ಅಲ್-ಜಿನ್ನ್ · 6/28
ಅನುವಾದ ಉಚ್ಚಾರಣೆ — ಸೂರಾ ಅಲ್-ಜಿನ್ನ್
وَأَنَّهُ كَانَ رِجَالٌ مِّنَ الْإِنسِ يَعُوذُونَ بِرِجَالٍ مِّنَ الْجِنِّ فَزَادُوهُمْ رَهَقًا ۝٦
Wa annahoo kaana rijaa lum minal insi ya`oozoona birijaalim minal jinni fazaa doohum rahaqaa
📖 ಕನ್ನಡ ಅರ್ಥ
ಮನುಷ್ಯರ ಪೈಕಿ ಕೆಲವರು ಯಕ್ಷಗಳ ಪೈಕಿ ಕೆಲವರೊಂದಿಗೆ ಅಭಯ ಬೇಡುತ್ತಿದ್ದರು, ಹೀಗೆ ಅವರು ಯಕ್ಷಗಳ ಅತಿರೇಕವನ್ನು ಇನ್ನಷ್ಟು ಹೆಚ್ಚಿಸಿಬಿಟ್ಟರು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 4-8 — ಸೂರಾ ಅಲ್-ಜಿನ್ನ್

4وَأَنَّهُ كَانَ يَقُولُ سَفِيهُنَا عَلَى اللَّهِ شَطَطًا
ಖಂಡಿತವಾಗಿಯೂ ನಮ್ಮಪೈಕಿಯ ಅವಿವೇಕಿಗಳು ಅಲ್ಲಾಹನ ಕುರಿತು ಘೋರ ಸುಳ್ಳನ್ನು ಹೇಳುತ್ತಿದ್ದರು.
5وَأَنَّا ظَنَنَّا أَن لَّن تَقُولَ الْإِنسُ وَالْجِنُّ عَلَى اللَّهِ كَذِبًا
ನಿಶ್ಚಯವಾಗಿಯೂ ಮನುಷ್ಯರು ಮತ್ತು ಯಕ್ಷಗಳು ಅಲ್ಲಾಹನ ಕುರಿತು ಎಂದಿಗೂ ಸುಳ್ಳು ಹೇಳಲಾರರೆಂದು ನಾವು ಭಾವಿಸಿಕೊಂಡಿದ್ದೆವು.
6وَأَنَّهُ كَانَ رِجَالٌ مِّنَ الْإِنسِ يَعُوذُونَ بِرِجَالٍ مِّنَ الْجِنِّ فَزَادُوهُمْ رَهَقًا
ಮನುಷ್ಯರ ಪೈಕಿ ಕೆಲವರು ಯಕ್ಷಗಳ ಪೈಕಿ ಕೆಲವರೊಂದಿಗೆ ಅಭಯ ಬೇಡುತ್ತಿದ್ದರು, ಹೀಗೆ ಅವರು ಯಕ್ಷಗಳ ಅತಿರೇಕವನ್ನು ಇನ್ನಷ್ಟು ಹೆಚ್ಚಿಸಿಬಿಟ್ಟರು.
7وَأَنَّهُمْ ظَنُّوا كَمَا ظَنَنتُمْ أَن لَّن يَبْعَثَ اللَّهُ أَحَدًا
ಮನುಷ್ಯರು ಸಹ ನಿಮ್ಮಂತೆಯೇ ಅಲ್ಲಾಹನು ಯಾರನ್ನೂ ಸಂದೇಶವಾಹಕರನ್ನಾಗಿ ಕಳುಹಿಸುವುದಿಲ್ಲವೆಂದು ಭಾವಿಸಿಕೊಂಡಿದ್ದರು.
8وَأَنَّا لَمَسْنَا السَّمَاءَ فَوَجَدْنَاهَا مُلِئَتْ حَرَسًا شَدِيدًا وَشُهُبًا
ಖಂಡಿತವಾಗಿಯು ನಾವು ಆಕಾಶವನ್ನು ಹುಡುಕಿ ನೋಡಿದಾಗ ಅದನ್ನು ಬಲಿಷ್ಠ ಕಾವಲುಗಾರರಿಂದ ಮತ್ತು ಅಗ್ನಿ ಜ್ವಾಲೆಗಳಿಂದ ತುಂಬಿರುವುದಾಗಿ ಕಂಡೆವು.
ಅಲ್-ಜಿನ್ನ್ಕುರಾನ್ ಸೂಚಿ
28ಆಯತ್
MeccanRevelation
6ಆಯತ್

ಅನುವಾದ — ಅಲ್-ಜಿನ್ನ್ 6

ಸೂರಾ ಅಲ್-ಜಿನ್ನ್ ಆಯತ್ 6 - ಓದಿ, ಆಲಿಸಿ, ಅನುವಾದ, ಕನ್ನಡ : ಮನುಷ್ಯರ ಪೈಕಿ ಕೆಲವರು ಯಕ್ಷಗಳ ಪೈಕಿ ಕೆಲವರೊಂದಿಗೆ ಅಭಯ ಬೇಡುತ್ತಿದ್ದರು, ಹೀಗೆ ಅವರು…

ಸೂರಾ ಆಯತ್ 6/28 — ಸೂರಾ ಅಲ್-ಜಿನ್ನ್ الجن (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಜಿನ್ನ್ ಆಲಿಸಿ, ಸೂರಾ ಅಲ್-ಜಿನ್ನ್ ಅನುವಾದ, ಸೂರಾ ಅಲ್-ಜಿನ್ನ್ mp3, ಸೂರಾ ಅಲ್-ಜಿನ್ನ್ pdf. ಆಯತ್ 4–8. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers