ಅಲ್-ಜಿನ್ನ್ · 16/28
ಅನುವಾದ ಉಚ್ಚಾರಣೆ — ಸೂರಾ ಅಲ್-ಜಿನ್ನ್
وَأَن لَّوِ اسْتَقَامُوا عَلَى الطَّرِيقَةِ لَأَسْقَيْنَاهُم مَّاءً غَدَقًا ۝١٦
Wa alla wis taqaamoo `alat tareeqati la asqaynaahum maa`an ghadaqaa
📖 ಕನ್ನಡ ಅರ್ಥ
(ಅಲ್ಲಾಹನು ಹೇಳಿದನು) ಅವರು ನೇರ ಮರ‍್ಗದಲ್ಲಿ ಸ್ಥಿರಚಿತ್ತರಾಗಿ ನಿಲ್ಲುತ್ತಿದ್ದರೆ ಖಂಡಿತ ನಾವು ಅವರಿಗೆ ಧಾರಾಳ ನೀರನ್ನು ಕುಡಿಸುತ್ತಿದ್ದೆವು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 14-18 — ಸೂರಾ ಅಲ್-ಜಿನ್ನ್

14وَأَنَّا مِنَّا الْمُسْلِمُونَ وَمِنَّا الْقَاسِطُونَ ۖ فَمَنْ أَسْلَمَ فَأُولَٰئِكَ تَحَرَّوْا رَشَدًا
ನಮ್ಮ ಪೈಕಿ ಕೆಲವರು ವಿಧೇಯರಿದ್ದಾರೆ ಮತ್ತು ಕೆಲವರು ಅಕ್ರಮಿಗಳಿದ್ದಾರೆ ಇನ್ನು ಯಾರು ವಿಧೇಯರಾಗಿ ಬಿಟ್ಟರೋ ಅವರು ಸನ್ಮರ‍್ಗವನ್ನು ಪಡೆದರು.
15وَأَمَّا الْقَاسِطُونَ فَكَانُوا لِجَهَنَّمَ حَطَبًا
ಮತ್ತು ಯಾರು ಅನ್ಯಾಯವೆಸಗಿದರೋ ಅವರು ನರಕಾಗ್ನಿಯ ಇಂಧನವಾಗಿ ಬಿಟ್ಟರು.
16وَأَن لَّوِ اسْتَقَامُوا عَلَى الطَّرِيقَةِ لَأَسْقَيْنَاهُم مَّاءً غَدَقًا
(ಅಲ್ಲಾಹನು ಹೇಳಿದನು) ಅವರು ನೇರ ಮರ‍್ಗದಲ್ಲಿ ಸ್ಥಿರಚಿತ್ತರಾಗಿ ನಿಲ್ಲುತ್ತಿದ್ದರೆ ಖಂಡಿತ ನಾವು ಅವರಿಗೆ ಧಾರಾಳ ನೀರನ್ನು ಕುಡಿಸುತ್ತಿದ್ದೆವು.
17لِّنَفْتِنَهُمْ فِيهِ ۚ وَمَن يُعْرِضْ عَن ذِكْرِ رَبِّهِ يَسْلُكْهُ عَذَابًا صَعَدًا
ಇದೇಕೆಂದರೆ ನಾವು ಆ ಅನುಗ್ರಹದಲ್ಲಿ ಅವರನ್ನು ಪರೀಕ್ಷಿಸಲೆಂದಾಗಿದೆ. ಯಾರು ತನ್ನ ಪ್ರಭುವಿನ ಸ್ಮರಣೆಯಿಂದ ವಿಮುಖವಾಗುತ್ತಾನೋ ಅವನನ್ನು ಅಲ್ಲಾಹನು ಕಠಿಣ ಶಿಕ್ಷೆಗೆ ಗುರಿಪಡಿಸುವನು.
18وَأَنَّ الْمَسَاجِدَ لِلَّهِ فَلَا تَدْعُوا مَعَ اللَّهِ أَحَدًا
ಖಂಡಿತವಾಗಿಯೂ ಮಸೀದಿಗಳು ಕೇವಲ ಅಲ್ಲಾಹನದ್ದಾಗಿವೆ, ಆದ್ದರಿಂದ ನೀವು ಅಲ್ಲಾಹನೊಂದಿಗೆ ಯಾರನ್ನೂ ಕರೆದು ಪ್ರರ‍್ಥಿಸಬೇಡಿರಿ.
ಅಲ್-ಜಿನ್ನ್ಕುರಾನ್ ಸೂಚಿ
28ಆಯತ್
MeccanRevelation
16ಆಯತ್

ಅನುವಾದ — ಅಲ್-ಜಿನ್ನ್ 16

ಸೂರಾ ಅಲ್-ಜಿನ್ನ್ ಆಯತ್ 16 - ಓದಿ, ಆಲಿಸಿ, ಅನುವಾದ, ಕನ್ನಡ : (ಅಲ್ಲಾಹನು ಹೇಳಿದನು) ಅವರು ನೇರ ಮರ‍್ಗದಲ್ಲಿ ಸ್ಥಿರಚಿತ್ತರಾಗಿ ನಿಲ್ಲುತ್ತಿದ್ದರೆ ಖಂಡಿತ ನಾವು ಅವರಿಗೆ…

ಸೂರಾ ಆಯತ್ 16/28 — ಸೂರಾ ಅಲ್-ಜಿನ್ನ್ الجن (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಜಿನ್ನ್ ಆಲಿಸಿ, ಸೂರಾ ಅಲ್-ಜಿನ್ನ್ ಅನುವಾದ, ಸೂರಾ ಅಲ್-ಜಿನ್ನ್ mp3, ಸೂರಾ ಅಲ್-ಜಿನ್ನ್ pdf. ಆಯತ್ 14–18. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers