ಅಲ್-ಜಿನ್ನ್ · 25/28
ಅನುವಾದ ಉಚ್ಚಾರಣೆ — ಸೂರಾ ಅಲ್-ಜಿನ್ನ್
قُلْ إِنْ أَدْرِي أَقَرِيبٌ مَّا تُوعَدُونَ أَمْ يَجْعَلُ لَهُ رَبِّي أَمَدًا ۝٢٥
Qul in adreee a qareebum maa too`adoona am yaj`alu lahoo rabbeee amadaa
📖 ಕನ್ನಡ ಅರ್ಥ
ಹೇಳಿರಿ; ನಿಮಗೆ ಎಚ್ಚರಿಕೆ ನೀಡಲಾಗುತ್ತಿರುವ ಸಂಗತಿಯು ಹತ್ತಿರದಲ್ಲಿದೆಯೋ ಅಥವಾ ನನ್ನ ಪ್ರಭು ಅದಕ್ಕೆ ದರ‍್ಘ ಅವಧಿಯನ್ನು ನಿಶ್ಚಯಿಸಿರುವನೋ ನನಗೆ ತಿಳಿದಿಲ್ಲ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 23-27 — ಸೂರಾ ಅಲ್-ಜಿನ್ನ್

23إِلَّا بَلَاغًا مِّنَ اللَّهِ وَرِسَالَاتِهِ ۚ وَمَن يَعْصِ اللَّهَ وَرَسُولَهُ فَإِنَّ لَهُ نَارَ جَهَنَّمَ خَالِدِينَ فِيهَا أَبَدًا
ಆದರೆ ನನ್ನ ರ‍್ತವ್ಯವು ಅಲ್ಲಾಹನ ಆದೇಶ ಮತ್ತು ಅವನ ಸಂದೇಶಗಳನ್ನು ತಲುಪಿಸುವುದಾಗಿದೆ. ಯಾರು ಅಲ್ಲಾಹನನ್ನು ಮತ್ತು ಅವನ ಸಂದೇಶವಾಹಕರನ್ನು ಧಿಕ್ಕರಿಸುತ್ತಾರೋ ಅವರಿಗೆ ನರಕಾಗ್ನಿಯಿದೆ. ಅದರಲ್ಲಿ ಅವರು ಶಾಶ್ವತವಾಗಿರುವರು.
24حَتَّىٰ إِذَا رَأَوْا مَا يُوعَدُونَ فَسَيَعْلَمُونَ مَنْ أَضْعَفُ نَاصِرًا وَأَقَلُّ عَدَدًا
ಅವರು ತಮಗೆ ಎಚ್ಚರಿಕೆ ನೀಡಲಾಗುವುದನ್ನು ಕಣ್ಣಾರೆ ಕಂಡಾಗ ಯಾರ ಸಹಾಯಕನು ದರ‍್ಬಲನು ಮತ್ತು ಯಾರ ಸಂಖ್ಯೆಯು ಕಡಿಮೆ ಎಂಬುದನ್ನು ಅವರು ಗ್ರಹಿಸಿಕೊಳ್ಳುವರು.
25قُلْ إِنْ أَدْرِي أَقَرِيبٌ مَّا تُوعَدُونَ أَمْ يَجْعَلُ لَهُ رَبِّي أَمَدًا
ಹೇಳಿರಿ; ನಿಮಗೆ ಎಚ್ಚರಿಕೆ ನೀಡಲಾಗುತ್ತಿರುವ ಸಂಗತಿಯು ಹತ್ತಿರದಲ್ಲಿದೆಯೋ ಅಥವಾ ನನ್ನ ಪ್ರಭು ಅದಕ್ಕೆ ದರ‍್ಘ ಅವಧಿಯನ್ನು ನಿಶ್ಚಯಿಸಿರುವನೋ ನನಗೆ ತಿಳಿದಿಲ್ಲ.
26عَالِمُ الْغَيْبِ فَلَا يُظْهِرُ عَلَىٰ غَيْبِهِ أَحَدًا
ಅವನು ಅಗೋಚರ ಜ್ಞಾನಿಯಾಗಿದ್ದಾನೆ ಅವನು ತನ್ನ ಅಗೋಚರ ಜ್ಞಾನವನ್ನು ಯಾರಿಗೂ ಪ್ರಕಟಗೊಳಿಸುವುದಿಲ್ಲ,
27إِلَّا مَنِ ارْتَضَىٰ مِن رَّسُولٍ فَإِنَّهُ يَسْلُكُ مِن بَيْنِ يَدَيْهِ وَمِنْ خَلْفِهِ رَصَدًا
ತಾನು ಮೆಚ್ಚಿಕೊಂಡ ಸಂದೇಶವಾಹಕರ ಹೊರತು. ಆಗ ಅವರ ಹಿಂದೆಯೂ ಮುಂದೆಯೂ ಅವನು ಕಾವಲುಗಾರರನ್ನು ನಿಶ್ಚಯಿಸಿಬಿಡುತ್ತಾನೆ.
ಅಲ್-ಜಿನ್ನ್ಕುರಾನ್ ಸೂಚಿ
28ಆಯತ್
MeccanRevelation
25ಆಯತ್

ಅನುವಾದ — ಅಲ್-ಜಿನ್ನ್ 25

ಸೂರಾ ಅಲ್-ಜಿನ್ನ್ ಆಯತ್ 25 - ಓದಿ, ಆಲಿಸಿ, ಅನುವಾದ, ಕನ್ನಡ : ಹೇಳಿರಿ; ನಿಮಗೆ ಎಚ್ಚರಿಕೆ ನೀಡಲಾಗುತ್ತಿರುವ ಸಂಗತಿಯು ಹತ್ತಿರದಲ್ಲಿದೆಯೋ ಅಥವಾ ನನ್ನ ಪ್ರಭು ಅದಕ್ಕೆ…

ಸೂರಾ ಆಯತ್ 25/28 — ಸೂರಾ ಅಲ್-ಜಿನ್ನ್ الجن (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಜಿನ್ನ್ ಆಲಿಸಿ, ಸೂರಾ ಅಲ್-ಜಿನ್ನ್ ಅನುವಾದ, ಸೂರಾ ಅಲ್-ಜಿನ್ನ್ mp3, ಸೂರಾ ಅಲ್-ಜಿನ್ನ್ pdf. ಆಯತ್ 23–27. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers