ನೂಹ್ · 4/28
ಅನುವಾದ ಉಚ್ಚಾರಣೆ — ಸೂರಾ ನೂಹ್
يَغْفِرْ لَكُم مِّن ذُنُوبِكُمْ وَيُؤَخِّرْكُمْ إِلَىٰ أَجَلٍ مُّسَمًّى ۚ إِنَّ أَجَلَ اللَّهِ إِذَا جَاءَ لَا يُؤَخَّرُ ۖ لَوْ كُنتُمْ تَعْلَمُونَ ۝٤
Yaghfir lakum min zunoobikum wa yu`akhkhirkum ilaaa ajalim musammaa; innaa ajalal laahi izaa jaaa`a laa yu`akhkhar; law kuntum ta`lamoon
📖 ಕನ್ನಡ ಅರ್ಥ
ಹಾಗಿದ್ದರೆ ಅವನು ನಿಮ್ಮ ಪಾಪಗಳನ್ನು ಕ್ಷಮಿಸುವನು, ಮತ್ತು ನಿಶ್ಚಿತ ಅವಧಿಯವರೆಗೆ ನಿಮಗೆ ಕಾಲಾವಕಾಶ ನೀಡುವನು. ಖಂಡಿತವಾಗಿಯೂ ಅಲ್ಲಾಹನ ಅವಧಿಯು ಬಂದರೆ ಅದು ಮುಂದೂಡಲಾಗದು, ನೀವು ಅರಿಯುತ್ತಿದ್ದರೆ!

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 2-6 — ಸೂರಾ ನೂಹ್

2قَالَ يَا قَوْمِ إِنِّي لَكُمْ نَذِيرٌ مُّبِينٌ
ನೂಹ್ರವರು ಹೇಳಿದರು; ಓ ನನ್ನ ಜನಾಂಗದವರೇ ನಾನು ನಿಮಗೆ ಸುಸ್ಪಷ್ಟ ಮುನ್ನೆಚ್ಚರಿಕೆ ಕೊಡುವವನಾಗಿದ್ದೇನೆ.
3أَنِ اعْبُدُوا اللَّهَ وَاتَّقُوهُ وَأَطِيعُونِ
ನೀವು ಅಲ್ಲಾಹನನ್ನು ಆರಾಧಿಸಿರಿ ಮತ್ತು ಅವನನ್ನೇ ಭಯಪಡಿರಿ ಹಾಗು ನನ್ನನ್ನು ಅನುಸರಿಸಿರಿ.
4يَغْفِرْ لَكُم مِّن ذُنُوبِكُمْ وَيُؤَخِّرْكُمْ إِلَىٰ أَجَلٍ مُّسَمًّى ۚ إِنَّ أَجَلَ اللَّهِ إِذَا جَاءَ لَا يُؤَخَّرُ ۖ لَوْ كُنتُمْ تَعْلَمُونَ
ಹಾಗಿದ್ದರೆ ಅವನು ನಿಮ್ಮ ಪಾಪಗಳನ್ನು ಕ್ಷಮಿಸುವನು, ಮತ್ತು ನಿಶ್ಚಿತ ಅವಧಿಯವರೆಗೆ ನಿಮಗೆ ಕಾಲಾವಕಾಶ ನೀಡುವನು. ಖಂಡಿತವಾಗಿಯೂ ಅಲ್ಲಾಹನ ಅವಧಿಯು ಬಂದರೆ ಅದು ಮುಂದೂಡಲಾಗದು, ನೀವು ಅರಿಯುತ್ತಿದ್ದರೆ!
5قَالَ رَبِّ إِنِّي دَعَوْتُ قَوْمِي لَيْلًا وَنَهَارًا
ನೂಹ್ರರು ಹೇಳಿದರು; ಖಂಡಿತವಾಗಿಯೂ ನನ್ನ ಪ್ರಭೂ, ನಾನು ನನ್ನ ಜನತೆಯನ್ನು ರಾತ್ರಿ ಹಗಲೆನ್ನದೆ ಕರೆದೆನು.
6فَلَمْ يَزِدْهُمْ دُعَائِي إِلَّا فِرَارًا
ಆದರೆ ನನ್ನ ಕರೆಯು ಅವರ ಪಲಾಯನವನ್ನೇ ಹೆಚ್ಚಿಸಿತು,
ನೂಹ್ಕುರಾನ್ ಸೂಚಿ
28ಆಯತ್
MeccanRevelation
4ಆಯತ್

ಅನುವಾದ — ನೂಹ್ 4

ಸೂರಾ ನೂಹ್ ಆಯತ್ 4 - ಓದಿ, ಆಲಿಸಿ, ಅನುವಾದ, ಕನ್ನಡ : ಹಾಗಿದ್ದರೆ ಅವನು ನಿಮ್ಮ ಪಾಪಗಳನ್ನು ಕ್ಷಮಿಸುವನು, ಮತ್ತು ನಿಶ್ಚಿತ ಅವಧಿಯವರೆಗೆ ನಿಮಗೆ ಕಾಲಾವಕಾಶ…

ಸೂರಾ ಆಯತ್ 4/28 — ಸೂರಾ ನೂಹ್ نوح (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ನೂಹ್ ಆಲಿಸಿ, ಸೂರಾ ನೂಹ್ ಅನುವಾದ, ಸೂರಾ ನೂಹ್ mp3, ಸೂರಾ ನೂಹ್ pdf. ಆಯತ್ 2–6. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers