ಅಲ್-ಜಿನ್ನ್ · 26/28
ಅನುವಾದ ಉಚ್ಚಾರಣೆ — ಸೂರಾ ಅಲ್-ಜಿನ್ನ್
عَالِمُ الْغَيْبِ فَلَا يُظْهِرُ عَلَىٰ غَيْبِهِ أَحَدًا ۝٢٦
Aalimul ghaibi falaa yuzhiru alaa ghaibiheee ahadaa
📖 ಕನ್ನಡ ಅರ್ಥ
ಅವನು ಅಗೋಚರ ಜ್ಞಾನಿಯಾಗಿದ್ದಾನೆ ಅವನು ತನ್ನ ಅಗೋಚರ ಜ್ಞಾನವನ್ನು ಯಾರಿಗೂ ಪ್ರಕಟಗೊಳಿಸುವುದಿಲ್ಲ,

🎧 ಆಲಿಸಿ


📜 ಆಯತ್ 24-28 — ಸೂರಾ ಅಲ್-ಜಿನ್ನ್

24حَتَّىٰ إِذَا رَأَوْا مَا يُوعَدُونَ فَسَيَعْلَمُونَ مَنْ أَضْعَفُ نَاصِرًا وَأَقَلُّ عَدَدًا
ಅವರು ತಮಗೆ ಎಚ್ಚರಿಕೆ ನೀಡಲಾಗುವುದನ್ನು ಕಣ್ಣಾರೆ ಕಂಡಾಗ ಯಾರ ಸಹಾಯಕನು ದರ‍್ಬಲನು ಮತ್ತು ಯಾರ ಸಂಖ್ಯೆಯು ಕಡಿಮೆ ಎಂಬುದನ್ನು ಅವರು ಗ್ರಹಿಸಿಕೊಳ್ಳುವರು.
25قُلْ إِنْ أَدْرِي أَقَرِيبٌ مَّا تُوعَدُونَ أَمْ يَجْعَلُ لَهُ رَبِّي أَمَدًا
ಹೇಳಿರಿ; ನಿಮಗೆ ಎಚ್ಚರಿಕೆ ನೀಡಲಾಗುತ್ತಿರುವ ಸಂಗತಿಯು ಹತ್ತಿರದಲ್ಲಿದೆಯೋ ಅಥವಾ ನನ್ನ ಪ್ರಭು ಅದಕ್ಕೆ ದರ‍್ಘ ಅವಧಿಯನ್ನು ನಿಶ್ಚಯಿಸಿರುವನೋ ನನಗೆ ತಿಳಿದಿಲ್ಲ.
26عَالِمُ الْغَيْبِ فَلَا يُظْهِرُ عَلَىٰ غَيْبِهِ أَحَدًا
ಅವನು ಅಗೋಚರ ಜ್ಞಾನಿಯಾಗಿದ್ದಾನೆ ಅವನು ತನ್ನ ಅಗೋಚರ ಜ್ಞಾನವನ್ನು ಯಾರಿಗೂ ಪ್ರಕಟಗೊಳಿಸುವುದಿಲ್ಲ,
27إِلَّا مَنِ ارْتَضَىٰ مِن رَّسُولٍ فَإِنَّهُ يَسْلُكُ مِن بَيْنِ يَدَيْهِ وَمِنْ خَلْفِهِ رَصَدًا
ತಾನು ಮೆಚ್ಚಿಕೊಂಡ ಸಂದೇಶವಾಹಕರ ಹೊರತು. ಆಗ ಅವರ ಹಿಂದೆಯೂ ಮುಂದೆಯೂ ಅವನು ಕಾವಲುಗಾರರನ್ನು ನಿಶ್ಚಯಿಸಿಬಿಡುತ್ತಾನೆ.
28لِّيَعْلَمَ أَن قَدْ أَبْلَغُوا رِسَالَاتِ رَبِّهِمْ وَأَحَاطَ بِمَا لَدَيْهِمْ وَأَحْصَىٰ كُلَّ شَيْءٍ عَدَدًا
ಇದು ಅವರು ತಮ್ಮ ಪ್ರಭುವಿನ ಸಂದೇಶವನ್ನು ತಲುಪಿಸಿಕೊಟ್ಟಿರುವರು ಎಂಬುದನ್ನು ಅವನು ಅರಿಯುವ ಸಲುವಾಗಿದೆ. ಅಲ್ಲಾಹನು ಅವರ (ಸಂದೇಶವಾಹಕರ) ಸುತ್ತಲಿರುವ (ಸಕಲವನ್ನು) ಆವರಿಸಿದ್ದಾನೆ ಮತ್ತು ಅವನು ಸಕಲ ವಸ್ತುಗಳ ಎಣಿಕೆಯನ್ನು ದಾಖಲಿಸಿಟ್ಟಿದ್ದಾನೆ.
ಅಲ್-ಜಿನ್ನ್ಕುರಾನ್ ಸೂಚಿ
28ಆಯತ್
MeccanRevelation
26ಆಯತ್

ಅನುವಾದ — ಅಲ್-ಜಿನ್ನ್ 26

ಸೂರಾ ಅಲ್-ಜಿನ್ನ್ ಆಯತ್ 26 - ಓದಿ, ಆಲಿಸಿ, ಅನುವಾದ, ಕನ್ನಡ : ಅವನು ಅಗೋಚರ ಜ್ಞಾನಿಯಾಗಿದ್ದಾನೆ ಅವನು ತನ್ನ ಅಗೋಚರ ಜ್ಞಾನವನ್ನು ಯಾರಿಗೂ ಪ್ರಕಟಗೊಳಿಸುವುದಿಲ್ಲ,

ಸೂರಾ ಆಯತ್ 26/28 — ಸೂರಾ ಅಲ್-ಜಿನ್ನ್ الجن (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಜಿನ್ನ್ ಆಲಿಸಿ, ಸೂರಾ ಅಲ್-ಜಿನ್ನ್ ಅನುವಾದ, ಸೂರಾ ಅಲ್-ಜಿನ್ನ್ mp3, ಸೂರಾ ಅಲ್-ಜಿನ್ನ್ pdf. ಆಯತ್ 24–28. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers