ನೂಹ್ · 6/28
ಅನುವಾದ ಉಚ್ಚಾರಣೆ — ಸೂರಾ ನೂಹ್
فَلَمْ يَزِدْهُمْ دُعَائِي إِلَّا فِرَارًا ۝٦
Falam yazid hum du`aaa `eee illaa firaaraa
📖 ಕನ್ನಡ ಅರ್ಥ
ಆದರೆ ನನ್ನ ಕರೆಯು ಅವರ ಪಲಾಯನವನ್ನೇ ಹೆಚ್ಚಿಸಿತು,

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 4-8 — ಸೂರಾ ನೂಹ್

4يَغْفِرْ لَكُم مِّن ذُنُوبِكُمْ وَيُؤَخِّرْكُمْ إِلَىٰ أَجَلٍ مُّسَمًّى ۚ إِنَّ أَجَلَ اللَّهِ إِذَا جَاءَ لَا يُؤَخَّرُ ۖ لَوْ كُنتُمْ تَعْلَمُونَ
ಹಾಗಿದ್ದರೆ ಅವನು ನಿಮ್ಮ ಪಾಪಗಳನ್ನು ಕ್ಷಮಿಸುವನು, ಮತ್ತು ನಿಶ್ಚಿತ ಅವಧಿಯವರೆಗೆ ನಿಮಗೆ ಕಾಲಾವಕಾಶ ನೀಡುವನು. ಖಂಡಿತವಾಗಿಯೂ ಅಲ್ಲಾಹನ ಅವಧಿಯು ಬಂದರೆ ಅದು ಮುಂದೂಡಲಾಗದು, ನೀವು ಅರಿಯುತ್ತಿದ್ದರೆ!
5قَالَ رَبِّ إِنِّي دَعَوْتُ قَوْمِي لَيْلًا وَنَهَارًا
ನೂಹ್ರರು ಹೇಳಿದರು; ಖಂಡಿತವಾಗಿಯೂ ನನ್ನ ಪ್ರಭೂ, ನಾನು ನನ್ನ ಜನತೆಯನ್ನು ರಾತ್ರಿ ಹಗಲೆನ್ನದೆ ಕರೆದೆನು.
6فَلَمْ يَزِدْهُمْ دُعَائِي إِلَّا فِرَارًا
ಆದರೆ ನನ್ನ ಕರೆಯು ಅವರ ಪಲಾಯನವನ್ನೇ ಹೆಚ್ಚಿಸಿತು,
7وَإِنِّي كُلَّمَا دَعَوْتُهُمْ لِتَغْفِرَ لَهُمْ جَعَلُوا أَصَابِعَهُمْ فِي آذَانِهِمْ وَاسْتَغْشَوْا ثِيَابَهُمْ وَأَصَرُّوا وَاسْتَكْبَرُوا اسْتِكْبَارًا
ನೀನು ಅವರನ್ನು ಕ್ಷಮಿಸಲೆಂದು ನಾನು ಅವರನ್ನು ಕರೆದಾಗಲೆಲ್ಲಾ ಅವರು ತಮ್ಮ ಬೆರಳುಗಳನ್ನು ತಮ್ಮ ಕಿವಿಗಳೊಳಗೆ ತೂರಿಸಿದರು ಮತ್ತು ತಮ್ಮ ಉಡುಪುಗಳನ್ನು ಹೊದ್ದುಕೊಂಡರು, ಮತ್ತು ಅಸತ್ಯದಲ್ಲಿ ಹಠಸಾಧಿಸಿ ನಿಂತರು ಮಾತ್ರವಲ್ಲದೇ ಮಹಾ ಅಹಂಕಾರವನ್ನು ತೋರಿದರು.
8ثُمَّ إِنِّي دَعَوْتُهُمْ جِهَارًا
ತರುವಾಯ ನಾನು ಅವರನ್ನು ಉಚ್ಛಸ್ವರದೊಂದಿಗೆ ಆಹ್ವಾನಿಸಿದೆನು.
ನೂಹ್ಕುರಾನ್ ಸೂಚಿ
28ಆಯತ್
MeccanRevelation
6ಆಯತ್

ಅನುವಾದ — ನೂಹ್ 6

ಸೂರಾ ನೂಹ್ ಆಯತ್ 6 - ಓದಿ, ಆಲಿಸಿ, ಅನುವಾದ, ಕನ್ನಡ : ಆದರೆ ನನ್ನ ಕರೆಯು ಅವರ ಪಲಾಯನವನ್ನೇ ಹೆಚ್ಚಿಸಿತು,

ಸೂರಾ ಆಯತ್ 6/28 — ಸೂರಾ ನೂಹ್ نوح (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ನೂಹ್ ಆಲಿಸಿ, ಸೂರಾ ನೂಹ್ ಅನುವಾದ, ಸೂರಾ ನೂಹ್ mp3, ಸೂರಾ ನೂಹ್ pdf. ಆಯತ್ 4–8. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Wednesday, September 30, 2026

Don't forget us in your sincere prayers