ಅಲ್-ಮುಜ್ಜಮ್ಮಿಲ್ · 20/20
ಅನುವಾದ ಉಚ್ಚಾರಣೆ — ಅಲ್-ಮುಜ್ಜಮ್ಮಿಲ್
۞ إِنَّ رَبَّكَ يَعْلَمُ أَنَّكَ تَقُومُ أَدْنَىٰ مِن ثُلُثَيِ اللَّيْلِ وَنِصْفَهُ وَثُلُثَهُ وَطَائِفَةٌ مِّنَ الَّذِينَ مَعَكَ ۚ وَاللَّهُ يُقَدِّرُ اللَّيْلَ وَالنَّهَارَ ۚ عَلِمَ أَن لَّن تُحْصُوهُ فَتَابَ عَلَيْكُمْ ۖ فَاقْرَءُوا مَا تَيَسَّرَ مِنَ الْقُرْآنِ ۚ عَلِمَ أَن سَيَكُونُ مِنكُم مَّرْضَىٰ ۙ وَآخَرُونَ يَضْرِبُونَ فِي الْأَرْضِ يَبْتَغُونَ مِن فَضْلِ اللَّهِ ۙ وَآخَرُونَ يُقَاتِلُونَ فِي سَبِيلِ اللَّهِ ۖ فَاقْرَءُوا مَا تَيَسَّرَ مِنْهُ ۚ وَأَقِيمُوا الصَّلَاةَ وَآتُوا الزَّكَاةَ وَأَقْرِضُوا اللَّهَ قَرْضًا حَسَنًا ۚ وَمَا تُقَدِّمُوا لِأَنفُسِكُم مِّنْ خَيْرٍ تَجِدُوهُ عِندَ اللَّهِ هُوَ خَيْرًا وَأَعْظَمَ أَجْرًا ۚ وَاسْتَغْفِرُوا اللَّهَ ۖ إِنَّ اللَّهَ غَفُورٌ رَّحِيمٌ ۝٢٠
Inna Rabbaka ya`lamu annaka taqoomu adnaa min sulusa yil laili wa nisfahoo wa sulusahoo wa taaa`ifatum minal lazeena ma`ak; wal laahu yuqaddirul laila wanna haar; `alima al lan tuhsoohu fataaba `alaikum faqra`oo maa tayassara minal quraan; `alima an sa yakoonu minkum mardaa wa aakharoona yadriboona fil ardi yabtaghoona min fadlil laahi wa aakharoona yuqaatiloona fee sabeelil laahi faqra`oo ma tayassara minhu wa aqeemus salaata wa aatuz zakaata wa aqridul laaha qardan hasanaa; wa maa tuqadimoo li anfusikum min khairin tajidoohu `indal laahi huwa khayranw wa a`zama ajraa; wastaghfirul laahaa innal laaha ghafoorur raheem
📖 ಕನ್ನಡ ಅರ್ಥ
ನಿಮ್ಮ ಒಡೆಯನಿಗೆ ಖಂಡಿತ ತಿಳಿದಿದೆ; ನೀವು ಮತ್ತು ನಿಮ್ಮ ಜೊತೆಗಿರುವ ಕೆಲವರು, ಕೆಲವೊಮ್ಮೆ ರಾತ್ರಿಯ ಸುಮಾರು ಮೂರನೇ ಎರಡು ಭಾಗವನ್ನು, ಇನ್ನು ಕೆಲವೊಮ್ಮೆ ಅರ್ಧ ಭಾಗವನ್ನು ಮತ್ತೆ ಕೆಲವೊಮ್ಮೆ ಮೂರನೇ ಒಂದು ಭಾಗವನ್ನು (ನಮಾಝ್‌ನಲ್ಲಿ) ನಿಂತುಕೊಂಡು ಕಳೆಯುತ್ತೀರಿ. ಅಲ್ಲಾಹನೇ ರಾತ್ರಿ ಮತ್ತು ಹಗಲನ್ನು ರೂಪಿಸಿದವನು. ಅದನ್ನು (ಈ ಆದೇಶವನ್ನು) ಬಹುಕಾಲ ಪಾಲಿಸಲು ನಿಮಗೆ ಸಾಧ್ಯವಾಗದೆಂಬುದು ಅವನಿಗೆ ತಿಳಿದಿದೆ. ಆದ್ದರಿಂದ ಅವನು ನಿಮ್ಮ ಮೇಲೆ ದಯೆ ತೋರಿರುವನು. ನೀವಿನ್ನು ಕುರ್‌ಆನ್‌ನಿಂದ, ಸುಲಭವಾಗಿ ಓದಲು ಸಾಧ್ಯವಾಗುವಷ್ಟನ್ನು ಓದಿರಿ. ನಿಮ್ಮಲ್ಲಿ ಕೆಲವರು ರೋಗಿಗಳಿದ್ದಾರೆ, ಇನ್ನು ಕೆಲವರು ಅಲ್ಲಾಹನ ಅನುಗ್ರಹವನ್ನರಸುತ್ತಾ ಭೂಮಿಯಲ್ಲಿ ಸಂಚರಿಸುತ್ತಿರುತ್ತಾರೆ ಮತ್ತು ಕೆಲವರು ಅಲ್ಲಾಹನ ಮಾರ್ಗದಲ್ಲಿ ಹೋರಾಟನಿರತರಾಗಿರುತ್ತಾರೆ. ಆದ್ದರಿಂದ ನೀವು, ಅದರಿಂದ (ಕುರ್‌ಆನಿನಿಂದ) ಸುಲಭವಾಗಿ ಓದಬಹುದಾದಷ್ಟನ್ನು ಓದಿರಿ ಹಾಗೂ ನಮಾಝನ್ನು ಪಾಲಿಸಿರಿ, ಝಕಾತನ್ನು ಪಾವತಿಸಿರಿ. ಮತ್ತು ಅಲ್ಲಾಹನಿಗೆ ಸತ್ಕರ್ಮಗಳ ಸಾಲವನ್ನು ನೀಡಿರಿ. ನೀವು ನಿಮಗಾಗಿ ಮುಂದೆ ಕಳುಹಿಸಿರುವ ಪ್ರತಿಯೊಂದು ಸತ್ಕರ್ಮವನ್ನು ಅಲ್ಲಾಹನ ಬಳಿ ಕಾಣುವಿರಿ. ಆಗ ಅದು ಇನ್ನಷ್ಟು ಉತ್ತಮ ರೂಪದಲ್ಲಿರುವುದು ಮತ್ತು ಭಾರೀ ಪ್ರತಿಫಲದಾಯಕವಾಗಿರುವುದು. ಅಲ್ಲಾಹನಲ್ಲಿ ಕ್ಷಮೆಯಾಚಿಸಿರಿ. ಅಲ್ಲಾಹನು ಖಂಡಿತ ಕ್ಷಮಿಸುವವನೂ ಕರುಣಾಮಯಿಯೂ ಆಗಿರುತ್ತಾನೆ
🎧 ಆಲಿಸಿ

📜 ಆಯತ್ 18-20 — ಅಲ್-ಮುಜ್ಜಮ್ಮಿಲ್

18السَّمَاءُ مُنفَطِرٌ بِهِ ۚ كَانَ وَعْدُهُ مَفْعُولًا
ಅಂದು ಆಕಾಶವು ಬಿರಿದು ಬೀಳಲಿದೆ. ಇದು ಅವನ (ಅಲ್ಲಾಹನ) ವಾಗ್ದಾನ. ಇದು ಈಡೇರುವುದು ಖಚಿತ
19إِنَّ هَٰذِهِ تَذْكِرَةٌ ۖ فَمَن شَاءَ اتَّخَذَ إِلَىٰ رَبِّهِ سَبِيلًا
ಇದು (ಕುರ್‌ಆನ್) ಒಂದು ಉಪದೇಶ. ಇಷ್ಟ ಉಳ್ಳವನು ತನ್ನ ಒಡೆಯನ ಕಡೆಗಿರುವ ದಾರಿಯನ್ನು ಅನುಸರಿಸಲಿ
20۞ إِنَّ رَبَّكَ يَعْلَمُ أَنَّكَ تَقُومُ أَدْنَىٰ مِن ثُلُثَيِ اللَّيْلِ وَنِصْفَهُ وَثُلُثَهُ وَطَائِفَةٌ مِّنَ الَّذِينَ مَعَكَ ۚ وَاللَّهُ يُقَدِّرُ اللَّيْلَ وَالنَّهَارَ ۚ عَلِمَ أَن لَّن تُحْصُوهُ فَتَابَ عَلَيْكُمْ ۖ فَاقْرَءُوا مَا تَيَسَّرَ مِنَ الْقُرْآنِ ۚ عَلِمَ أَن سَيَكُونُ مِنكُم مَّرْضَىٰ ۙ وَآخَرُونَ يَضْرِبُونَ فِي الْأَرْضِ يَبْتَغُونَ مِن فَضْلِ اللَّهِ ۙ وَآخَرُونَ يُقَاتِلُونَ فِي سَبِيلِ اللَّهِ ۖ فَاقْرَءُوا مَا تَيَسَّرَ مِنْهُ ۚ وَأَقِيمُوا الصَّلَاةَ وَآتُوا الزَّكَاةَ وَأَقْرِضُوا اللَّهَ قَرْضًا حَسَنًا ۚ وَمَا تُقَدِّمُوا لِأَنفُسِكُم مِّنْ خَيْرٍ تَجِدُوهُ عِندَ اللَّهِ هُوَ خَيْرًا وَأَعْظَمَ أَجْرًا ۚ وَاسْتَغْفِرُوا اللَّهَ ۖ إِنَّ اللَّهَ غَفُورٌ رَّحِيمٌ
ನಿಮ್ಮ ಒಡೆಯನಿಗೆ ಖಂಡಿತ ತಿಳಿದಿದೆ; ನೀವು ಮತ್ತು ನಿಮ್ಮ ಜೊತೆಗಿರುವ ಕೆಲವರು, ಕೆಲವೊಮ್ಮೆ ರಾತ್ರಿಯ ಸುಮಾರು ಮೂರನೇ ಎರಡು ಭಾಗವನ್ನು, ಇನ್ನು ಕೆಲವೊಮ್ಮೆ ಅರ್ಧ ಭಾಗವನ್ನು ಮತ್ತೆ ಕೆಲವೊಮ್ಮೆ ಮೂರನೇ ಒಂದು ಭಾಗವನ್ನು (ನಮಾಝ್‌ನಲ್ಲಿ) ನಿಂತುಕೊಂಡು ಕಳೆಯುತ್ತೀರಿ. ಅಲ್ಲಾಹನೇ ರಾತ್ರಿ ಮತ್ತು ಹಗಲನ್ನು ರೂಪಿಸಿದವನು. ಅದನ್ನು (ಈ ಆದೇಶವನ್ನು) ಬಹುಕಾಲ ಪಾಲಿಸಲು ನಿಮಗೆ ಸಾಧ್ಯವಾಗದೆಂಬುದು ಅವನಿಗೆ ತಿಳಿದಿದೆ. ಆದ್ದರಿಂದ ಅವನು ನಿಮ್ಮ ಮೇಲೆ ದಯೆ ತೋರಿರುವನು. ನೀವಿನ್ನು ಕುರ್‌ಆನ್‌ನಿಂದ, ಸುಲಭವಾಗಿ ಓದಲು ಸಾಧ್ಯವಾಗುವಷ್ಟನ್ನು ಓದಿರಿ. ನಿಮ್ಮಲ್ಲಿ ಕೆಲವರು ರೋಗಿಗಳಿದ್ದಾರೆ, ಇನ್ನು ಕೆಲವರು ಅಲ್ಲಾಹನ ಅನುಗ್ರಹವನ್ನರಸುತ್ತಾ ಭೂಮಿಯಲ್ಲಿ ಸಂಚರಿಸುತ್ತಿರುತ್ತಾರೆ ಮತ್ತು ಕೆಲವರು ಅಲ್ಲಾಹನ ಮಾರ್ಗದಲ್ಲಿ ಹೋರಾಟನಿರತರಾಗಿರುತ್ತಾರೆ. ಆದ್ದರಿಂದ ನೀವು, ಅದರಿಂದ (ಕುರ್‌ಆನಿನಿಂದ) ಸುಲಭವಾಗಿ ಓದಬಹುದಾದಷ್ಟನ್ನು ಓದಿರಿ ಹಾಗೂ ನಮಾಝನ್ನು ಪಾಲಿಸಿರಿ, ಝಕಾತನ್ನು ಪಾವತಿಸಿರಿ. ಮತ್ತು ಅಲ್ಲಾಹನಿಗೆ ಸತ್ಕರ್ಮಗಳ ಸಾಲವನ್ನು ನೀಡಿರಿ. ನೀವು ನಿಮಗಾಗಿ ಮುಂದೆ ಕಳುಹಿಸಿರುವ ಪ್ರತಿಯೊಂದು ಸತ್ಕರ್ಮವನ್ನು ಅಲ್ಲಾಹನ ಬಳಿ ಕಾಣುವಿರಿ. ಆಗ ಅದು ಇನ್ನಷ್ಟು ಉತ್ತಮ ರೂಪದಲ್ಲಿರುವುದು ಮತ್ತು ಭಾರೀ ಪ್ರತಿಫಲದಾಯಕವಾಗಿರುವುದು. ಅಲ್ಲಾಹನಲ್ಲಿ ಕ್ಷಮೆಯಾಚಿಸಿರಿ. ಅಲ್ಲಾಹನು ಖಂಡಿತ ಕ್ಷಮಿಸುವವನೂ ಕರುಣಾಮಯಿಯೂ ಆಗಿರುತ್ತಾನೆ
ಅಲ್-ಮುಜ್ಜಮ್ಮಿಲ್ಕುರಾನ್ ಸೂಚಿ
20ಆಯತ್
MeccanRevelation
20ಆಯತ್

ಅನುವಾದ — ಅಲ್-ಮುಜ್ಜಮ್ಮಿಲ್ 20

ಸೂರಾ ಅಲ್-ಮುಜ್ಜಮ್ಮಿಲ್ ಆಯತ್ 20 - ಓದಿ, ಆಲಿಸಿ, ಅನುವಾದ, ಕನ್ನಡ : ನಿಮ್ಮ ಒಡೆಯನಿಗೆ ಖಂಡಿತ ತಿಳಿದಿದೆ; ನೀವು ಮತ್ತು ನಿಮ್ಮ ಜೊತೆಗಿರುವ ಕೆಲವರು, ಕೆಲವೊಮ್ಮೆ…

ಸೂರಾ ಆಯತ್ 20/20 — ಅಲ್-ಮುಜ್ಜಮ್ಮಿಲ್ المزمل (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಅಲ್-ಮುಜ್ಜಮ್ಮಿಲ್ ಆಲಿಸಿ, ಅಲ್-ಮುಜ್ಜಮ್ಮಿಲ್ ಅನುವಾದ, ಅಲ್-ಮುಜ್ಜಮ್ಮಿಲ್ mp3, ಅಲ್-ಮುಜ್ಜಮ್ಮಿಲ್ pdf. ಆಯತ್ 18–20. ಕನ್ನಡ ಅರ್ಥ: தமிழ்.

ಪವಿತ್ರ ಕುರಾನ್

Tuesday, August 18, 2026

Don't forget us in your sincere prayers