ಅಲ್-ಮುಜ್ಜಮ್ಮಿಲ್ · 13/20
ಅನುವಾದ ಉಚ್ಚಾರಣೆ — ಸೂರಾ ಅಲ್-ಮುಜ್ಜಮ್ಮಿಲ್
وَطَعَامًا ذَا غُصَّةٍ وَعَذَابًا أَلِيمًا ۝١٣
Wa ta`aaman zaa ghussa tinw wa`azaaban aleemaa
📖 ಕನ್ನಡ ಅರ್ಥ
ಗಂಟಲಲ್ಲಿ ಸಿಲುಕಿಸಿಕೊಳ್ಳುವ ಆಹಾರ ಮತ್ತು ವೇದನಾಜನಕ ಶಿಕ್ಷೆಯಿದೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 11-15 — ಸೂರಾ ಅಲ್-ಮುಜ್ಜಮ್ಮಿಲ್

11وَذَرْنِي وَالْمُكَذِّبِينَ أُولِي النَّعْمَةِ وَمَهِّلْهُمْ قَلِيلًا
ನನ್ನನ್ನು ಮತ್ತು ಸುಖಲೋಲುಪರಾದ ಸತ್ಯನಿಷೇಧಿಗಳನ್ನು ಬಿಟ್ಟುಬಿಡಿರಿ ಮತ್ತು ಅವರಿಗೆ ಸ್ವಲ್ಪ ಕಾಲಾವಕಾಶ ನೀಡಿರಿ.
12إِنَّ لَدَيْنَا أَنكَالًا وَجَحِيمًا
ಖಂಡಿತವಾಗಿಯೂ ನಮ್ಮ ಬಳಿ ಬಲಿಷ್ಠ ಸಂಕೋಲೆಗಳು ಮತ್ತು ಧಗಧಗಿಸುವ ನರಕಾಗ್ನಿಯಿದೆ,
13وَطَعَامًا ذَا غُصَّةٍ وَعَذَابًا أَلِيمًا
ಗಂಟಲಲ್ಲಿ ಸಿಲುಕಿಸಿಕೊಳ್ಳುವ ಆಹಾರ ಮತ್ತು ವೇದನಾಜನಕ ಶಿಕ್ಷೆಯಿದೆ.
14يَوْمَ تَرْجُفُ الْأَرْضُ وَالْجِبَالُ وَكَانَتِ الْجِبَالُ كَثِيبًا مَّهِيلًا
ಅಂದು ಭೂಮಿ ಮತ್ತು ರ‍್ವತಗಳು ಕಂಪನಗೊಳ್ಳುವುವು ಮತ್ತು ರ‍್ವತಗಳು ಉದುರುವ ಮರಳ ರಾಶಿಗಳಂತಾಗುವುವು.
15إِنَّا أَرْسَلْنَا إِلَيْكُمْ رَسُولًا شَاهِدًا عَلَيْكُمْ كَمَا أَرْسَلْنَا إِلَىٰ فِرْعَوْنَ رَسُولًا
ನಿಸ್ಸಂಶಯವಾಗಿಯೂ ನಾವು ನಿಮ್ಮೆಡೆಗೆ ನಿಮ್ಮ ಮೇಲೆ ಸಾಕ್ಷಿಯಾಗಿರುವ ರ‍್ವ ಸಂದೇಶವಾಹಕನನ್ನು ಕಳುಹಿಸಿರುತ್ತೇವೆ, ಫಿರ್ಔನನ ಬಳಿಗೆ ನಾವು ಸಂದೇಶವಾಹಕರನ್ನು ಕಳುಹಿಸಿರುವಂತೆ.
ಅಲ್-ಮುಜ್ಜಮ್ಮಿಲ್ಕುರಾನ್ ಸೂಚಿ
20ಆಯತ್
MeccanRevelation
13ಆಯತ್

ಅನುವಾದ — ಅಲ್-ಮುಜ್ಜಮ್ಮಿಲ್ 13

ಸೂರಾ ಅಲ್-ಮುಜ್ಜಮ್ಮಿಲ್ ಆಯತ್ 13 - ಓದಿ, ಆಲಿಸಿ, ಅನುವಾದ, ಕನ್ನಡ : ಗಂಟಲಲ್ಲಿ ಸಿಲುಕಿಸಿಕೊಳ್ಳುವ ಆಹಾರ ಮತ್ತು ವೇದನಾಜನಕ ಶಿಕ್ಷೆಯಿದೆ.

ಸೂರಾ ಆಯತ್ 13/20 — ಸೂರಾ ಅಲ್-ಮುಜ್ಜಮ್ಮಿಲ್ المزمل (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಮುಜ್ಜಮ್ಮಿಲ್ ಆಲಿಸಿ, ಸೂರಾ ಅಲ್-ಮುಜ್ಜಮ್ಮಿಲ್ ಅನುವಾದ, ಸೂರಾ ಅಲ್-ಮುಜ್ಜಮ್ಮಿಲ್ mp3, ಸೂರಾ ಅಲ್-ಮುಜ್ಜಮ್ಮಿಲ್ pdf. ಆಯತ್ 11–15. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers