ನೂಹ್ · 2/28
ಅನುವಾದ ಉಚ್ಚಾರಣೆ — ಸೂರಾ ನೂಹ್
قَالَ يَا قَوْمِ إِنِّي لَكُمْ نَذِيرٌ مُّبِينٌ ۝٢
Qaala yaa qawmi innee lakum nazeerum mubeen
📖 ಕನ್ನಡ ಅರ್ಥ
ನೂಹ್ರವರು ಹೇಳಿದರು; ಓ ನನ್ನ ಜನಾಂಗದವರೇ ನಾನು ನಿಮಗೆ ಸುಸ್ಪಷ್ಟ ಮುನ್ನೆಚ್ಚರಿಕೆ ಕೊಡುವವನಾಗಿದ್ದೇನೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 1-4 — ಸೂರಾ ನೂಹ್

1إِنَّا أَرْسَلْنَا نُوحًا إِلَىٰ قَوْمِهِ أَنْ أَنذِرْ قَوْمَكَ مِن قَبْلِ أَن يَأْتِيَهُمْ عَذَابٌ أَلِيمٌ
ಖಂಡಿತವಾಗಿಯೂ ನಾವು ನೂಹ್ರನ್ನು ಅವರ ಜನಾಂಗದೆಡೆಗೆ ನೀವು ತಮ್ಮ ಜನತೆಗೆ ವೇದನಾಜನಕ ಶಿಕ್ಷೆಯು ಅವರ ಬಳಿ ಬರುವ ಮೊದಲು ಎಚ್ಚರಿಕೆ ನೀಡಿರಿ ಎಂಬ ಸಂದೇಶದೊಂದಿಗೆ ಕಳುಹಿಸಿದೆವು.
2قَالَ يَا قَوْمِ إِنِّي لَكُمْ نَذِيرٌ مُّبِينٌ
ನೂಹ್ರವರು ಹೇಳಿದರು; ಓ ನನ್ನ ಜನಾಂಗದವರೇ ನಾನು ನಿಮಗೆ ಸುಸ್ಪಷ್ಟ ಮುನ್ನೆಚ್ಚರಿಕೆ ಕೊಡುವವನಾಗಿದ್ದೇನೆ.
3أَنِ اعْبُدُوا اللَّهَ وَاتَّقُوهُ وَأَطِيعُونِ
ನೀವು ಅಲ್ಲಾಹನನ್ನು ಆರಾಧಿಸಿರಿ ಮತ್ತು ಅವನನ್ನೇ ಭಯಪಡಿರಿ ಹಾಗು ನನ್ನನ್ನು ಅನುಸರಿಸಿರಿ.
4يَغْفِرْ لَكُم مِّن ذُنُوبِكُمْ وَيُؤَخِّرْكُمْ إِلَىٰ أَجَلٍ مُّسَمًّى ۚ إِنَّ أَجَلَ اللَّهِ إِذَا جَاءَ لَا يُؤَخَّرُ ۖ لَوْ كُنتُمْ تَعْلَمُونَ
ಹಾಗಿದ್ದರೆ ಅವನು ನಿಮ್ಮ ಪಾಪಗಳನ್ನು ಕ್ಷಮಿಸುವನು, ಮತ್ತು ನಿಶ್ಚಿತ ಅವಧಿಯವರೆಗೆ ನಿಮಗೆ ಕಾಲಾವಕಾಶ ನೀಡುವನು. ಖಂಡಿತವಾಗಿಯೂ ಅಲ್ಲಾಹನ ಅವಧಿಯು ಬಂದರೆ ಅದು ಮುಂದೂಡಲಾಗದು, ನೀವು ಅರಿಯುತ್ತಿದ್ದರೆ!
ನೂಹ್ಕುರಾನ್ ಸೂಚಿ
28ಆಯತ್
MeccanRevelation
2ಆಯತ್

ಅನುವಾದ — ನೂಹ್ 2

ಸೂರಾ ನೂಹ್ ಆಯತ್ 2 - ಓದಿ, ಆಲಿಸಿ, ಅನುವಾದ, ಕನ್ನಡ : ನೂಹ್ರವರು ಹೇಳಿದರು; ಓ ನನ್ನ ಜನಾಂಗದವರೇ ನಾನು ನಿಮಗೆ ಸುಸ್ಪಷ್ಟ ಮುನ್ನೆಚ್ಚರಿಕೆ ಕೊಡುವವನಾಗಿದ್ದೇನೆ.

ಸೂರಾ ಆಯತ್ 2/28 — ಸೂರಾ ನೂಹ್ نوح (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ನೂಹ್ ಆಲಿಸಿ, ಸೂರಾ ನೂಹ್ ಅನುವಾದ, ಸೂರಾ ನೂಹ್ mp3, ಸೂರಾ ನೂಹ್ pdf. ಆಯತ್ 1–4. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers