ಅಲ್-ಜಿನ್ನ್ · 22/28
ಅನುವಾದ ಉಚ್ಚಾರಣೆ — ಸೂರಾ ಅಲ್-ಜಿನ್ನ್
قُلْ إِنِّي لَن يُجِيرَنِي مِنَ اللَّهِ أَحَدٌ وَلَنْ أَجِدَ مِن دُونِهِ مُلْتَحَدًا ۝٢٢
Qul innee lany yujeeranee minal laahi ahad, wa lan ajida min doonihee multahadaa
📖 ಕನ್ನಡ ಅರ್ಥ
ಹೇಳಿರಿ; ನನ್ನನ್ನು ಅಲ್ಲಾಹನ ಯಾತನೆಯಿಂದ ಯಾರೂ ರಕ್ಷಿಸಲಾರರು ಮತ್ತು ಅವನ ಹೊರತು ಯಾವುದೇ ಅಭಯ ಸ್ಥಾನವನ್ನು ನಾನೆಂದಿಗೂ ಪಡೆಯಲಾರೆನು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 20-24 — ಸೂರಾ ಅಲ್-ಜಿನ್ನ್

20قُلْ إِنَّمَا أَدْعُو رَبِّي وَلَا أُشْرِكُ بِهِ أَحَدًا
(ಓ ಪೈಗಂಬರರೇ) ಹೇಳಿರಿ; ನಾನು ನನ್ನ ಪ್ರಭುವನ್ನು ಮಾತ್ರ ಆರಾಧಿಸುತ್ತೇನೆ ಮತ್ತು ಅವನೊಂದಿಗೆ ಯಾರನ್ನೂ ಸಹಭಾಗಿಯನ್ನಾಗಿ ಮಾಡುವುದಿಲ್ಲ.
21قُلْ إِنِّي لَا أَمْلِكُ لَكُمْ ضَرًّا وَلَا رَشَدًا
ಹೇಳಿರಿ; ನಾನು ನಿಮಗೆ ಯಾವುದೇ ಹಾನಿಯನ್ನುಂಟು ಮಾಡುವ ಅಥವಾ ಲಾಭ ನೀಡುವ ಅಧಿಕಾರ ಹೊಂದಿಲ್ಲ.
22قُلْ إِنِّي لَن يُجِيرَنِي مِنَ اللَّهِ أَحَدٌ وَلَنْ أَجِدَ مِن دُونِهِ مُلْتَحَدًا
ಹೇಳಿರಿ; ನನ್ನನ್ನು ಅಲ್ಲಾಹನ ಯಾತನೆಯಿಂದ ಯಾರೂ ರಕ್ಷಿಸಲಾರರು ಮತ್ತು ಅವನ ಹೊರತು ಯಾವುದೇ ಅಭಯ ಸ್ಥಾನವನ್ನು ನಾನೆಂದಿಗೂ ಪಡೆಯಲಾರೆನು.
23إِلَّا بَلَاغًا مِّنَ اللَّهِ وَرِسَالَاتِهِ ۚ وَمَن يَعْصِ اللَّهَ وَرَسُولَهُ فَإِنَّ لَهُ نَارَ جَهَنَّمَ خَالِدِينَ فِيهَا أَبَدًا
ಆದರೆ ನನ್ನ ರ‍್ತವ್ಯವು ಅಲ್ಲಾಹನ ಆದೇಶ ಮತ್ತು ಅವನ ಸಂದೇಶಗಳನ್ನು ತಲುಪಿಸುವುದಾಗಿದೆ. ಯಾರು ಅಲ್ಲಾಹನನ್ನು ಮತ್ತು ಅವನ ಸಂದೇಶವಾಹಕರನ್ನು ಧಿಕ್ಕರಿಸುತ್ತಾರೋ ಅವರಿಗೆ ನರಕಾಗ್ನಿಯಿದೆ. ಅದರಲ್ಲಿ ಅವರು ಶಾಶ್ವತವಾಗಿರುವರು.
24حَتَّىٰ إِذَا رَأَوْا مَا يُوعَدُونَ فَسَيَعْلَمُونَ مَنْ أَضْعَفُ نَاصِرًا وَأَقَلُّ عَدَدًا
ಅವರು ತಮಗೆ ಎಚ್ಚರಿಕೆ ನೀಡಲಾಗುವುದನ್ನು ಕಣ್ಣಾರೆ ಕಂಡಾಗ ಯಾರ ಸಹಾಯಕನು ದರ‍್ಬಲನು ಮತ್ತು ಯಾರ ಸಂಖ್ಯೆಯು ಕಡಿಮೆ ಎಂಬುದನ್ನು ಅವರು ಗ್ರಹಿಸಿಕೊಳ್ಳುವರು.
ಅಲ್-ಜಿನ್ನ್ಕುರಾನ್ ಸೂಚಿ
28ಆಯತ್
MeccanRevelation
22ಆಯತ್

ಅನುವಾದ — ಅಲ್-ಜಿನ್ನ್ 22

ಸೂರಾ ಅಲ್-ಜಿನ್ನ್ ಆಯತ್ 22 - ಓದಿ, ಆಲಿಸಿ, ಅನುವಾದ, ಕನ್ನಡ : ಹೇಳಿರಿ; ನನ್ನನ್ನು ಅಲ್ಲಾಹನ ಯಾತನೆಯಿಂದ ಯಾರೂ ರಕ್ಷಿಸಲಾರರು ಮತ್ತು ಅವನ ಹೊರತು ಯಾವುದೇ…

ಸೂರಾ ಆಯತ್ 22/28 — ಸೂರಾ ಅಲ್-ಜಿನ್ನ್ الجن (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಜಿನ್ನ್ ಆಲಿಸಿ, ಸೂರಾ ಅಲ್-ಜಿನ್ನ್ ಅನುವಾದ, ಸೂರಾ ಅಲ್-ಜಿನ್ನ್ mp3, ಸೂರಾ ಅಲ್-ಜಿನ್ನ್ pdf. ಆಯತ್ 20–24. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers