ಅಲ್-ಜಿನ್ನ್ · 19/28
ಅನುವಾದ ಉಚ್ಚಾರಣೆ — ಸೂರಾ ಅಲ್-ಜಿನ್ನ್
وَأَنَّهُ لَمَّا قَامَ عَبْدُ اللَّهِ يَدْعُوهُ كَادُوا يَكُونُونَ عَلَيْهِ لِبَدًا ۝١٩
Wa annahoo lammaa qaama `adul laahi yad`oohu kaadoo yakoonoona `alaihi libadaa
📖 ಕನ್ನಡ ಅರ್ಥ
ಖಂಡಿತವಾಗಿಯೂ ಅಲ್ಲಾಹನ ದಾಸರು (ಮುಹಮ್ಮದರು) ಅವನ ಆರಾಧನೆಗಾಗಿ ನಿಂತಾಗ ಅವರು ಪೈಗಂಬರರ ಮೇಲೆ ಮುಗಿಬೀಳಲು ಸಿದ್ಧರಾಗಿಬಿಟ್ಟರು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 17-21 — ಸೂರಾ ಅಲ್-ಜಿನ್ನ್

17لِّنَفْتِنَهُمْ فِيهِ ۚ وَمَن يُعْرِضْ عَن ذِكْرِ رَبِّهِ يَسْلُكْهُ عَذَابًا صَعَدًا
ಇದೇಕೆಂದರೆ ನಾವು ಆ ಅನುಗ್ರಹದಲ್ಲಿ ಅವರನ್ನು ಪರೀಕ್ಷಿಸಲೆಂದಾಗಿದೆ. ಯಾರು ತನ್ನ ಪ್ರಭುವಿನ ಸ್ಮರಣೆಯಿಂದ ವಿಮುಖವಾಗುತ್ತಾನೋ ಅವನನ್ನು ಅಲ್ಲಾಹನು ಕಠಿಣ ಶಿಕ್ಷೆಗೆ ಗುರಿಪಡಿಸುವನು.
18وَأَنَّ الْمَسَاجِدَ لِلَّهِ فَلَا تَدْعُوا مَعَ اللَّهِ أَحَدًا
ಖಂಡಿತವಾಗಿಯೂ ಮಸೀದಿಗಳು ಕೇವಲ ಅಲ್ಲಾಹನದ್ದಾಗಿವೆ, ಆದ್ದರಿಂದ ನೀವು ಅಲ್ಲಾಹನೊಂದಿಗೆ ಯಾರನ್ನೂ ಕರೆದು ಪ್ರರ‍್ಥಿಸಬೇಡಿರಿ.
19وَأَنَّهُ لَمَّا قَامَ عَبْدُ اللَّهِ يَدْعُوهُ كَادُوا يَكُونُونَ عَلَيْهِ لِبَدًا
ಖಂಡಿತವಾಗಿಯೂ ಅಲ್ಲಾಹನ ದಾಸರು (ಮುಹಮ್ಮದರು) ಅವನ ಆರಾಧನೆಗಾಗಿ ನಿಂತಾಗ ಅವರು ಪೈಗಂಬರರ ಮೇಲೆ ಮುಗಿಬೀಳಲು ಸಿದ್ಧರಾಗಿಬಿಟ್ಟರು.
20قُلْ إِنَّمَا أَدْعُو رَبِّي وَلَا أُشْرِكُ بِهِ أَحَدًا
(ಓ ಪೈಗಂಬರರೇ) ಹೇಳಿರಿ; ನಾನು ನನ್ನ ಪ್ರಭುವನ್ನು ಮಾತ್ರ ಆರಾಧಿಸುತ್ತೇನೆ ಮತ್ತು ಅವನೊಂದಿಗೆ ಯಾರನ್ನೂ ಸಹಭಾಗಿಯನ್ನಾಗಿ ಮಾಡುವುದಿಲ್ಲ.
21قُلْ إِنِّي لَا أَمْلِكُ لَكُمْ ضَرًّا وَلَا رَشَدًا
ಹೇಳಿರಿ; ನಾನು ನಿಮಗೆ ಯಾವುದೇ ಹಾನಿಯನ್ನುಂಟು ಮಾಡುವ ಅಥವಾ ಲಾಭ ನೀಡುವ ಅಧಿಕಾರ ಹೊಂದಿಲ್ಲ.
ಅಲ್-ಜಿನ್ನ್ಕುರಾನ್ ಸೂಚಿ
28ಆಯತ್
MeccanRevelation
19ಆಯತ್

ಅನುವಾದ — ಅಲ್-ಜಿನ್ನ್ 19

ಸೂರಾ ಅಲ್-ಜಿನ್ನ್ ಆಯತ್ 19 - ಓದಿ, ಆಲಿಸಿ, ಅನುವಾದ, ಕನ್ನಡ : ಖಂಡಿತವಾಗಿಯೂ ಅಲ್ಲಾಹನ ದಾಸರು (ಮುಹಮ್ಮದರು) ಅವನ ಆರಾಧನೆಗಾಗಿ ನಿಂತಾಗ ಅವರು ಪೈಗಂಬರರ ಮೇಲೆ…

ಸೂರಾ ಆಯತ್ 19/28 — ಸೂರಾ ಅಲ್-ಜಿನ್ನ್ الجن (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಜಿನ್ನ್ ಆಲಿಸಿ, ಸೂರಾ ಅಲ್-ಜಿನ್ನ್ ಅನುವಾದ, ಸೂರಾ ಅಲ್-ಜಿನ್ನ್ mp3, ಸೂರಾ ಅಲ್-ಜಿನ್ನ್ pdf. ಆಯತ್ 17–21. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers