ನೂಹ್ · 24/28
ಅನುವಾದ ಉಚ್ಚಾರಣೆ — ಸೂರಾ ನೂಹ್
وَقَدْ أَضَلُّوا كَثِيرًا ۖ وَلَا تَزِدِ الظَّالِمِينَ إِلَّا ضَلَالًا ۝٢٤
Wa qad adalloo kasee ranw wa laa tazidiz zaalimeena illaa dalaalaa
📖 ಕನ್ನಡ ಅರ್ಥ
ಅವರು (ಆ ವಿಗ್ರಹಗಳು) ಅನೇಕ ಜನರನ್ನು ದಾರಿಗೆಡಿಸಿದ್ದಾರೆ, ನೀನು ಆ ಅಕ್ರಮಿಗಳಿಗೆ ಮರ‍್ಗಭ್ರಷ್ಟತೆಯನ್ನಲ್ಲದೇ ಇನ್ನೇನನ್ನೂ ಹೆಚ್ಚಿಸಬೇಡ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 22-26 — ಸೂರಾ ನೂಹ್

22وَمَكَرُوا مَكْرًا كُبَّارًا
ಅವರು ಬಹುದೊಡ್ಡ ಕುತಂತ್ರವನ್ನು ಹೂಡಿದ್ದಾರೆ.
23وَقَالُوا لَا تَذَرُنَّ آلِهَتَكُمْ وَلَا تَذَرُنَّ وَدًّا وَلَا سُوَاعًا وَلَا يَغُوثَ وَيَعُوقَ وَنَسْرًا
ಅವರು ಹೇಳಿದರು; ನೀವು ಎಂದಿಗೂ ನಿಮ್ಮ ಆರಾಧ್ಯರನ್ನು ಬಿಡಬೇಡಿರಿ, ವದ್ದ್ನನ್ನಾಗಲಿ, ಸುವಾಅï, ಯಗೂಸ್, ಯಊಕ್, ನಸ್ರ‍್ರÀನ್ನಾಗಲಿ (ಬಿಡದಿರಿ).
24وَقَدْ أَضَلُّوا كَثِيرًا ۖ وَلَا تَزِدِ الظَّالِمِينَ إِلَّا ضَلَالًا
ಅವರು (ಆ ವಿಗ್ರಹಗಳು) ಅನೇಕ ಜನರನ್ನು ದಾರಿಗೆಡಿಸಿದ್ದಾರೆ, ನೀನು ಆ ಅಕ್ರಮಿಗಳಿಗೆ ಮರ‍್ಗಭ್ರಷ್ಟತೆಯನ್ನಲ್ಲದೇ ಇನ್ನೇನನ್ನೂ ಹೆಚ್ಚಿಸಬೇಡ.
25مِّمَّا خَطِيئَاتِهِمْ أُغْرِقُوا فَأُدْخِلُوا نَارًا فَلَمْ يَجِدُوا لَهُم مِّن دُونِ اللَّهِ أَنصَارًا
ಅವರು ತಮ್ಮಪಾಪಗಳ ನಿಮಿತ್ತ ಮುಳುಗಿಸಲ್ಪಟ್ಟರು, ಮತ್ತು ನರಕಾಗ್ನಿಗೆ ತಲುಪಿಸಲ್ಪಟ್ಟರು ಅನಂತರ ಅಲ್ಲಾಹನ ಹೊರತು ಅವರಿಗೆ ತಮ್ಮ ಸಹಾಯಕರಾಗಿ ಯಾರೂ ಸಿಗಲಿಲ್ಲ.
26وَقَالَ نُوحٌ رَّبِّ لَا تَذَرْ عَلَى الْأَرْضِ مِنَ الْكَافِرِينَ دَيَّارًا
ನೂಹ್ರವರು ಹೇಳಿದರು; ನನ್ನ ಪ್ರಭು, ಭೂಮುಖದ ಮೇಲೆ ಯಾವೊಬ್ಬ ಸತ್ಯನಿಷೇಧಿಯನ್ನೂ ಬಿಡಬೇಡ.
ನೂಹ್ಕುರಾನ್ ಸೂಚಿ
28ಆಯತ್
MeccanRevelation
24ಆಯತ್

ಅನುವಾದ — ನೂಹ್ 24

ಸೂರಾ ನೂಹ್ ಆಯತ್ 24 - ಓದಿ, ಆಲಿಸಿ, ಅನುವಾದ, ಕನ್ನಡ : ಅವರು (ಆ ವಿಗ್ರಹಗಳು) ಅನೇಕ ಜನರನ್ನು ದಾರಿಗೆಡಿಸಿದ್ದಾರೆ, ನೀನು ಆ ಅಕ್ರಮಿಗಳಿಗೆ ಮರ‍್ಗಭ್ರಷ್ಟತೆಯನ್ನಲ್ಲದೇ…

ಸೂರಾ ಆಯತ್ 24/28 — ಸೂರಾ ನೂಹ್ نوح (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ನೂಹ್ ಆಲಿಸಿ, ಸೂರಾ ನೂಹ್ ಅನುವಾದ, ಸೂರಾ ನೂಹ್ mp3, ಸೂರಾ ನೂಹ್ pdf. ಆಯತ್ 22–26. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers