ಅಲ್-ಜಿನ್ನ್ · 20/28
ಅನುವಾದ ಉಚ್ಚಾರಣೆ — ಸೂರಾ ಅಲ್-ಜಿನ್ನ್
قُلْ إِنَّمَا أَدْعُو رَبِّي وَلَا أُشْرِكُ بِهِ أَحَدًا ۝٢٠
Qul innamaaa ad`oo rabbee wa laaa ushriku biheee ahadaa
📖 ಕನ್ನಡ ಅರ್ಥ
(ಓ ಪೈಗಂಬರರೇ) ಹೇಳಿರಿ; ನಾನು ನನ್ನ ಪ್ರಭುವನ್ನು ಮಾತ್ರ ಆರಾಧಿಸುತ್ತೇನೆ ಮತ್ತು ಅವನೊಂದಿಗೆ ಯಾರನ್ನೂ ಸಹಭಾಗಿಯನ್ನಾಗಿ ಮಾಡುವುದಿಲ್ಲ.

🎧 ಆಲಿಸಿ


📜 ಆಯತ್ 18-22 — ಸೂರಾ ಅಲ್-ಜಿನ್ನ್

18وَأَنَّ الْمَسَاجِدَ لِلَّهِ فَلَا تَدْعُوا مَعَ اللَّهِ أَحَدًا
ಖಂಡಿತವಾಗಿಯೂ ಮಸೀದಿಗಳು ಕೇವಲ ಅಲ್ಲಾಹನದ್ದಾಗಿವೆ, ಆದ್ದರಿಂದ ನೀವು ಅಲ್ಲಾಹನೊಂದಿಗೆ ಯಾರನ್ನೂ ಕರೆದು ಪ್ರರ‍್ಥಿಸಬೇಡಿರಿ.
19وَأَنَّهُ لَمَّا قَامَ عَبْدُ اللَّهِ يَدْعُوهُ كَادُوا يَكُونُونَ عَلَيْهِ لِبَدًا
ಖಂಡಿತವಾಗಿಯೂ ಅಲ್ಲಾಹನ ದಾಸರು (ಮುಹಮ್ಮದರು) ಅವನ ಆರಾಧನೆಗಾಗಿ ನಿಂತಾಗ ಅವರು ಪೈಗಂಬರರ ಮೇಲೆ ಮುಗಿಬೀಳಲು ಸಿದ್ಧರಾಗಿಬಿಟ್ಟರು.
20قُلْ إِنَّمَا أَدْعُو رَبِّي وَلَا أُشْرِكُ بِهِ أَحَدًا
(ಓ ಪೈಗಂಬರರೇ) ಹೇಳಿರಿ; ನಾನು ನನ್ನ ಪ್ರಭುವನ್ನು ಮಾತ್ರ ಆರಾಧಿಸುತ್ತೇನೆ ಮತ್ತು ಅವನೊಂದಿಗೆ ಯಾರನ್ನೂ ಸಹಭಾಗಿಯನ್ನಾಗಿ ಮಾಡುವುದಿಲ್ಲ.
21قُلْ إِنِّي لَا أَمْلِكُ لَكُمْ ضَرًّا وَلَا رَشَدًا
ಹೇಳಿರಿ; ನಾನು ನಿಮಗೆ ಯಾವುದೇ ಹಾನಿಯನ್ನುಂಟು ಮಾಡುವ ಅಥವಾ ಲಾಭ ನೀಡುವ ಅಧಿಕಾರ ಹೊಂದಿಲ್ಲ.
22قُلْ إِنِّي لَن يُجِيرَنِي مِنَ اللَّهِ أَحَدٌ وَلَنْ أَجِدَ مِن دُونِهِ مُلْتَحَدًا
ಹೇಳಿರಿ; ನನ್ನನ್ನು ಅಲ್ಲಾಹನ ಯಾತನೆಯಿಂದ ಯಾರೂ ರಕ್ಷಿಸಲಾರರು ಮತ್ತು ಅವನ ಹೊರತು ಯಾವುದೇ ಅಭಯ ಸ್ಥಾನವನ್ನು ನಾನೆಂದಿಗೂ ಪಡೆಯಲಾರೆನು.
ಅಲ್-ಜಿನ್ನ್ಕುರಾನ್ ಸೂಚಿ
28ಆಯತ್
MeccanRevelation
20ಆಯತ್

ಅನುವಾದ — ಅಲ್-ಜಿನ್ನ್ 20

ಸೂರಾ ಅಲ್-ಜಿನ್ನ್ ಆಯತ್ 20 - ಓದಿ, ಆಲಿಸಿ, ಅನುವಾದ, ಕನ್ನಡ : (ಓ ಪೈಗಂಬರರೇ) ಹೇಳಿರಿ; ನಾನು ನನ್ನ ಪ್ರಭುವನ್ನು ಮಾತ್ರ ಆರಾಧಿಸುತ್ತೇನೆ ಮತ್ತು ಅವನೊಂದಿಗೆ…

ಸೂರಾ ಆಯತ್ 20/28 — ಸೂರಾ ಅಲ್-ಜಿನ್ನ್ الجن (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಜಿನ್ನ್ ಆಲಿಸಿ, ಸೂರಾ ಅಲ್-ಜಿನ್ನ್ ಅನುವಾದ, ಸೂರಾ ಅಲ್-ಜಿನ್ನ್ mp3, ಸೂರಾ ಅಲ್-ಜಿನ್ನ್ pdf. ಆಯತ್ 18–22. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers