಅಂತಸ್ತುಗಳಾಗಿ ಸೃಷ್ಟಿಸಿದ್ದಾನೆಂಬುದನ್ನು ನೀವು ನೋಡುವುದಿಲ್ಲವೇ ?

ಸೂರಾ ಆಯತ್ 15/28 — ಸೂರಾ ನೂಹ್ نوح (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ನೂಹ್ ಆಲಿಸಿ, ಸೂರಾ ನೂಹ್ ಅನುವಾದ, ಸೂರಾ ನೂಹ್ mp3, ಸೂರಾ ನೂಹ್ pdf. ಆಯತ್ 13–17. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers