ಅಲ್-ಜಿನ್ನ್ · 9/28
ಅನುವಾದ ಉಚ್ಚಾರಣೆ — ಸೂರಾ ಅಲ್-ಜಿನ್ನ್
وَأَنَّا كُنَّا نَقْعُدُ مِنْهَا مَقَاعِدَ لِلسَّمْعِ ۖ فَمَن يَسْتَمِعِ الْآنَ يَجِدْ لَهُ شِهَابًا رَّصَدًا ۝٩
Wa annaa kunnaa naq`udu minhaa maqaa`ida lis`sam`i famany yastami`il aana yajid lahoo shihaabar rasada
📖 ಕನ್ನಡ ಅರ್ಥ
ಇದಕ್ಕೆ ಮೊದಲು ನಾವು ಮಾತುಗಳನ್ನು ಕದ್ದಾಲಿಸಲಿಕ್ಕಾಗಿ ಆಕಾಶದಲ್ಲಿ ಅಲ್ಲಲ್ಲಿ ಕೂರುತ್ತಿದ್ದೆವು, ಈಗ ಯಾರಾದರೂ ಆಲಿಸಲು ಯತ್ನಿಸಿದರೆ ಅವನು ತನಗಾಗಿ ಹೊಂಚು ಹಾಕುತ್ತಿರುವ ಅಗ್ನಿಜ್ವಾಲೆಯನ್ನು ಕಾಣುವನು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 7-11 — ಸೂರಾ ಅಲ್-ಜಿನ್ನ್

7وَأَنَّهُمْ ظَنُّوا كَمَا ظَنَنتُمْ أَن لَّن يَبْعَثَ اللَّهُ أَحَدًا
ಮನುಷ್ಯರು ಸಹ ನಿಮ್ಮಂತೆಯೇ ಅಲ್ಲಾಹನು ಯಾರನ್ನೂ ಸಂದೇಶವಾಹಕರನ್ನಾಗಿ ಕಳುಹಿಸುವುದಿಲ್ಲವೆಂದು ಭಾವಿಸಿಕೊಂಡಿದ್ದರು.
8وَأَنَّا لَمَسْنَا السَّمَاءَ فَوَجَدْنَاهَا مُلِئَتْ حَرَسًا شَدِيدًا وَشُهُبًا
ಖಂಡಿತವಾಗಿಯು ನಾವು ಆಕಾಶವನ್ನು ಹುಡುಕಿ ನೋಡಿದಾಗ ಅದನ್ನು ಬಲಿಷ್ಠ ಕಾವಲುಗಾರರಿಂದ ಮತ್ತು ಅಗ್ನಿ ಜ್ವಾಲೆಗಳಿಂದ ತುಂಬಿರುವುದಾಗಿ ಕಂಡೆವು.
9وَأَنَّا كُنَّا نَقْعُدُ مِنْهَا مَقَاعِدَ لِلسَّمْعِ ۖ فَمَن يَسْتَمِعِ الْآنَ يَجِدْ لَهُ شِهَابًا رَّصَدًا
ಇದಕ್ಕೆ ಮೊದಲು ನಾವು ಮಾತುಗಳನ್ನು ಕದ್ದಾಲಿಸಲಿಕ್ಕಾಗಿ ಆಕಾಶದಲ್ಲಿ ಅಲ್ಲಲ್ಲಿ ಕೂರುತ್ತಿದ್ದೆವು, ಈಗ ಯಾರಾದರೂ ಆಲಿಸಲು ಯತ್ನಿಸಿದರೆ ಅವನು ತನಗಾಗಿ ಹೊಂಚು ಹಾಕುತ್ತಿರುವ ಅಗ್ನಿಜ್ವಾಲೆಯನ್ನು ಕಾಣುವನು.
10وَأَنَّا لَا نَدْرِي أَشَرٌّ أُرِيدَ بِمَن فِي الْأَرْضِ أَمْ أَرَادَ بِهِمْ رَبُّهُمْ رَشَدًا
ಭೂಮಿಯಲ್ಲಿರುವವರ ವಿಷಯದಲ್ಲಿ ಕೆಡುಕನ್ನೇನಾದರೂ ಉದ್ದೇಶಿಸಲಾಗಿದೆಯೋ ಅಥವಾ ಅವರ ಪ್ರಭುವಿನ ಉದ್ದೇಶವು ಅವರೊಂದಿಗೆ ಒಳಿತು ಮಾಡುವುದಾಗಿದೆಯೋ ನಮಗೆ ಖಂಡಿತ ತಿಳಿಯದು.
11وَأَنَّا مِنَّا الصَّالِحُونَ وَمِنَّا دُونَ ذَٰلِكَ ۖ كُنَّا طَرَائِقَ قِدَدًا
ಖಂಡಿತವಾಗಿಯೂ ನಮ್ಮಲ್ಲಿ ಕೆಲವರು ಸಜ್ಜನರಿದ್ದಾರೆ ಇನ್ನು ಕೆಲವರು ಅದಕ್ಕೆತದ್ವಿರುದ್ಧವಿದ್ದಾರೆ, ನಾವು ವಿಭಿನ್ನ ಮರ‍್ಗಗಳಲ್ಲಿ ಹರಿಹಂಚಿಹೋಗಿ ದ್ದೇವೆ.
ಅಲ್-ಜಿನ್ನ್ಕುರಾನ್ ಸೂಚಿ
28ಆಯತ್
MeccanRevelation
9ಆಯತ್

ಅನುವಾದ — ಅಲ್-ಜಿನ್ನ್ 9

ಸೂರಾ ಅಲ್-ಜಿನ್ನ್ ಆಯತ್ 9 - ಓದಿ, ಆಲಿಸಿ, ಅನುವಾದ, ಕನ್ನಡ : ಇದಕ್ಕೆ ಮೊದಲು ನಾವು ಮಾತುಗಳನ್ನು ಕದ್ದಾಲಿಸಲಿಕ್ಕಾಗಿ ಆಕಾಶದಲ್ಲಿ ಅಲ್ಲಲ್ಲಿ ಕೂರುತ್ತಿದ್ದೆವು, ಈಗ ಯಾರಾದರೂ…

ಸೂರಾ ಆಯತ್ 9/28 — ಸೂರಾ ಅಲ್-ಜಿನ್ನ್ الجن (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಜಿನ್ನ್ ಆಲಿಸಿ, ಸೂರಾ ಅಲ್-ಜಿನ್ನ್ ಅನುವಾದ, ಸೂರಾ ಅಲ್-ಜಿನ್ನ್ mp3, ಸೂರಾ ಅಲ್-ಜಿನ್ನ್ pdf. ಆಯತ್ 7–11. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers